14.8 C
London
Tuesday, May 14, 2024

ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
spot_img

ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

ಭಾರತದ ಪ್ರಮುಖ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು, ಸೋಮವಾರದಿಂದ ನಡೆಯುವ ವಿಶ್ವ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಪದಕ ಜಯಿಸುವ ಕನಸು ಹೊಂದಿದ್ದಾರೆ.41 ವರ್ಷಗಳ ಇತಿಹಾಸವಿರುವ ಈ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಎಂಟು ಪದಕಗಳನ್ನು ಗೆದ್ದಿದೆ. ಆದರೆ...

ಹಳೆಯಂಗಡಿ : ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಅಂತರ್ ಜಿಲ್ಲಾ ವೃತ್ತಿಪರ ಶಿಕ್ಷಕರ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ

ಹಳೆಯಂಗಡಿ : ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಅಂತರ್ ಜಿಲ್ಲಾ ವೃತ್ತಿಪರ ಶಿಕ್ಷಕರ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ  ರವಿವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ನಿರ್ದೇಶಕ ಡಾ.ಕಿಶೋರ್ ಕುಮಾರ್,ವಿದ್ಯಾರಶ್ಮಿ ಸ್ಕೂಲ್ ಸವಣೂರಿನ...

ಕುಂದಾಪುರ : ಟೊರ್ಪೆಡೋಸ್ 80,90 ರ ದಶಕ ಯುವ ಪ್ರತಿಭೆಗಳ ಆರ್ಭಟ ಅನಾವರಣಗೊಂಡ ಸುವರ್ಣಯುಗ

ರಾಜ್ಯ ಟೆನ್ನಿಸ್ ಕ್ರಿಕೆಟ್ ವಲಯದಲ್ಲಿ ವಿಶಿಷ್ಟ ಅಧ್ಯಾಯ ಬರೆದ ತಂಡ ಟೊರ್ಪೆಡೋಸ್ ಕುಂದಾಪುರ, 80,90 ರ ದಶಕ ಯುವ ಪ್ರತಿಭೆಗಳ ಜೊತೆ,ಕುಂದಾಪುರ ಪರಿಸರದ ದೈತ್ಯ ಪ್ರತಿಭೆಗಳ ಆರ್ಭಟ ಅನಾವರಣಗೊಂಡ ಸುವರ್ಣಯುಗ. ಕ್ರೀಡಾ ಕ್ಷೇತ್ರದ ಸಾಧನೆಗಾಗಿ...

ಮಂದಾರ್ತಿ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಪಂದ್ಯಾಟ ಮತ್ತು ಕ್ರೀಡಾಕೂಟ

ಬ್ರಹ್ಮಾವರ : ಹಲುವಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಉಡುಪಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಲುವಳ್ಳಿ ಸಂಯುಕ್ತ...

ಸ್ಪೇನ್‌ನ ವೆಲೆನ್ಸಿಯಾದಲ್ಲಿ ನಡೆದ ಫುಟ್‌ಬಾಲ್‌ ಟೂರ್ನಿಯಲ್ಲಿ ಭಾರತ ಮಹಿಳಾ ತಂಡದ ಉತ್ತಮ ಪ್ರದರ್ಶನ ಮೆಚ್ಚುಗೆ

ನವದೆಹಲಿ : ಸ್ಪೇನ್‌ನ ವೆಲೆನ್ಸಿಯಾದಲ್ಲಿ ಇತ್ತೀಚೆಗೆ ನಡೆದಿದ್ದ ‘ಕೋಟಿಫ್‌ ಕಪ್‌’ ಫುಟ್‌ಬಾಲ್‌ ಟೂರ್ನಿಯಲ್ಲಿ ಭಾರತ ಮಹಿಳಾ ತಂಡದ ಉತ್ತಮ ಪ್ರದರ್ಶನ ಮೆಚ್ಚುಗೆ ಪಡೆದಿದೆ.ಈ ಸಾಧನೆಯಿಂದ ಖುಷಿಗೊಂಡ ಟೂರ್ನಿಯ ಅಧ್ಯಕ್ಷರು, ಸಮಾರೋಪ ಸಮಾರಂಭದಲ್ಲಿ ಮೂರನೇ...

ಬೆಂಗಳೂರು : ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಟೂರ್ನಿಯ ಎಂಟನೇ ಆವೃತ್ತಿಯ ಕಪ್ ಅನಾವರಣ

ಬೆಂಗಳೂರು : ಎಲ್ಲರ ಕಂಗಳ ಮುಂದೆಯೇ ಮೂರು ಪ್ಲೈವುಡ್ ಫಲಕಗಳನ್ನು ಜೋಡಿಸಿ ಮಾಡಿದ್ದ ಪೆಟ್ಟಿಗೆ ಖಾಲಿ ಇದೇ ಎಂದುಕೊಂಡವರಿಗೆ ಅಚ್ಚರಿ ಕಾದಿತ್ತು. ಅದನ್ನು ತೆರೆದಾಗ ಮಿರಿಮಿರಿ ಮಿಂಚುವ ಟ್ರೋಫಿಯೊಂದಿಗೆ ಕ್ರಿಕೆಟ್ ಆಟಗಾರ್ತಿ ವೇದಾ...

ಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ಪ್ರಕ್ರಿಯೆ, ಸೂಪರ್ ಸಿಕ್ಸ್‌ ಕಣದಲ್ಲಿರುವ ರವಿ ಶಾಸ್ತ್ರಿ

ಭಾರತ ಕ್ರಿಕೆಟ್ ತಂಡದ ಕೋಚ್ ಆಯ್ಕೆ ಪ್ರಕ್ರಿಯೆ ಆರಂಭಿಸಿರುವ ಕಪಿಲ್‌ ದೇವ್ ನಾಯಕತ್ವದ ಕ್ರಿಕೆಟ್ ಸಲಹಾ ಸಮಿತಿಯು ಮಂಗಳವಾರ ಮಹತ್ವದ ಹೆಜ್ಜೆ ಇಟ್ಟಿದೆ. ಆಕಾಂಕ್ಷಿಗಳ ದೊಡ್ಡ ಪಟ್ಟಿಯಿಂದ ಆರು ಮಂದಿಯನ್ನು ಆಯ್ಕೆ ಮಾಡಿ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img