ಎಲ್ಲೋ ಆರ್ಮಿ ಮತ್ತು ಧೋನಿ ಎಂಬ ಲೆಜೆಂಡ್!
ಐಪಿಎಲ್ ಕಣದಲ್ಲಿ ಚೆನ್ನೈ ತಂಡ ಈ ಬಾರಿ ಶಿಖರದಲ್ಲಿ! ———————————- 2023ರ ಐಪಿಎಲ್ ಕೂಟವು ಈಗ ರೋಮಾಂಚನದ ಶಿಖರ ಮುಟ್ಟಿದ್ದು ಸೋಮವಾರದ ಪಂದ್ಯ ಮುಗಿದಾಗ ಚೆನ್ನೈ ಸೂಪರ್ ಕಿಂಗ್ಸ್( CSK) ತಂಡವು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಪ್ಲೇಸಲ್ಲಿ ಬಂದು ಕೂತಿದೆ! ಒಟ್ಟು ಏಳು ಪಂದ್ಯಗಳಲ್ಲಿ ಐದು ಪಂದ್ಯ ಗೆದ್ದಿರುವ...
Read More
