ಶಿಸ್ತುಬದ್ಧ ಸಂಸ್ಥೆ “ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ)ಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ
ಕ್ರೀಡೆಯ ಜೊತೆ ಸಾಮಾಜಿಕ,ಧಾರ್ಮಿಕ ಹಾಗೂ ಶೈಕ್ಷಣಿಕ ಸೇವೆಗಳಲ್ಲಿ ಸತತವಾಗಿ ತೊಡಗಿಸಿಕೊಂಡ ಉದ್ಯಾವರ ಪಿತ್ರೋಡಿಯ ” ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್” ತಂಡಕ್ಕೆ ಅರ್ಹವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.ಇದೇ ಸಂದರ್ಭ ಸಂಸ್ಥೆಯ ಸಕ್ರಿಯ ಸದಸ್ಯರಾದ ಉದಯ್ ಕುಮಾರ್ ಸಂಧ್ಯಾ ದಂಪತಿಗಳ ಪುತ್ರಿ,5 ವಿಶ್ವದಾಖಲೆಗಳ ಸರದಾರಿಣಿ,ಯೋಗರತ್ನ ಕುಮಾರಿ ತನುಶ್ರೀ ಪಿತ್ರೋಡಿ...
Read More
