9.9 C
London
Friday, March 29, 2024

ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
spot_img

ಇಂದು ಭಾರತ – ದಕ್ಷಿಣ ಆಫ್ರಿಕಾ ನಡುವೆ 2 ನೇ ಟಿ20 ಕದನ

ಇಂದು ಭಾರತ ಮತ್ತು ಪ್ರವಾಸಿ ದಕ್ಷಿಣ ಆಫ್ರಿಕಾ ನಡುವೆ 2 ನೇ ಟಿ20 ಹೋರಾಟಕ್ಕೆ ಮೊಹಾಲಿಯ ಪಿಸಿಎ- ಐಎಸ್ ಬಿಂದ್ರಾ ಸ್ಟೇಡಿಯಂ ಸಜ್ಜುಗೊಂಡಿದ್ದು 2 ತಂಡಗಳು ಗೆಲ್ಲಲು ಕಠಿಣ ಅಭ್ಯಾಸ ನೆಡೆಸಿವೆ. ಮೊದಲ ಪಂದ್ಯ...

AICS ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟದ 2 ಪ್ರಶಸ್ತಿ ಜಯಿಸಿದ ಡೆಲ್ಲಿ ಪಬ್ಲಿಕ್ ಸ್ಕೂಲ್(MRPL)

ಡೆಲ್ಲಿ ಪಬ್ಲಿಕ್ ಸ್ಕೂಲ್(M.R.P.L)ನಲ್ಲಿ ಇತ್ತೀಚೆಗಷ್ಟೇ ನಡೆದ AICS ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟದ ಫಲಿತಾಂಶ. ಅಂಡರ್ 14 ಹುಡುಗರು : ಪ್ರಥಮ-ಸೈಂಟ್ ತೆರೆಸಾ ಸ್ಕೂಲ್ ಮಂಗಳೂರು, ದ್ವಿತೀಯ-ಶಾರದಾ ವಿದ್ಯಾನಿಕೇತನ ತಲಪಾಡಿ ಅಂಡರ್ 14 ಹುಡುಗಿಯರು...

ಉದ್ಯಾನನಗರಿ ಬೆಂಗಳೂರಿನಲ್ಲಿ, ಮಳೆಗಾಲದಲ್ಲೊಂದು ವಿಶೇಷ ಪಂದ್ಯಾಕೂಟ “ಮಾನ್ಸೂನ್ ರೈನಿ ಕಪ್-2019”

ಟೆನ್ನಿಸ್ ಕ್ರಿಕೆಟ್ ನಲ್ಲಿ ವಿನೂತನ ಪ್ರಯೋಗಗಳನ್ನು ಹಲವಾರು ಸಂಸ್ಥೆಗಳು ದಶಕಗಳಿಂದ ನಡೆಸಿಕೊಂಡು ಬಂದಿರುತ್ತದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಯುವ ಪ್ರತಿಭೆಗಳ ಅನ್ವೇಷಣೆಗೆ ಪ್ರಿಮಿಯರ್ ಲೀಗ್ ಪಂದ್ಯಾಕೂಟಗಳು ಕಳೆದ ಋತುವಿನಿಂದ ಯಥೇಚ್ಛವಾಗಿ ನಡೆದರೆ,ರಾಜ್ಯ,...

CBSE-ICSE ಡೆಲ್ಲಿ ಪಬ್ಲಿಕ್ ಸ್ಕೂಲ್, AICS ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟ

AICS ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟ CBSE-ICSE ಡೆಲ್ಲಿ ಪಬ್ಲಿಕ್ ಸ್ಕೂಲ್ (ಎಮ್.ಆರ್.ಪಿ.ಎಲ್) ಮಂಗಳೂರಿನಲ್ಲಿ ಸೋಮವಾರ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರೀಯ ಕ್ರೀಡಾಪಟು MCODs ಮಣಿಪಾಲದ ಮಿ|ಮಿಶಾಲ್...

ಕೋಲಾರದಲ್ಲಿ ಅದ್ಧೂರಿಯ “E ZONE PREMIER LEAGUE-2019”

ಕೋಲಾರ ತನ್ನ ಗರ್ಭದಲ್ಲಿ ಚಿನ್ನವಷ್ಟೇ ಅಲ್ಲದೆ ಚಿನ್ನದಂತ ಬೆಲೆ ಬಾಳುವ ಕ್ರೀಡಾ ಪ್ರತಿಭೆಗಳನ್ನು ಹೊತ್ತು ಅತ್ಯಂತ ಶ್ರೀಮಂತವೆನಿಸಿದ ನಾಡು. ಈ ಚಿನ್ನದ ಮಣ್ಣಿನಲ್ಲಿ ಕ್ರೀಡೆಯ ಕೃಷಿ ನಡೆಸಿ ಯಶಸ್ಸು ಕಂಡ ಅಪ್ರತಿಮ ಸಂಘಟಕ,ಕ್ರೀಡಾ...

ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ವಿಜ್-2019, ರಾಷ್ಟ್ರೀಯ ಕ್ರೀಡಾದಿನಾಚರಣೆ ಸಂಭ್ರಮ

ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಜನ್ಮದಿನಾಚರಣೆಯ ಪ್ರಯುಕ್ತ ದೇಶದಾದ್ಯಂತ ಆಚರಿಸಲಾಗುವ ರಾಷ್ಟ್ರೀಯ ಕ್ರೀಡಾದಿನಾಚರಣೆಯ ಅಂಗವಾಗಿ, ಕಳೆದ 4 ದಶಕಗಳಿಂದ ಕ್ರೀಡಾ ಕೃಷಿಯಲ್ಲಿ ಸತತ ನಿರತವಾಗಿರುವ ಸಂಸ್ಥೆ "ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್" ಈ...

ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಗೆ ಭಾರತ ತಂಡ – ಮನೀಶ್ ಪಾಂಡೆಗೆ ಒಲಿದ ಅದೃಷ್ಟ

ಸೆಪ್ಟೆಂಬರ್ ೧೫ ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದಲ್ಲಿ ನಡೆಯಲಿರುವ 3 ಟಿ೨o ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕನ್ನಡಿಗರಾದ ಕೆ ಎಲ್ ರಾಹುಲ್ ಮತ್ತು ಮನೀಶ್ ಪಾಂಡೆಗೆ 15 ಜನರ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img