25.46℃Udupi

Sunday, 25 October 2026

Follow Us

Follow Us

Author: ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
November 23, 2019 0

ಭಾರತೀಯ ಬೌಲರ್ ಗಳ ಬಿಗಿ ದಾಳಿಗೆ ಬಾಂಗ್ಲಾ ತತ್ತರ

ಪ್ರವಾಸಿ ಬಾಂಗ್ಲಾದೇಶ ಕ್ರಿಕೆಟ್ ತಂಡ ಆತಿಥೇಯ ಭಾರತದ ವಿರುದ್ಧ ಚೊಚ್ಚಲ ಡೇ-ನೈಟ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಅಲ್ಪ ಮೊತ್ತಕ್ಕೆ ಕುಸಿತ ಕಂಡಿದೆ. ಈಡನ್ ಗಾರ್ಡನ್...
Read More
November 22, 2019 0

ಅಂದು ಕುಂಬ್ಳೆ ವಿಶ್ವದಾಖಲೆಯ 10 ವಿಕೆಟ್ ಗಳಿಸಲು ಗೊಂಚಲಿಗೆ ನೆರವಾಗಿದ್ದ ಶ್ರೀನಾಥ್

ಭಾರತೀಯರ ಪಾಲಿಗೆ ಹಾಗೂ ಅನಿಲ್ ಕುಂಬ್ಳೆ ಅದೊಂದು ಅವಿಸ್ಮರಣೀಯ ದಿನ ಅಂದರೆ ತಪ್ಪಾಗಲಾರದು. ಅವತ್ತು ದಿನಾಂಕ 7 ಫೆಬ್ರವರಿ 1999 ಆ ದಿನ ಬಹುಶಃ ವಿಶ್ವ ಕ್ರಿಕೆಟ್...
Read More
November 21, 2019 0

ಸುಧಿತಿ ಫ್ರೆಂಡ್ಸ್ ತಂಡಕ್ಕೆ ಬೀಜಾಡಿ ಟ್ರೋಫಿ-2019

ಗೆಳೆಯರ ಬಳಗ ಬೀಜಾಡಿ ತಂಡ ಕಳೆದ ಶನಿವಾರ ಹಾಗೂ ರವಿವಾರದಂದು ಬೀಜಾಡಿ ಪಡುಶಾಲೆಯಲ್ಲಿ ಏರ್ಪಡಿಸಿದ್ದ 40 ಗಜಗಳ ಹೊನಲು ಬೆಳಕಿನ ಪಂದ್ಯಾಕೂಟವನ್ನು ಸುಧಿತಿ ಫ್ರೆಂಡ್ಸ್ ಕುಂಭಾಶಿ ಜಯಿಸಿದೆ....
Read More
November 20, 2019 0

ನವೆಂಬರ್ 28ರಿಂದ ಡಿಸೆಂಬರ್ 1ರ ದಾವಣಗೆರೆಯಲ್ಲಿ ಎಸ್.ಎಸ್.ಶ್ಯಾಮನೂರು ಡೈಮಂಡ್, ಶಿವಗಂಗಾ ಕಪ್-2019

ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ, ದಾವಣಗೆರೆ ವಿಧಾನ‌ಸಭಾ ಸದಸ್ಯ ಶ್ಯಾಮನೂರು ಶಿವಶಂಕರಪ್ಪನವರ ಧರ್ಮಪತ್ನಿ ದಿ||ಪಾರ್ವತಮ್ಮ ರವರ ಸವಿನೆನಪಿನ...
Read More
November 13, 2019 0

ನವೆಂಬರ್ 16,17ರಂದು ಹೊನಲು ಬೆಳಕಿನ ಬೀಜಾಡಿ ಟ್ರೋಫಿ-2019

ಸಮಾಜದ ಅಶಕ್ತ ಕುಟುಂಬದ ನೆರವು ಹಾಗೂ ಗ್ರಾಮೀಣ ಮಟ್ಟದ ಪ್ರತಿಭೆಗಳನ್ನು ಮುಖ್ಯ ವೇದಿಕೆಗೆ ತರುವ ಸದುದ್ದೇಶದಿಂದ ಗೆಳೆಯರ ಬಳಗ ಬೀಜಾಡಿ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಇದೇ...
Read More
November 13, 2019 0

ಅದ್ಧೂರಿಯ ಯಶವಂತಪುರ ಕ್ರಿಕೆಟ್ ಹಬ್ಬ,4 ದಿನಗಳ ಹೊನಲು ಬೆಳಕಿನ ಮಾಯಾಜಾಲ Y.P.L ಸೀಸನ್ 2

ರಾಜರಾಜೇಶ್ವರಿ ನಗರದ ಜನಪ್ರಿಯ ಶಾಸಕ ಮುನಿರತ್ನಂ ರವರು ಹಾಗೂ ಅಭಿವೃದ್ಧಿಯ ಹರಿಕಾರ ನಗರಸಭಾ ಸದಸ್ಯರಾದ ಜಿ.ಕೆ.ವೆಂಕಟೇಶ್ ರವರು ಅರ್ಪಿಸುವ,ಜೈ ಕರ್ನಾಟಕದ ಹಿರಿಯ ಆಟಗಾರ ಶಂಕರ್ ಶಂಕಿ,ಚತುರ ಸಂಘಟಕರಾದ...
Read More
November 13, 2019 0

ಟೊರ್ಪೆಡೋಸ್ ಸಂಸ್ಥೆಯ ರೂವಾರಿ ಗೌತಮ್ ಶೆಟ್ಟಿ ಪ್ರತಿಷ್ಟಿತ ಬಂಟರತ್ನ ಪ್ರಶಸ್ತಿ ಗೆ ಆಯ್ಕೆ

ಕ್ರೀಡಾಲೋಕದಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಪ್ರಚಲಿತವಿರುವ ಹಳೆಯಂಗಡಿಯ ಪ್ರತಿಷ್ಟಿತ ಕ್ರೀಡಾ ತರಬೇತಿ ಸಂಸ್ಥೆ”ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್” ನ ರೂವಾರಿ ಗೌತಮ್ ಶೆಟ್ಟಿಯವರು, ಬಂಟರ ಪ್ರಮುಖ ವಾಹಿನಿ “ಬಂಟರ...
Read More
November 11, 2019 0

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ದೇವದತ್ ಪಡಿಕಲ್ ಆಕರ್ಷಕ ಶತಕ ಕರ್ನಾಟಕಕ್ಕೆ 5 ವಿಕೆಟ್ ಗಳ ಜಯ

ದೇಶೀಯ ಕ್ರಿಕೆಟ್​ನ ಮಹತ್ವದ ಟಿ20 ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ 3 ನೇ ಪಂದ್ಯದಲ್ಲಿ ಕರ್ನಾಟಕ ಆಂಧ್ರಪ್ರದೇಶದ ವಿರುದ್ಧ ಭರ್ಜರಿ ಜಯಗಳಿಸಿದೆ. ವಿಶಾಖಪಟ್ಟಣದ ವೈ.ಎಸ್.ರಾಜಶೇಖರ್ ರೆಡ್ಡಿ...
Read More
November 5, 2019 0

ಶರತ್ ಬಚ್ಚೇ ಗೌಡ ಕಪ್-2019 ಜಯಿಸಿದ ಸಿ.ಸಿ.ಸಿ ನ್ಯಾಶ್ ಬೆಂಗಳೂರು

ಚೂ ಕ್ರಿಕೆಟ್ ಕ್ಲಬ್ ಹೊಸಕೋಟೆ ಇವರ ಆಶ್ರಯದಲ್ಲಿ ಹೊಸಕೋಟೆ ಟೌನ್ ನ ಸೂಲಿಬೆಲೆ ರಸ್ತೆಯ ಶ್ರೀ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ನಡೆದ ಎರಡು ದಿನಗಳ ಹಗಲಿನ ರಾಜ್ಯ ಮಟ್ಟದ...
Read More
1 … 8 9 10 11 12 … 21