25.46℃Udupi

Sunday, 25 October 2026

Follow Us

Follow Us

Author: ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
November 5, 2019 0

ಸಾಗರ್ ಭಂಡಾರಿ ಸಾಹಸ- ಕನ್ನಡ ರಾಜ್ಯೋತ್ಸವ ಕಪ್ ಫ್ರೆಂಡ್ಸ್ ಬೆಂಗಳೂರು ತಂಡಕ್ಕೆ

ಡಾ|ವಿಷ್ಣು ಕ್ರಿಕೆಟರ್ಸ್ ಬೆಂಗಳೂರಿನ ತಂಡ ಜಯನಗರ 1 ನೇ ಬ್ಲಾಕ್ ನ ಮಾಧವನ್ ಪಾರ್ಕ್ (ಕಿತ್ತೂರು ರಾಣಿ ಚೆನ್ನಮ್ಮ ಸ್ಟೇಡಿಯಂ ನಲ್ಲಿ ಏರ್ಪಡಿಸಿದ್ದ 2 ದಿನಗಳ ಹಗಲಿನ...
Read More
November 3, 2019 0

ನ್ಯಾಶ್ ಬೆಂಗಳೂರು ಮಡಿಲಿಗೆ ವಾಯುಪುತ್ರ ಕಪ್-2019

ಕಳೆದ ವಾರ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಿತೀಶ್ ಗೌಡ ಸಾರಥ್ಯದಲ್ಲಿ ಹಾಗೂ ವಾಯುಪುತ್ರ ಕ್ರಿಕೆಟರ್ಸ್ ಸಹಯೋಗದೊಂದಿಗೆ ನಡೆದ 2 ದಿನಗಳ ಹಗಲಿನ ಪಂದ್ಯಾಕೂಟದ ಪ್ರಶಸ್ತಿಯನ್ನು ನ್ಯಾಶ್ ಬೆಂಗಳೂರು ತಂಡ...
Read More
November 1, 2019 0

ಉದ್ಯಾವರ ವೆಂಕಟರಮಣ ಪಿತ್ರೋಡಿ (ರಿ )ಸಂಸ್ಥೆಯಿಂದ ದೀಪಾವಳಿಯ ಮಾದರಿ ಸಂಭ್ರಮಾಚರಣೆ.

ಸದಾ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ರಾಜ್ಯದ ಮಾದರಿ ಕ್ರೀಡಾ ಸಂಸ್ಥೆ “ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ಪಿತ್ರೋಡಿ. ಕಳೆದ ಮೂರು ದಶಕಗಳಿಂದ ಕ್ರೀಡೆಯ ಜೊತೆಗೆ...
Read More
October 31, 2019 0

ಶಕೀಬ್ ಅಲ್ ಹಸನ್‌ ಕ್ರಿಕೆಟ್ ನಿಂದ 2 ವರ್ಷ ಔಟ್, ನಿಷೇಧ ಹೇರಿದ ಐಸಿಸಿ

ಬಾಂಗ್ಲಾದೇಶ ಕ್ರಿಕೆಟ್ ತಂಡದ ಭರವಸೆಯ ಆಲ್ ರೌಂಡರ್ ಶಕೀಬ್ ಅಲ್ ಹಸನ್‌ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ 2 ವರ್ಷಗಳ ಕಾಲ ನಿಷೇಧ ಹೇರಿದೆ . ಭ್ರಷ್ಟಾಚಾರ ಆರೋಪದಲ್ಲಿ...
Read More
October 31, 2019 0

ಹಾಸನದಲ್ಲಿ ನಡೆಯಲಿರುವ ಅಂಡರ್ 16 ಕ್ರಿಕೆಟ್ ಪಂದ್ಯಾಕೂಟಕ್ಕೆ ಆಯ್ಕೆಯಾದ ಪ್ರಣಮ್ ಕೋಟ

ಪಡುಗಡಲ ತೀರದಲ್ಲಿ ಸುಂದರ ಪ್ರಾಕೃತಿಕ ಸೊಬಗನ್ನು ತನ್ನದಾಗಿಸಿಕೊಂಡ ನಮ್ಮೀ ಕರಾವಳಿಯು ಹಲವು ಪ್ರತಿಭೆಗಳ ಹುಟ್ಟಿಗೆ ಕಾರಣವಾಗಿ ಪ್ರತಿಭೆಗಳ ಮನದಲ್ಲಿ ಸಾಧನೆಯ ಶಿಖರವನ್ನೇರುವ ಕನಸನ್ನು ಭಿತ್ತುವ ನಮ್ಮೂರಿನ ಮಣ್ಣು...
Read More
October 31, 2019 0

ನವೆಂಬರ್ 9,10, ಬಿ.ಎಸ್.ವೈ ಕಪ್-2019, ತಿಪಟೂರು ಪ್ರೀಮಿಯರ್ ಲೀಗ್ ಸೀಸನ್ 2

ಕ್ಲಾಸಿಕ್ ಕ್ರಿಕೆಟರ್ಸ್ ತಿಪಟೂರು ಇವರ ಆಶ್ರಯದಲ್ಲಿ,ರಾಘು ಟಿ.ಎನ್ ಹಾಗೂ ವಾಸು ಪ್ರಕಾಶ್ ಸಾರಥ್ಯದಲ್ಲಿ ನವೆಂಬರ್ 9,10 ರಂದು ಎರಡನೇ ಆವೃತ್ತಿಯ ಬಿ‌.ಎಸ್.ವೈ ಕಪ್ ಪಂದ್ಯಾಕೂಟ ತಿಪಟೂರಿನ ಕಲ್ಪತರು...
Read More
October 25, 2019 0

ಪ್ರಸಿದ್ಧ ಹಾಳುಕೋಟೆ ಮೈದಾನ ಕ್ರೀಡಾಂಗಣವಾಗಬೇಕು ಎಂಬ ಹಳೆಯ ಕನಸೊಂದು ನನಸಾಗಬೇಕು….

ಸ್ಪೋರ್ಟ್ಸ್‌ಕನ್ನಡ ಡಾಟ್ ಕಾಮ್ ಸುದ್ಧಿ       ವಿಶೇಷ ವರದಿ : ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹಾಳುಕೋಟೆ ಮೈದಾನ ಎಂಬುದು...
Read More
1 … 9 10 11 12 13 … 21