Most recent articles by:

ಗುರುರಾಜ್ ಕೊಡ್ಕಣಿ ಯಲ್ಲಾಪುರ

- Advertisement -spot_imgspot_img

ಲಿಂಗ ತಟಸ್ಥತೆಯ ಹುಚ್ಚು ಕ್ರೀಡೆಗೂ ಅಂಟಿಕೊಂಡಿತು ನೋಡಿ….!!!

ಒಲಿಂಪಿಕ್ಸ್ ನಲ್ಲಿ ಸಾಧನೆ, ಹೊಸ ಹೊಸ ದಾಖಲೆಗಳು ಬರೆಯಲ್ಪಡುತ್ತಿರುವ ಹೊತ್ತಿಗೆ ಇಂಥದ್ದೊಂದು ದುರಂತ ಸಹ ನಡೆದು ಹೋಗಿದೆ. ಜೈವಿಕವಾಗಿ ಪುರುಷನಾಗಿದ್ದರೂ ತಾನು ' ಮಹಿಳೆ ' ಎಂದು ಗುರುತಿಸಿಕೊಳ್ಳುವ ಅಲ್ಜಿರಿಯನ್ ಬಾಕ್ಸರ್...

ಹಾಲ್ ಆಫ್ ಫೇಮ್ ಕಿರೀಟಕ್ಕೆ ಹೊಸ “ಪೇಸ್”

ತೊಂಬತ್ತರ ದಶಕದ ಚಂದದ ಬೆಳಗಿನ ಕಾಲವದು. ದಿನ ಶುರುವಾಗುತ್ತಿದ್ದದ್ದು ಬೆಳಗ್ಗೆ ಏಳರ ವಾರ್ತೆಗಳಿಂದ. ಯಾವುದೇ ಉದ್ರೇಕ ಉದ್ವೇಗಗಳಿಲ್ಲದೇ ವಾರ್ತೆಗಳನ್ನೋದುತ್ತಿದ್ದ ವಾಚಕರು ಮೊದಲು ಒಂದೆರಡು ನಿಮಿಷಗಳಲ್ಲಿ ವಾರ್ತೆಗಳ ಸಾರಾಂಶವನ್ನು ಹೇಳುತ್ತಿದ್ದರು. ಸಾರಾಂಶದ ಕೊನೆಯ ಸಾಲು...

ಶಿಖರದ ತುದಿ ಕಂಡವನಿಗೆ ಸಣ್ಣ ಸೋಲು ಲೆಕ್ಕಕ್ಕೆ ಬಾರದು…!!!

ತುಂಬ ಸಲ ಹೀಗಾಗುತ್ತದೆ. ಕೆಲವೊಮ್ಮೆ ಯಾವುದಾದರೂ  ಸಾಧಕರ ಮೇಲೆ ನಮಗೆ ವಿನಾಕಾರಣದ ದ್ವೇಷ. ಕಾರಣವಿದ್ದರೂ ಅದು ಅಂಥ ಮಹತ್ವದ್ದೇನಲ್ಲ. ಸರಿಯಾಗಿ ಯೋಚಿಸಿದರೆ ಅದು ಕಾರಣವೂ ಆಗಿರುವುದಿಲ್ಲ. ಒಟ್ಟಾರೆ ಅಂತವರನ್ನು ಕಂಡರೆ ಅಸಹನೆ ಅಷ್ಟೇ. ಆದರೆ...

ಟೆನ್ನಿಸ್ ಲೋಕಕ್ಕೆ ಮತ್ತೆ ಕಳೆ ತರಬಲ್ಲನಾ ಕಾರ್ಲಿಟೋ….???

ಭಾರತ ತಂಡ ತನ್ನ ಅತ್ಯಂತ ಕಡಿಮೆ ಟಿ 20 ಮೊತ್ತವನ್ನು ಕಾಪಿಟ್ಟುಕೊಂಡು ಗೆಲ್ಲುವ ಹೊತ್ತಿಗೆ ಈ ಹುಡುಗ ಇಪ್ಪತ್ತೊಂದನೇ ವಯಸ್ಸಿಗೆ ಮೂರು ಬೇರೆ ಬೇರೆ ಅಂಕಣಗಳಲ್ಲಿ ಗ್ರಾಂಡ್ ಸ್ಲಾಮ್ ಗೆದ್ದ ವಿಶ್ವದ ಅತ್ಯಂತ...

ಗೆಲುವು ಎಂದರೆ ಇನ್ನೇನಿಲ್ಲ..ಹಿಡಿತವೇ!

ನನಗಿನ್ನೂ ನೆನಪಿದೆ ಅವನೊಟ್ಟಿಗಿನ ಮೊಟ್ಟ ಮೊದಲ ಅಭ್ಯಾಸದ ಘಟನೆ.ಆವತ್ತಿಗೆ ಆತ ದೇಶದ ಅತ್ಯಂತ ಪ್ರತಿಭಾನ್ವಿತ ಆಟಗಾರರ ಪೈಕಿ ಒಬ್ಬನೆಂದು ಖ್ಯಾತನಾಗಿದ್ದ. ಅವನ ಹೆಸರು ಕೇಳಿದ್ದೆನಾದರೂ ನೋಡಿದ್ದು ಅದೇ ಮೊದಲ ಸಲ.ಸಾಮಾನ್ಯವಾಗಿ  ಹಿರಿಯ ಆಟಗಾರರೊಟ್ಟಿಗೆ ಅಭ್ಯಾಸದ...

ಭಾರತದ ಯುವಕರನ್ನ ವಿಶ್ವಟೆನ್ನಿಸ್‌ರಂಗದತ್ತ ಸೆಳೆದ ಅಗ್ರಗಣ್ಯನೀತ…

ಬಹುಶಃ ನನ್ನ ತಲೆಮಾರಿನ ಹುಡುಗರಿಗೆ ಟೆನ್ನಿಸ್ ಲೋಕದತ್ತ ಸೆಳೆದ ಮೊದಲ ಆಟಗಾರ ಲಿಯಾಂಡರ್ ಪೇಸ್.1996ರ ಅಟ್ಲಾಂಟ ಒಲಿಂಪಿಕ್ಸ್‌ನಲ್ಲಿ ಆತ ಕ್ವಾರ್ಟರ್ ಫೈನಲ್‌ನಲ್ಲಿ ಬಲಿಷ್ಟ ಥಾಮಸ್ ಎನಕ್ವಿಸ್ಟ್‌ರನ್ನು ಸೋಲಿಸಿ ಸೆಮಿಪೈನಲ್ ತಲುಪಿದಾಗ ಆತ ಪದಕ...

ಹೆಣ್ಣೊಬ್ಬಳ ಆತ್ಮವಿಶ್ವಾಸ ಪುರುಷಹಂಕಾರವನ್ನು ಹೆಡೆಮುರಿಗೆ ಕಟ್ಟಿತ್ತು

ವಿಶ್ವ ಟೆನ್ನಿಸ್ ಲೋಕದಲ್ಲಿ ಬಾಬಿ ರಿಗ್ಗ್ ಎನ್ನುವ ಪ್ರತಿಭಾನ್ವಿತ ಆಟಗಾರನೊಬ್ಬನಿದ್ದ.ಮೂರು ಗ್ರಾಂಡ್‌ಸ್ಲಾಮ್ ಗೆದ್ದು ತನ್ನ ವೃತ್ತಿಕಾಲದಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರರಲ್ಲಿ ಒಬ್ಬನಾಗಿ ಮೆರೆದವನು ರಿಗ್ಸ್.ಅದೇನಾಯಿತೋ ಗೊತ್ತಿಲ್ಲ, ತಾನು ನಿವೃತ್ತನಾದ ಕಾಲಕ್ಕೆ ಒಂದು ವಿಲಕ್ಷಣ ಅಹಮಿಕೆ...

ತೆಂಡೂಲ್ಕರ್ ಮಗ ಎಂಬ ಒಂದೇ ಕಾರಣಕ್ಕೆ ಟೀಕಿಸುವ ಮುನ್ನ…

ಅದು ಮುಂಬಯಿಯ ಪ್ರಸಿದ್ದ ಕ್ರಿಕೆಟ್ ಪಂದ್ಯ ಭಂಡಾರಿ ಕಪ್‌ನ ಸಂದರ್ಭ.ಆರ್ಯಾ ಗುರುಕುಲ್ ಶಿಕ್ಷಣ ಸಂಸ್ಥೆಯ ಹದಿನಾರರ ವಯೋಮಿತಿಯ ಕ್ರಿಕೆಟ್ ತಂಡಕ್ಕೆ ಪಂದ್ಯಾವಳಿಯಲ್ಲಿ ಭಾಗವಹಿಸುವ ಕುರಿತು ಇಕ್ಕಟ್ಟಿನ ಪರಿಸ್ಥಿತಿ. ಸಂಸ್ಥೆಯ ಆ ವಯಸ್ಸಿನ ಹುಡುಗರಿಗೆ ಪರೀಕ್ಷೆಗಳ...

Must read

- Advertisement -spot_imgspot_img