ಕ್ರೀಡಾ ಮನೋಭಾವದಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ-ಟೊರ್ಪೆಡೋಸ್ ಗೌತಮ್ ಶೆಟ್ಟಿ
ಬ್ರಹ್ಮಾವರ-ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್(ರಿ)ಒಳಾಂಗಣದಲ್ಲಿ ಆಗಸ್ಟ್ 29 ರವಿವಾರದಂದು ನಡೆದ ರಾಷ್ಟ್ರೀಯ ಕ್ರೀಡಾದಿನಾಚರಣೆಯಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು,ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಟೊರ್ಪೆಡೋಸ್ ಗೌತಮ್ ಶೆಟ್ಟಿಯವರು “ಕ್ರೀಡೆಯಿಂದ ಜೀವನ ಕೌಶಲ್ಯ,ಆತ್ಮವಿಶ್ವಾಸ,ಮಾನಸಿಕ ದೈಹಿಕ ಆರೋಗ್ಯ...
Read More
