29.59℃Udupi

Sunday, 27 September 2026

Follow Us

Follow Us

Author: ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
March 15, 2024 0

ಸನ್ ರೈಸ್ ಕ್ರಿಕೆಟ್ ಅಕಾಡೆಮಿ ರಂಗನಪಲ್ಕೆ ಕೌಡೂರು ಪ್ರಾಯೋಜಿತ ಕ್ರಿಕೆಟ್ ತರಬೇತಿ ಶಿಬಿರ

ಶ್ರೀ ಲಾರೆನ್ಸ್ ಸಲ್ದಾನ  ಇವರು ಸ್ಥಾಪಿಸಿದ  ಸನ್ ರೈಸ್ ಕ್ರಿಕೆಟ್  ಅಕಾಡೆಮಿ ಎಂದಿನಂತೆ ಈ ವರ್ಷ ಕೂಡ ಬೇಸಿಗೆ ರಜಾದಿನಗಳಲ್ಲಿ ಹುಡುಗರು ಮತ್ತು ಹುಡುಗಿಯರಿಗೆ  ಕ್ರಿಕೆಟ್ ಕೋಚಿಂಗ್...
Read More
March 15, 2024 0

ಹೆಚ್.ಜೆ.ಸಿ ಕ್ರಿಕೆಟ್ ಅಕಾಡೆಮಿ ಶಿರ್ವ ವತಿಯಿಂದ ಕ್ರಿಕೆಟ್ ತರಬೇತಿ ಶಿಬಿರ

ಶಿರ್ವ-ವಿದ್ಯಾವರ್ಧಕ ಸಂಘ ರಿಜಿಸ್ಟರ್ಡ್ ಶಿರ್ವ ಮತ್ತು  HJC ಹಳೆಯ ವಿದ್ಯಾರ್ಥಿಗಳ ಸಂಘ ಇವರುಗಳ  ಸಹಭಾಗಿತ್ವದಲ್ಲಿ ಶಿರ್ವದ HJC ಕ್ರಿಕೆಟ್ ಅಕಾಡೆಮಿಯು  ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ  ಕ್ರಿಕೆಟ್ ಆಟದಲ್ಲಿ...
Read More
March 13, 2024 0

ಹುಳಿಮಾವು ಗ್ರಾಮಸ್ಥರ ವತಿಯಿಂದ ರಾಜ್ಯಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಹುಳಿಮಾವು ಕಪ್

ಬೆಂಗಳೂರು-ಇಲ್ಲಿನ ಹುಳಿಮಾವು ಗ್ರಾಮಸ್ಥರ ವತಿಯಿಂದ ರಾಜ್ಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಹುಳಿಮಾವು ಕಪ್-2024  ಆಯೋಜಿಸಲಾಗಿದೆ. ಮಾರ್ಚ್ ದಿನಾಂಕ 30 ಮತ್ತು 31 ರಂದು ಹುಳಿಮಾವು ರಾಯಲ್...
Read More
March 13, 2024 0

ಇಜಾನ್ ಸ್ಪೋರ್ಟ್ಸ್ ಉಡುಪಿ ಮಡಿಲಿಗೆ ಮುದರಂಗಡಿ ಫ್ರೆಂಡ್ಸ್ ಟ್ರೋಫಿ

ಕಾಪು-ಮುದರಂಗಡಿ ಕ್ರಿಕೆಟ್ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಆಯೋಜಿಸಲಾದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಮುದರಂಗಡಿ ಫ್ರೆಂಡ್ಸ್ ಟ್ರೋಫಿ ಯನ್ನು ಇಜಾನ್ ಸ್ಪೋರ್ಟ್ಸ್ ಉಡುಪಿ ಜಯಿಸಿದೆ. ಮುದರಂಗಡಿ ಪಂಚಾಯತ್ ಮೈದಾನದಲ್ಲಿ...
Read More
March 10, 2024 0

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳಾ ವಲಯದ ಪಂದ್ಯಾವಳಿ ಜಯಗಳಿಸಿದ – ಮಹಿಳಾ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾನಿಲಯ

ಮಣಿಪಾಲ, 05 ಮಾರ್ಚ್ 2024: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE)ಅಖಿಲ ಭಾರತ ಅಂತರ ವಲಯ – 2023-24ರ ಮಹಿಳೆಯರಿಗಾಗಿ ಇಂಟರ್ ಯೂನಿವರ್ಸಿಟಿ ಕ್ರಿಕೆಟ್ ಟೂರ್ನಮೆಂಟ್‌ನ...
Read More
March 8, 2024 0

ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಮಕ್ಕಳ ಚಿಕಿತ್ಸೆಯ ವೆಚ್ಚ ಭರಿಸಲು ಸ್ಪಂದನ ಟ್ರೋಫಿ 2024 ಕ್ರಿಕೆಟ್ ಪಂದ್ಯಾಟ.

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಣಿಪಾಲದ  ಡಿಪಾರ್ಟ್ ಮೆಂಟ್ ಆಫ್ ಜನರಲ್ ಸರ್ವಿಸ್, ಏರ್ ಕಂಡೀಶನ್ ಡಿಪಾರ್ಟ್ ಮೆಂಟ್ ಇವರ ನೇತೃತ್ವದಲ್ಲಿ ಸ್ಪಂದನ ಟ್ರೋಫಿ-2024, ಸೀಸನ್...
Read More
March 7, 2024 0

ಯೋಗ ರತ್ನ ತನುಶ್ರೀ ಪಿತ್ರೋಡಿಯವರ 2 ನೇ ಗಿನ್ನಿಸ್ ದಾಖಲೆಯ ಪ್ರಮಾಣ ಪತ್ರ ಸ್ವೀಕಾರ ಸಮಾರಂಭ

ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ,ಯೋಗರತ್ನ ತನುಶ್ರೀ ಪಿತ್ರೋಡಿ ಅವರ ಎರಡನೇ ಗಿನ್ನೆಸ್ ದಾಖಲೆಯ ಪ್ರಮಾಣ ಪತ್ರ ಸ್ವೀಕಾರ ಸಮಾರಂಭ  ನಗರದ ಸೈಂಟ್ ಸಿಸಿಲೀಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...
Read More
March 6, 2024 0

ತೀರ್ಥಹಳ್ಳಿಯಲ್ಲಿ ಉಡುಪಿ ಹುಡುಗರ ಮೇಲುಗೈ-ಇಜಾನ್ ಸ್ಪೋರ್ಟ್ಸ್ ಮಡಿಲಿಗೆ ಡಿ.ಕೆ.ಶಿವಕುಮಾರ್ ಕಪ್

ಶಿವಮೊಗ್ಗ-ತೀರ್ಥಹಳ್ಳಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್,ದೇಶಕ್ಕಾಗಿ ನಾವು ತೀರ್ಥಹಳ್ಳಿ,ಸ್ನೇಹಜೀವಿ ಗೆಳೆಯರ ಬಳಗ ಇವರ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ “ಡಿ.ಕೆ.ಶಿವಕುಮಾರ್ ಕಪ್-ಸೀಸನ್ 2” ಪ್ರಶಸ್ತಿಯನ್ನು...
Read More
March 2, 2024 0

ಆರ್.ಸಿ.ಸಿ ಗುತ್ತಿಗೆದಾರರ ಸಂಘ(ರಿ)ಕಾರ್ಕಳ ಹೆಬ್ರಿ ವಲಯ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ

ಕಾರ್ಕಳ-ಆರ್.ಸಿ‌.ಸಿ ಗುತ್ತಿಗೆದಾರರ ಸಂಘ(ರಿ) ಕಾರ್ಕಳ ಹೆಬ್ರಿ ವಲಯ ಇವರ ಆಶ್ರಯದಲ್ಲಿ ಸಂಘಟನೆಯ ಉತ್ತಮ ಸಾಮಾಜಿಕ ಯೋಜನೆಗಳ ಸಹಾಯಾರ್ಥವಾಗಿ ಆಹ್ವಾನಿತ ಪ್ರತಿಷ್ಠಿತ ಸಂಸ್ಥೆಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟವನ್ನು...
Read More
1 … 4 5 6 7 8 … 86