25.39℃Udupi

Friday, 25 September 2026

Follow Us

Follow Us

Author: ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
August 29, 2020 0

ಉಡುಪಿ ಜಿಲ್ಲೆಯಲ್ಲೇ ಪ್ರಪ್ರಥಮ‌ ಬಾರಿ “ಚೆಸ್ ಎರಾ ಆ್ಯಪ್ ” ಮೂಲಕ ವಿನೂತನ ಶೈಲಿಯಲ್ಲಿ ಆನ್ಲೈನ್ ಚೆಸ್ ತರಬೇತಿ ಶಿಬಿರ -ಸೆಪ್ಟೆಂಬರ್ 1ರಿಂದ ಕಶ್ವಿ ಚೆಸ್ ಸ್ಕೂಲ್ ಕುಂದಾಪುರದಲ್ಲಿ

ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆಯಿರುವ  ಚದುರಂಗ ಮೆದುಳಿನ ಬೆಳವಣಿಗೆ ಹೆಚ್ಚಿಸುವುದರೊಂದಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪಠ್ಯದ ಜೊತೆಗೆ ಮಾನಸಿಕ ಮತ್ತು ಬೌದ್ಧಿಕ ಅಭಿವೃದ್ಧಿ ಹೊಂದಲು *ಚೆಸ್* ಆಟ ಅತ್ಯಂತ...
Read More
August 22, 2020 0

ಟೆನ್ನಿಸ್ಬಾಲ್ ಕ್ರಿಕೆಟ್ ಅಂಗಣದಲ್ಲಿ ಮಿಂಚಿದ ಉಡುಪಿಯ ನಾಗಾರ್ಜುನ ಈಗ ಕೋವಿಡ್ ವೀರ

ಉಡುಪಿ ನಗರಸಭೆಯಲ್ಲಿ 5 ವರೆ ವರ್ಷಗಳಿಂದ  ಸ್ಯಾನಿಟರಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿರುವ ನಾಗಾರ್ಜುನ್.ಡಿ.ಪೂಜಾರಿಯವರು ದಿನೇಶ್. ಪೂಜಾರಿ ಹಾಗೂ ಜಯ. ಡಿ.  ಪೂಜಾರಿ. ರವರ ಪುತ್ರನಾಗಿದ್ದು. ಇವರು ...
Read More
August 18, 2020 0

ರೈಸಿಂಗ್ ಸ್ಟಾರ್ ಕೋಟೇಶ್ವರ ತಂಡಕ್ಕೆ ಕೆ.ಪಿ.ಎಲ್-2020 ಸೀಸನ್-8 ಸ್ವಾತಂತ್ರ್ಯೋತ್ಸವ ಕಪ್

ನ್ಯೂ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ ಕೋಟೇಶ್ವರ ತಂಡ 74 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕ.ಪ.ಸ್ಕೂಲ್ ಕೋಟೇಶ್ವರದ ಅಂಗಣದಲ್ಲಿ ಸತತ 8 ನೇ ಬಾರಿ ಆಯೋಜಿಸಿದ್ದ ಕೆ.ಪಿ.ಎಲ್ -2020...
Read More
August 17, 2020 0

ಭಾರತೀಯ ಕ್ರಿಕೆಟ್ ನಲ್ಲಿ ಸುವರ್ಣ ಯುಗವನ್ನು ಸೃಷ್ಟಿಸಿದ ಧೋನಿ ಎಂಬ ನಾಯಕ

ಕ್ರಿಕೆಟ್ ಎಂಬ ಅದೃಷ್ಟದಾಟದಲ್ಲಿ ತನಗೆ ಯಾವುದೂ ಅಸಾಧ್ಯವಲ್ಲ ಎಂಬಂತೆ ಗೆದ್ದು ತೋರಿಸುತ್ತಿದ್ದ, ಭಾರತೀಯ ಕ್ರಿಕೆಟ್ ತಂಡವನ್ನು ಉತ್ತುಂಗಕ್ಕೇರಿಸಿದ  ಸಾರ್ವಕಾಲಿಕ ಶ್ರೇಷ್ಠ ನಾಯಕನಾಗಿ ಮೆರೆದ M.S ಧೋನಿ ಎಂಬ ...
Read More
August 16, 2020 0

ಧೋನಿ ನಿವೃತ್ತಿ ಘೋಷಣೆ ಬೆನ್ನಲ್ಲೇ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಸುರೇಶ್ ರೈನಾ ವಿದಾಯ

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮ್ಯಾಚ್ ವಿನ್ನರ್ ಎಂದೇ ಹೆಸರಾಗಿದ್ದ ಸುರೇಶ್ ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಮಹೆಂದ್ರ ಸಿಂಗ್ ಧೋನಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ...
Read More
August 16, 2020 0

ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ಧೋನಿ ನಿವೃತ್ತಿ -“ಇದು ಒಂದು ಯುಗದ ಅಂತ್ಯ” ಬಿ.ಸಿ.ಸಿ.ಐ ಅಧ್ಯಕ್ಷ ಸೌರವ್ ಗಂಗೂಲಿ

ಭಾರತದ ಮಾಜಿ ನಾಯಕ ಮತ್ತು ಎರಡು ಬಾರಿ ವಿಶ್ವಕಪ್ ವಿಜೇತ ಮಹೇಂದ್ರ ಸಿಂಗ್ ಧೋನಿ ಶನಿವಾರ (ಆಗಸ್ಟ್ 15) ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ...
Read More
August 11, 2020 0

ಯು ಆರ್ ಸ್ಪೋರ್ಟ್ಸ್ ವತಿಯಿಂದ ಕೊರೋನ ವಾರಿಯರ್ಸ್ ತಂಡದವರಿಗೆ ಸನ್ಮಾನ

ಯು ಆರ್ ಸ್ಪೋರ್ಟ್ಸ್ ಮಣಿಪಾಲ ಇವರ ವತಿಯಿಂದ ಕೊರೋನ ವಿರುದ್ಧ ಹೋರಾಟ ನಡೆಸುತ್ತಿರುವ ಕೊರೋನ ವಾರಿಯರ್ಸ್ ಇವರಿಗೆ ಅಭಿನಂದನಾ ಸಮಾರಂಭವು ಮಣಿಪಾಲದ ಯು. ಆರ್. ಸ್ಪೋರ್ಟ್ಸ್ ನಲ್ಲಿ...
Read More
July 16, 2020 0

ಯು.ಆರ್. ಸ್ಪೋರ್ಟ್ಸ್ ಮಣಿಪಾಲ ಅರ್ಪಿಸುವ Instagram ಕ್ರೀಡಾ ಛಾಯಾಚಿತ್ರ ಸ್ಪರ್ಧೆ 2020

ರಾಜ್ಯದ ಶಿಸ್ತುಬದ್ಧ ಸಂಸ್ಥೆ ಖ್ಯಾತಿಯ ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ) ನ ನಾಯಕ ಪ್ರವೀಣ್ ಪಿತ್ರೋಡಿ ಇವರ ಮಾಲೀಕತ್ವದ ನೂತನ ಕ್ರೀಡಾ ಸಾಮಗ್ರಿ ಮಳಿಗೆ ಮಣಿಪಾಲದ ಯು.ಆರ್‌.ಸ್ಪೋರ್ಟ್ಸ್ ಸಂಸ್ಥೆ...
Read More
July 15, 2020 0

Spinal Cord stroke ಆಘಾತಕ್ಕೆ ಸಡ್ಡು ಹೊಡೆದು,ಮತ್ತೆ ಅಂಗಣಕ್ಕೆ ಇಳಿಯುತ್ತಿರುವ ಆದಿತ್ಯ ಪ್ರವೀಣ್

ಆದಿತ್ಯ ಓರ್ವ ಪ್ರತಿಭಾನ್ವಿತ ಕ್ರಿಕೆಟಿಗ. ಬೆಳೆಯುವ ಸಿರಿ ಮೊಳಕೆ ಎಂಬಂತೆ ಬಾಲ್ಯದಲ್ಲೇ ಕ್ರಿಕೆಟ್ ಕ್ಷೇತ್ರದ ಭವಿಷ್ಯದ ಬೆಳಕಾಗಿ ಬೆಳಗುವ ಎಲ್ಲ ರೀತಿಯ ಮುನ್ಸೂಚನೆ ನೀಡಿದ್ದ. ತಂದೆ ಪ್ರವೀಣ್...
Read More
1 … 77 78 79 80 81 … 86