25.46℃Udupi

Sunday, 25 October 2026

Follow Us

Follow Us

Author: ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
September 27, 2019 0

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹಿರಿಯ ಕ್ರಿಕೆಟಿಗ ರೋಜರ್ ಬಿನ್ನಿ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಚುನಾವಣೆ ದಿನಾಂಕವು ಗುರುವಾರ ಘೋಷಣೆಯಾದ ಕೂಡಲೇ ಪದಾಧಿಕಾರಿಗಳ ಸ್ಥಾನದ ಆಕಾಂಕ್ಷಿಗಳ ವಲಯದಲ್ಲಿ ತುರುಸಿನ ಚಟುವಟಿಕೆ ಗರಿಗೆದರಿದೆ. ಪ್ರಮುಖ ಸ್ಥಾನಗಳಿಗೆ...
Read More
September 27, 2019 0

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಪದಕ ಗೆದ್ದ ಪವರ್‌ ಲಿಫ್ಟರ್‌ ವಿಶ್ವನಾಥ ಗಾಣಿಗ ಅವರಿಗೆ ಅದ್ಧೂರಿ ಸ್ವಾಗತ

ಕುಂದಾಪುರ : ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರ ಎತ್ತುವ ಸ್ಪರ್ಧೆಯಲ್ಲಿ ನೂತನ ದಾಖಲೆ ನಿರ್ಮಿಸಿ ಅಂತರರಾಷ್ಟ್ರೀಯ ಮಟ್ಟದ 2 ಚಿನ್ನ ಹಾಗೂ 2...
Read More
September 26, 2019 0

ಅಪಮಾನದ ಕಿಚ್ಚಿಗೆ ಗೆಲುವಿನುತ್ತರ ನೀಡಿದ ಡಾನಿಲ್ ಮಡ್ವಡೇವ್

ಪಂದ್ಯವೊಂದರ ವೇಳೆ ಸಣ್ಣದ್ದೊಂದು ಒರಟು ವರ್ತನೆಗೆ ಜನ ಛಿಮಾರಿ ಹಾಕಿದ್ದರು ಈ ಹುಡುಗನಿಗೆ.ಪಂದ್ಯ ಪೂರ್ತಿ ಕೂಗುತ್ತಲೇ ಇವನನ್ನು ಅಪಹಾಸ್ಯ ಮಾಡಿದ್ದರು ಪ್ರೇಕ್ಷಕರು.ಅಷ್ಟಾಗಿಯೂ ಧೃತಿಗೆಡದೇ ಪಂದ್ಯವನ್ನು ಗೆದ್ದು ಮುಗಿಸಿದ...
Read More
September 25, 2019 0

“ಜರ್ಮನ್ ಸಿಂಹಿಣಿ ಸ್ಟೆಫಿಗ್ರಾಫ್ ಆರ್ಭಟ”

ಟೆನ್ನಿಸ್‌ ಟೂರ್ನಿಗಳ ಫೈನಲ್‌ಗಳು ಸಾಮಾನ್ಯವಾಗಿ ಜಿದ್ದಾಜಿದ್ದಿನ ಕಾದಾಟಗಳೇ. ಅದರಲ್ಲೂ ಅಗ್ರಶ್ರೇಯಾಂಕಿತ ಆಟಗಾರರಾದರೇ ಗಂಟೆಗಟ್ಟಲೆಗಳ ಕಾದಾಟ ಸಾಮಾನ್ಯ.ಆದರೆ ಆಟಗಾರರ ಪೈಕಿ ಒಬ್ಬರು ಅದ್ಭುತ ಫಾರ್ಮ‌ನಲ್ಲಿದ್ದು ಇನ್ನೊಬ್ಬರಿಗೆ ಅನುಭವ ಸಾಲದಾದರೇ...
Read More
September 23, 2019 0

ನ್ಯಾಶ್ ಬೆಂಗಳೂರು ತೆಕ್ಕೆಗೆ ಮಾನ್ಸೂನ್ ರೈನಿ ಕಪ್-2019

ಬೆಂಗಳೂರಿನ : ಜೆ.ಪಿ ಪಾರ್ಕ್ ಮತ್ತಿಕೆರೆಯ ಅಂಗಣದಲ್ಲಿ, ತುಂತುರು ಮಳೆ ಹನಿಯ ಸ್ಪರ್ಶ ಸವರಿ ಒದ್ದೆಯಾಗಿದ್ದ ಪಿಚ್ ನಲ್ಲಿ, ಬಣ್ಣ ಬಣ್ಣದ ಸ್ಲೀವ್ಲೆಸ್ ಧಿರಿಸುಗಳನ್ನು ಧರಿಸಿ, ಎರಡು...
Read More
September 21, 2019 0

70-80ರ ದಶಕ ಕಂಡ ಶ್ರೇಷ್ಠ ಸವ್ಯಸಾಚಿ – ಪಾರಂಪಳ್ಳಿ ನಾಗೇಂದ್ರ ನಾವುಡ

70,80ರ ದಶಕ ಟೆನ್ನಿಸ್ ಕ್ರಿಕೆಟ್ ಪ್ರವರ್ಧಮಾನಕ್ಕೆ ಅಡಿಯಿಡುತ್ತಿದ್ದ ಕಾಲ. ಉಡುಪಿ ಪರಿಸರದಲ್ಲಿ  M.C.C (ಮಿಷನ್ ಕಾಂಪೌಂಡ್ ಕ್ರಿಕೆಟರ್ಸ್), ಮಹಾದೇವಿ ಕಾಪು, ಚೇತನಾ ಕಲಾ ಹಾಗೂ ಕ್ರೀಡಾರಂಗ ಕೋಟೇಶ್ವರ,ಕುಂದಾಪುರ...
Read More
September 20, 2019 0

ಸೆಪ್ಟೆಂಬರ್ 22ರಂದು ಹಿರಿಯಡಕ ಕಾಲೇಜು ಮೈದಾನದಲ್ಲಿ ಪ್ರಿಮಿಯರ್ ಲೀಗ್ ಅರ್ಪಿಸುವ ಮಾನ್ಸೂನ್ ಟ್ರೋಫಿ – 2019

ಇತ್ತೀಚೆಗಷ್ಟೇ ಬೊಮ್ಮಾರಬೆಟ್ಟು ಗ್ರಾಮದ ಪಂಚನಬೆಟ್ಟಿನ ಕಿರಣ್ ಆಚಾರ್ಯ ನೆಲಕ್ಕೆ ಬಿದ್ದು ಮೆದುಳು ಹಾಗೂ ತಲೆ ಭಾಗದ ನರಗಳಿಗೆ ತೀವ್ರ ಹಾನಿಯಾಗಿ ನೆನಪಿನ ಶಕ್ತಿ ಹಾಗೂ ಕೈ ಕಾಲುಗಳ...
Read More
September 20, 2019 0

ಸೆಪ್ಟೆಂಬರ್ 28, 29ರಂದು ಬೆಂಗಳೂರು ಕೆ.ಆರ್.ಪುರಂ ಸರಕಾರಿ ಕಾಲೇಜಿನ ಅಂಗಣದಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ

ಬೆಂಗಳೂರಿನ ಕೆ‌‌.ಆರ್.ಪುರಂ ಟೀಮ್ ಥಂಡರ್ಸ್ ಇವರ ಆಶ್ರಯದಲ್ಲಿ 2 ದಿನಗಳ ಹಗಲಿದ ರಾಜ್ಯ ಮಟ್ಟದ ಪಂದ್ಯಾಕೂಟ “ಥಂಡರ್ ಕಪ್ ಸೀಜನ್-3” K.P.L ಇದೇ ಬರುವ 28 ಹಾಗೂ...
Read More
September 18, 2019 0

“ಮಾಸ್ಟರ್ಸ್ ಇಂಡೋರ್ ವರ್ಲ್ಡ್ ಕಪ್,ಭಾರತ ತಂಡದಲ್ಲಿ ಜೈ ಕರ್ನಾಟಕ ಬೆಂಗಳೂರಿನ ಹಿರಿಯ ವೇಗಿ ನಾಗೇಶ್ ಸಿಂಗ್”

ಅಕ್ಟೋಬರ್ 19 ರಿಂದ 26 ರವರೆಗೆ ಸೌತ್ ಆಫ್ರಿಕಾದ ಕೇಪ್ ಟೌನ್ ನಲ್ಲಿ ನಡೆಯಲಿರುವ ಮಾಸ್ಟರ್ಸ್ ಇಂಡೋರ್ ಕ್ರಿಕೆಟ್ ವರ್ಲ್ಡ್ ಕಪ್ ಪಂದ್ಯಾಕೂಟಕ್ಕಾಗಿ ಭಾರತ ತಂಡಕ್ಕೆ ಜೈ...
Read More
1 … 12 13 14 15 16 … 21