ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ -2021 ಮುಂದೂಡಿಕೆ
ದೇಶದಲ್ಲಿ ಕೊರೋನಾ ಮಹಾಮಾರಿ ಮತ್ತೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಮತ್ತು ರಾಜ್ಯ ಸರಕಾರದ ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವ ಉದ್ದೇಶದಿಂದ ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ) ಆಯೋಜಿಸಲು ಉದ್ದೇಶಿಸಿರುವ ಅತ್ಯಂತ ಪ್ರತಿಷ್ಠಿತ “ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ -2021” ಮುಂದೂಡಲ್ಪಟ್ಟಿದೆ ಎಂದು ಕ್ಲಬ್ ನ ಪ್ರಕಟಣೆ ತಿಳಿಸಿದೆ. ಮೇ 1 ರಿಂದ 10ರ...
Read More
