15.8 C
London
Tuesday, May 14, 2024

ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
spot_img

ಕುಂದಾಪುರ : ಸ್ಪೋರ್ಟ್ಸ್ ಕನ್ನಡ ವೆಬ್‍ಸೈಟ್ ಲೋಕಾರ್ಪಣೆ ಸಮಾರಂಭ

ಕುಂದಾಪುರ : ಒಬ್ಬ ವ್ಯಕ್ತಿಗೆ ವಿದ್ಯೆ ಇದ್ದರೆ ಸಾಲದು ವಿನಯವೂ ಇರಬೇಕು. ವಿದ್ಯೆ ಮಾತ್ರ ಇದ್ದರೆ ಏನನ್ನು ಸಾಧಿಸಲು ಸಾಧ್ಯವಿಲ್ಲ. ಆದರೆ ವಿನಯದಿಂದ ಜಗತ್ತನ್ನೇ ಗೆಲ್ಲಬಹುದು ಎಂದು ಬೆಂಗಳೂರಿನ ಖ್ಯಾತ ಜ್ಯೋತಿಷಿ ಡಾ...

ಭಾರತದ ಕ್ರಿಕೆಟ್ ನ ದಂತಕಥೆ ‘ಯುವರಾಜ’ ಇನ್ನು ಬ್ಲೂ ಜರ್ಸಿಯಲ್ಲಿ ನೆನೆಪು ಮಾತ್ರ

ಯುವರಾಜ್ ಸಿಂಗ್ ಎಂದೊಡನೆ ನಮಗೆಲ್ಲಾ ನೆನಪಿಗೆ ಬರುವುದೇ ಆ ೬ ಸಿಕ್ಸರ್ ಗಳು ಮತ್ತು ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದಲ್ಲಿ ೨೦೦೭ರ ಟಿ೨೦ ವಿಶ್ವಕಪ್ ಮತ್ತು ೨೦೧೧ರ  ಏಕದಿನ ವಿಶ್ವಕಪ್ ಟೂರ್ನಿಯನ್ನು...

ಲಂಕಾ ವಿರುದ್ಧ ರೋಹಿತ್ ಸೆಂಚುರಿ; ಸಚಿನ್, ಸಂಗಕ್ಕಾರ ದಾಖಲೆ ಪುಡಿ ಪುಡಿ!

ಲೀಡ್ಸ್(ಜು.06): ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 5ನೇ ಶತಕ ದಾಖಲಿಸಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ ರೋಹಿತ್ 92 ಎಸೆತದಲ್ಲಿ ಸೆಂಚುರಿ ಪೂರೈಸಿದರು. ಈ ಮೂಲಕ ಮಾಸ್ಟರ್ ಬ್ಲಾಸ್ಟರ್...

ಸಂಪಾದಕರ ಮಾತು

ವಿಶ್ವದ ವಿವಿಧ ಕ್ರೀಡಾಸುದ್ದಿಗಳು ಕ್ಷಿಪ್ರ ಗತಿಯಲ್ಲಿ ಕ್ರೀಡಾಭಿಮಾನಿಗಳನ್ನು ತಲುಪಿಸುವುದು,70 ರ ದಶಕದಿಂದ ಹಿಡಿದು ಪ್ರಸ್ತುತ ಕ್ರೀಡಾಪಟುಗಳ,ಪರಿಚಯ ಸಾಧನೆಗಳ ಬಗ್ಗೆ ಬೆಳಕು ಚೆಲ್ಲುವಿಕೆ. ತೆರೆಮರೆಯಲ್ಲಿರುವ ಕ್ರೀಡಾಪಟುಗಳ ಪ್ರತಿಭೆ ಅನಾವರಣ,ಜೊತೆಯಾಗಿ ಟೆನ್ನಿಸ್ ಬಾಲ್ ಕ್ರಿಕೆಟ್ ನಡೆದು ಬಂದ...

ಟೆನಿಸ್ ಬಾಲ್ ಕ್ರಿಕೆಟ್ ನಲ್ಲಿ ಸಚಿನ್ “ಮಹಾದೇವ”

“DON’T CELEBRATE UNTIL U WIN” ಇಂಗ್ಲೀಷ್ ನ ಈ ಮಾತು ಎಷ್ಟರ ಮಟ್ಟಿಗೆ ಸತ್ಯ ಎನ್ನುವುದನ್ನು,ಕ್ರಿಕೆಟ್ ಜಗತ್ತು ಹಿಂದೆಂದೂ ಕಾಣದ ರೋಚಕ ಪಂದ್ಯವೊಂದು ಸಮರ್ಥಿಸಿ ತೋರಿಸಿತ್ತು. ಹೌದು ಆತ್ಮೀಯ ಕ್ರಿಕೆಟ್ ಪ್ರೇಮಿಗಳೇ,ಕ್ರಿಕೆಟ್ ಕೇವಲ ಮೂರ್ಖರ...

ಕನಸುಗಳ ಬೆನ್ನಟ್ಟಿ ಗೆದ್ದ ನಂತರವಷ್ಟೇ ನಿಂತ ಕ್ರೀಡಾಳು ಈತ…

ಅವನೊಬ್ಬನಿದ್ದ ಕ್ರೊಯೇಷಿಯನ್ ಆಟಗಾರ.ಹೆಸರು ಗೊರಾನ್ ಇವಾನಿಸವಿಚ್.ಸರಿಸುಮಾರು ಆರುವರೆ ಅಡಿಯ ಸ್ಪುರದ್ರೂಪಿ ಕ್ರೀಡಾಳು.ತನ್ನ ಹದಿನೇಳನೆಯ ವಯಸ್ಸಿನಲ್ಲಿ ಟೆನ್ನಿಸ್ ಲೋಕಕ್ಕೆ ವೃತ್ತಿಪರನಾಗಿ ಕಾಲಿಟ್ಟಿದ್ದ.ಮೊದಮೊದಲ ವರ್ಷಗಳಲ್ಲಿ ಸೋಲುಗಳನ್ನು ಕಂಡವನು,ಅತಿ ವೇಗವಾಗಿ ಆಟದಲ್ಲಿ ಸುಧಾರಣೆಗಳನ್ನು ತಂದುಕೊಂಡ.ಹಾಗೆ ಸುಧಾರಿಸಿಕೊಂಡು ವೃತ್ತಿ...

ಕೆ.ಎಸ್.ಸಿ.ಎ 3 ನೇ ಡಿವಿಜನ್ : ಆಕರ್ಷಕ ಶತಕ ಸಿಡಿಸಿದ ನಿತಿನ್.ಜಿ.ಮೂಲ್ಕಿ

ಬೆಂಗಳೂರಿನ ರೇವೋ ಯೂನಿವರ್ಸಿಟಿ ಅಂಗಣದಲ್ಲಿ " ನಸ್ಸೂರ್ ಸ್ಮಾರಕ‌ ಟ್ರೋಫಿ"ಗಾಗಿ ನಡೆಯುತ್ತಿರುವ  ಕೆ.ಎಸ್.ಸಿ.ಎ 3 ನೇ ಡಿವಿಜನ್ ಪಂದ್ಯಾಕೂಟದಲ್ಲಿ B.E.L ಕಾಲನಿ ರಿಕ್ರಿಯೇಶನ್ ಕ್ಲಬ್ ವಿರುದ್ದ 83 ಎಸೆತಗಳಲ್ಲಿ 14 ಬೌಂಡರಿ ಹಾಗೂ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img