16.4 C
London
Monday, May 13, 2024

ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
spot_img

ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಕುಂದಾಪುರದ ಶ್ರೇಷ್ಠ ತಂಡ ಟಾರ್ಪಡೋಸ್ ಕ್ರಿಕೆಟ್ ಕ್ಲಬ್

ಕುಂದಾಪುರ : ಶ್ರೀಯುತ ಗೌತಮ್ ಶೆಟ್ಟಿಯವರ ನೇತೃತ್ವದಲ್ಲಿ ಕ್ರಿಕೆಟ್ ಜೊತೆ ಇನ್ನಿತರ ಕ್ರೀಡೆಗಳಿಗೆ ಪ್ರೋತ್ಸಾಹಿಸುವ ಸಲುವಾಗಿ ಮಂಗಳೂರಿನ ಹಳೆಯಂಗಡಿಯಲ್ಲಿ ಸ್ಥಾಪಿಸಿರುವ ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ಹಳೆಯಂಗಡಿ ಇವರ ವತಿಯಿಂದ ಅಂತರ್ ಶಾಲಾ ಟೇಬಲ್...

ಗೆಲುವಿನ ಅಮಲು ನೆತ್ತಿಗೇರಿದರೇ ನಂತರದ ಬದುಕು ಇಳಿಜಾರೇ : ಬೇಕರ್

ಮೊದಲ ಬಾರಿಗೆ ಅವನು ಗೆಲುವಿನ ಟ್ರೋಫಿಯನ್ನೆತ್ತಿದಾಗ ವಿಂಬಲ್ಡನ್ ಗೆದ್ದ ಅತಿಕಿರಿಯನೆನ್ನುವ ಖ್ಯಾತಿ ಅವನದ್ದಾಗಿತ್ತು. 17 ವರ್ಷಕ್ಕೆ ಆತ ವಿಂಬಲ್ಡನ್ ಗೆದ್ದಾಗ,'ಇಷ್ಟು ದಿನ ಈ ದೇಶಕ್ಕೆ ಟೆನ್ನಿಸ್‌ನಲ್ಲಿ ಒಬ್ಬ ರೋಲ್ ಮಾಡಲ್ ಇರಲಿಲ್ಲವೆಂಬುದು ಜನರಿಗೆ...

ನೃತ್ಯ ಹಾಗೂ ಯೋಗ ಸಾಧನೆಯ ಮೂಲಕ ವಿಶ್ವವನ್ನೇ ಗಮನ ಸೆಳೆದ : ತನುಶ್ರೀ ಪಿತ್ರೋಡಿ

ಉಡುಪಿ : ಕಳೆದ ತಿಂಗಳಿನಲ್ಲಿ ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಕ್ರೀಡಾಂಗಣದ ಏಕಕಾಲದಲ್ಲಿ 2 ವಿಶ್ವದಾಖಲೆಗೆ ಸಾಕ್ಷಿಯಾಯಿತು.ಸಾವಿರಾರು ಪ್ರೇಕ್ಷಕರ ಈ ಅಸಾಧಾರಣ 10 ರ ಪೋರಿ ತನುಶ್ರೀ ಪಿತ್ರೋಡಿಯ ಪ್ರದರ್ಶನ ನೋಡಿ ಬೆಕ್ಕಸಬೆರಗಾದರು. ನೃತ್ಯ...

ಕುಂದಾಪುರ : ಫ್ರೆಂಡ್ಸ್ ಬೆಂಗಳೂರು ಹಿರಿಯರ ಸಾಹಸಕ್ಕೆ ಒಲಿದ ಸ್ಪೋರ್ಟ್ಸ್ ಕನ್ನಡ ಟ್ರೋಫಿ

ಕುಂದಾಪುರ : ಹಲವು ದಶಕಗಳ ಬಳಿಕ ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿ ಐತಿಹಾಸಿಕ ಪಂದ್ಯಾಕೂಟವೊಂದು ದಾಖಲಾಯಿತು. ಸ್ಪೋರ್ಟ್ಸ್ ಕನ್ನಡ ಲೋಕಾರ್ಪಣಾ ಕಾರ್ಯಕ್ರಮದ ಪ್ರಯುಕ್ತ ಟೆನ್ನಿಸ್ ಕ್ರಿಕೆಟನ್ನು ಇನ್ನಿಲ್ಲದಂತೆ ಆಳಿ ಮೆರೆದ ದಂತಕಥೆಗಳ...

ಐಸಿಸಿ ವಿಶ್ವಕಪ್ ಕ್ರಿಕೆಟ್ ಭಾರತಕ್ಕೆ ವಿರೋಚಿತ ಸೋಲು!

2 ನೇ ಭಾರಿಗೆ ಫೈನಲ್ ಗೆ ಏರಿದ ನ್ಯೂಜಿಲ್ಯಾಂಡ್. ಮ್ಯಾಂಚೆಸ್ಟರ್ ನಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡದ ನಡುವೆ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ವಿರೋಚಿತ ಸೋಲು ಕಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟ್...

ದೇಹದ ಅಲಸ್ಯವನ್ನು ಕ್ರೀಡೆಯಿಂದ ನಿಯಂತ್ರಿಸಿ : ಶಂಕರನಾರಾಯಣ

ಹಳೆಯಂಗಡಿ : ಟಾರ್ಪೋಡಸ್ ಸ್ಪೋರ್ಟ್ಸ್ ಕ್ಲಬ್‍ನ ಸಂಯೋಜನೆಯಲ್ಲಿ ಕ್ಲಬ್ ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಅಂತರ್ ಶಾಲಾ ಮಟ್ಟದ ಶಟ್ಲ ಬಾಡ್ಮಿಂಟನ್ ಸ್ಪರ್ಧೆಯ ಸಮಾರೋಪ ನಡೆಯಿತು. ಕುಂದಾಪುರ ಭಂಡಾರಕಾರ್ಸ್ ಕಾಲೇಜಿನ ದೈಹಿಕ ಶಿಕ್ಷಕ...

ಆರು ಎಸೆತಕ್ಕೆ ಆರು ಸಿಕ್ಸರ್ ಸಿಡಿಸಿದ್ದ ಶ್ರೀಪಾದ ಉಪಾಧ್ಯಾಯ, ಹುಟ್ಟುಹಬ್ಬದ ಶುಭಾಶಯಗಳು

ಕುಂದಾಪುರ : ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿ ಚಕ್ರಾಧಿಪತ್ಯ ಮೆರೆದ ತಂಡ ಚಕ್ರವರ್ತಿ ಕುಂದಾಪುರ.ದಶಕಗಳ ಕಾಲ ತಂಡವನ್ನು ಮುನ್ನಡೆಸಿ ಕುಂದಾಪುರದ ಕೀರ್ತಿಯನ್ನು ರಾಜ್ಯ ರಾಷ್ಟ್ರದೆಲ್ಲೆಡೆ ಪಸರಿಸಿದ ನಾಯಕ ಶ್ರೀಪಾದ ಉಪಾಧ್ಯಾಯ. ಟೆನ್ನಿಸ್ ಕ್ರಿಕೆಟ್...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img