ಮಾನವೀಯ ನೆಲೆಯ ಸುಂದರ ಪರಿಕಲ್ಪನೆ-ಸುಚೇತ್ ಶೆಟ್ಟಿ ಸಾರಥ್ಯದಲ್ಲಿ ಅದ್ಧೂರಿಯ ಬಂಟ್ಸ್ ಬಿಗ್ ಬ್ಯಾಶ್ ಲೀಗ್.
ಪ್ರತಿಕ್ಷಣವೂ ಬರುವ ಸಣ್ಣ ಸಣ್ಣ ಸಂತೋಷಗಳನ್ನು ಅನುಭವಿಸುತ್ತಾ,ತಮ್ಮ ಪುಟ್ಟ ಕಂಗಳಲ್ಲಿ ಕನಸನ್ನು ಕಾಣುತ್ತಿರುವ,ಅಪ್ಪ ಅಮ್ಮನ ಕಣ್ಣಿಂದ ಕಣ್ಣು ತೆರೆಯುವ ಮುನ್ನವೇ ಅನಾಥರಾಗುವ ಅದೆಷ್ಟೋ ಮುಗ್ಧ ಮನಸ್ಸುಗಳಿಗೆ ಆಸರೆಯಾಗಬೇಕು ಎನ್ನುವ ಒಂದು ಸುಂದರ ಪರಿಕಲ್ಪನೆಯ ಜೊತೆಗೆ ಪ್ರಾಮಾಣಿಕವಾಗಿ ಬದುಕಿ,ಸ್ವಂತ ಚಿಂತೆಗಳನ್ನು ಬದಿಗಿಟ್ಟು ಇನ್ನೊಬ್ಬರ ಧ್ವನಿಗೆ ಧ್ವನಿಯಾಗಬೇಕೆಂಬ ಮಾನವೀಯ ನೆಲೆಯಲ್ಲಿ ಕುಂದಾಪುರ...
Read More
