ಕೆ.ಎಲ್.ರಾಹುಲ್-ಭಾರತ ತಂಡದ ಉಪನಾಯಕನ ಪರಿಶ್ರಮದ ಹಾದಿ.
ಎಲ್ಲಾ ಫಾರ್ಮಾಟ್ ಗಳಲ್ಲೂ ಸೈ ಎನ್ನಿಸಿಕೊಂಡ ಕಡಲೂರಿನ ಕ್ರಿಕೆಟಿಗ ರಾಹುಲ್ ಭಾರತ ತಂಡದ ಭವಿಷ್ಯ. ಭರ್ತಿ ಆರು ಅಡಿಯ, ಸ್ಫುರದ್ರೂಪಿ, ಶುದ್ಧ ತಾಳ್ಮೆಯ, ವಿನಮ್ರ ನಡವಳಿಕೆಯ ಹುಡುಗನನ್ನ 2010 ರಿಂದೀಚೆಗೆ ನೋಡುತ್ತಲೇ ಬಂದಿದ್ದೇನೆ. ಕ್ರಿಕೆಟ್ ಅನ್ನ ಮಂಗಳೂರು ದಿನಗಳಲ್ಲೇ ಕರಗತ ಮಾಡಿಕೊಂಡವನು. ಹಾಗೆ ನೋಡಿದರೆ ಸ್ವಲ್ಪ ಲೇಟ್ ಆಗಿಯೇ...
Read More
