ಒಲಿಂಪಿಕ್ಸ್ ನಲ್ಲಿ ಸಾಧನೆ, ಹೊಸ ಹೊಸ ದಾಖಲೆಗಳು ಬರೆಯಲ್ಪಡುತ್ತಿರುವ ಹೊತ್ತಿಗೆ ಇಂಥದ್ದೊಂದು ದುರಂತ ಸಹ ನಡೆದು ಹೋಗಿದೆ. ಜೈವಿಕವಾಗಿ ಪುರುಷನಾಗಿದ್ದರೂ ತಾನು ‘...
ಗುರುರಾಜ್ ಕೊಡ್ಕಣಿ ಯಲ್ಲಾಪುರ
ತೊಂಬತ್ತರ ದಶಕದ ಚಂದದ ಬೆಳಗಿನ ಕಾಲವದು. ದಿನ ಶುರುವಾಗುತ್ತಿದ್ದದ್ದು ಬೆಳಗ್ಗೆ ಏಳರ ವಾರ್ತೆಗಳಿಂದ. ಯಾವುದೇ ಉದ್ರೇಕ ಉದ್ವೇಗಗಳಿಲ್ಲದೇ ವಾರ್ತೆಗಳನ್ನೋದುತ್ತಿದ್ದ ವಾಚಕರು ಮೊದಲು ಒಂದೆರಡು...
ತುಂಬ ಸಲ ಹೀಗಾಗುತ್ತದೆ. ಕೆಲವೊಮ್ಮೆ ಯಾವುದಾದರೂ ಸಾಧಕರ ಮೇಲೆ ನಮಗೆ ವಿನಾಕಾರಣದ ದ್ವೇಷ. ಕಾರಣವಿದ್ದರೂ ಅದು ಅಂಥ ಮಹತ್ವದ್ದೇನಲ್ಲ. ಸರಿಯಾಗಿ ಯೋಚಿಸಿದರೆ ಅದು...
ಭಾರತ ತಂಡ ತನ್ನ ಅತ್ಯಂತ ಕಡಿಮೆ ಟಿ 20 ಮೊತ್ತವನ್ನು ಕಾಪಿಟ್ಟುಕೊಂಡು ಗೆಲ್ಲುವ ಹೊತ್ತಿಗೆ ಈ ಹುಡುಗ ಇಪ್ಪತ್ತೊಂದನೇ ವಯಸ್ಸಿಗೆ ಮೂರು ಬೇರೆ...
ನನಗಿನ್ನೂ ನೆನಪಿದೆ ಅವನೊಟ್ಟಿಗಿನ ಮೊಟ್ಟ ಮೊದಲ ಅಭ್ಯಾಸದ ಘಟನೆ.ಆವತ್ತಿಗೆ ಆತ ದೇಶದ ಅತ್ಯಂತ ಪ್ರತಿಭಾನ್ವಿತ ಆಟಗಾರರ ಪೈಕಿ ಒಬ್ಬನೆಂದು ಖ್ಯಾತನಾಗಿದ್ದ. ಅವನ ಹೆಸರು...
ಬಹುಶಃ ನನ್ನ ತಲೆಮಾರಿನ ಹುಡುಗರಿಗೆ ಟೆನ್ನಿಸ್ ಲೋಕದತ್ತ ಸೆಳೆದ ಮೊದಲ ಆಟಗಾರ ಲಿಯಾಂಡರ್ ಪೇಸ್.1996ರ ಅಟ್ಲಾಂಟ ಒಲಿಂಪಿಕ್ಸ್‌ನಲ್ಲಿ ಆತ ಕ್ವಾರ್ಟರ್ ಫೈನಲ್‌ನಲ್ಲಿ ಬಲಿಷ್ಟ...
ವಿಶ್ವ ಟೆನ್ನಿಸ್ ಲೋಕದಲ್ಲಿ ಬಾಬಿ ರಿಗ್ಗ್ ಎನ್ನುವ ಪ್ರತಿಭಾನ್ವಿತ ಆಟಗಾರನೊಬ್ಬನಿದ್ದ.ಮೂರು ಗ್ರಾಂಡ್‌ಸ್ಲಾಮ್ ಗೆದ್ದು ತನ್ನ ವೃತ್ತಿಕಾಲದಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರರಲ್ಲಿ ಒಬ್ಬನಾಗಿ ಮೆರೆದವನು...
ಅದು ಮುಂಬಯಿಯ ಪ್ರಸಿದ್ದ ಕ್ರಿಕೆಟ್ ಪಂದ್ಯ ಭಂಡಾರಿ ಕಪ್‌ನ ಸಂದರ್ಭ.ಆರ್ಯಾ ಗುರುಕುಲ್ ಶಿಕ್ಷಣ ಸಂಸ್ಥೆಯ ಹದಿನಾರರ ವಯೋಮಿತಿಯ ಕ್ರಿಕೆಟ್ ತಂಡಕ್ಕೆ ಪಂದ್ಯಾವಳಿಯಲ್ಲಿ ಭಾಗವಹಿಸುವ...
ಈ ವರ್ಷದ ಫ್ರೆಂಚ್ ಓಪನ್ ಪಂದ್ಯಾವಳಿ ಆರಂಭವಾಗುವ ಮುನ್ನ, ನಡಾಲ್‌ನ ಓಟವನ್ನು ಜೋಕೊವಿಚ್ ನಿಲ್ಲಿಸಲಿದ್ದಾನೆ ಎನ್ನುವುದು ಟೆನ್ನಿಸ್ ಪಂಡಿತರ ಲೆಕ್ಕಾಚಾರವಾಗಿತ್ತು. ವರ್ಷದುದ್ದಕ್ಕೂ ಅದ್ಭುತ...
ಹಾಗೆಂದವಳು ಸ್ಟೆಫಿ ಗ್ರಾಫ್.ಜರ್ಮನಿಯ ಟೆನ್ನಿಸ್ ಸುಂದರಿ.ಗೆದ್ದ ಟೂರ್ನಿಗಳಲ್ಲಿ ಕೊಂಚ ಹೆಚ್ಚು ಕಡಿಮೆ ಇರಬಹುದಾದರೂ ನಿಸ್ಸಂಶಯವಾಗಿ ಮಹಿಳಾ ಟೆನ್ನಿಸ್ ಲೋಕ ಕಂಡ ಸಾರ್ವಕಾಲಿಕ ಶ್ರೇಷ್ಠ...