ಸ್ಟಾರ್ ವರ್ಟೆಕ್ಸ್ ಕಂಪೆನಿಯ ಸಂಸ್ಥಾಪಕಿ ಸಮಾಜಮುಖಿ ಚಿಂತನೆಯ ಕೋಲಾರದ ಗಾಯತ್ರಿ ಮುತ್ತಪ್ಪ ಇವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ
ನಾಳಿನ ಉತ್ತಮ ಬದುಕಿನ ನಿರೀಕ್ಷೆ ಮತ್ತು ನಂಬಿಕೆಯೇ ನಮ್ಮ ಬದುಕಿಗೆ ಅರ್ಥ ಕೊಡುವ ಬೆಳಕು, ಆ ಬೆಳಕನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಾವು ಸಾಗಿಬಂದ ಜೀವನದ ದಾರಿಗೆ ಒಳ್ಳೆಯ ಅರ್ಥ ಬರುತ್ತದೆ ಇದು ಡಾ. ಗಾಯತ್ರಿ ಮುತ್ತಪ್ಪ ಇವರಿಗೆ ಸಲ್ಲುತ್ತದೆ. ಕೋಲಾರದ ಗಣಿನಾಡಿನ ಶ್ರೀನಿವಾಸಪುರ ತಾಲ್ಲೂಕಿನ ಮಣಿಗಾನಹಳ್ಳಿಯಲ್ಲಿ ಹುಟ್ಟಿ....
Read More
