Most recent articles by:

ಸ್ಪೋರ್ಟ್ಸ್ ಕನ್ನಡ

- Advertisement -spot_imgspot_img

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್‌ಗೆ ಎದುರಾಗಲಿದೆ ಅಗ್ನಿಪರೀಕ್ಷೆ!

ಎಲ್ಲವೂ ಸರಿಯಿದ್ದಿದ್ದರೆ ಕನ್ನಡಿಗ ಕೆ.ಎಲ್ ರಾಹುಲ್ ಭಾರತ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕನಾಗಿರಬೇಕಿತ್ತು. ಆದರೆ ದುರದೃಷ್ಟವೋ, ಕ್ರಿಕೆಟ್ ರಾಜಕೀಯವೋ ಗೊತ್ತಿಲ್ಲ.. ನಾಯಕನಾಗಬೇಕಿದ್ದ ರಾಹುಲ್ ಈಗ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ತನಗಿಂತ ಕಿರಿಯ, ತನಗಿಂತ...

ಬಿಜೆಪಿ ಸೇರಿದ ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜ…!!!

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್, ಐಸಿಸಿ ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ ರವೀಂದ್ರ ಜಡೇಜ ಇನ್ನೂ ಕ್ರಿಕೆಟ್ ಆಡುತ್ತಿರುವಾಗಲೇ ರಾಜಕೀಯ ಇನ್ನಿಂಗ್ಸ್ ಕೂಡ ಶುರು ಮಾಡಿದ್ದಾರೆ. ಸೌರಾಷ್ಟ್ರದ 35 ವರ್ಷದ...

ಕೆ.ಎಲ್ ರಾಹುಲ್‌ಗೆ ಕ್ರಿಕೆಟ್ ಪಾಠವನ್ನಷ್ಟೇ ಅಲ್ಲ, ಬದುಕಿನ ಮೌಲ್ಯವನ್ನು ಕಲಿಸಿದ ಗುರು ಜಯರಾಜ್!

ಇವತ್ತು ವಿದ್ಯೆ ಕಲಿಸಿದ ಗುರುಗಳನ್ನು ಸ್ಮರಿಸುವ ದಿನ, ಶಿಕ್ಷಕರ ದಿನಾಚರಣೆ. ಪ್ರತಿಯೊಬ್ಬರ ಬದುಕಲ್ಲೂ ಒಬ್ಬೊಬ್ಬ ಗುರು ಇದ್ದೇ ಇರುತ್ತಾನೆ. ಕ್ರಿಕೆಟಿಗ ಕೆ.ಎಲ್ ರಾಹುಲ್ ಅವರಿಗೆ ಕ್ರಿಕೆಟ್ ಪಾಠಗಳನ್ನು ಹೇಳಿ ಕೊಟ್ಟ ಗುರು ಮಂಗಳೂರಿನ ಖ್ಯಾತ...

ರಾಹುಲ್ ದ್ರಾವಿಡ್ ಇನ್ನು ಮುಂದೆ ರಾಜಸ್ಥಾನ್ ರಾಯಲ್ಸ್ ತಂಡದ ಹೆಡ್ ಕೋಚ್!

ಐಸಿಸಿ ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕೋಚ್, ದಿ ಗ್ರೇಟ್ ವಾಲ್ ಆಫ್ ಇಂಡಿಯಾ ಖ್ಯಾತಿಯ ರಾಹುಲ್ ದ್ರಾವಿಡ್, ರಾಜಸ್ಥಾನ್ ರಾಯಲ್ಸ್ ತಂಡದ ನೂತನ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಜೂನ್ ತಿಂಗಳಲ್ಲಿ...

ಕರ್ನಾಟಕ ಟಿ20 ಕ್ರಿಕೆಟ್ ಸಾಮ್ರಾಜ್ಯಕ್ಕೆ ಮೈಸೂರು ‘ಮಹಾರಾಜ’

ಕರುನಾಡ ಕ್ರಿಕೆಟ್ ಹಬ್ಬ ಖ್ಯಾತಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ತಂಡ ಚಾಂಪಿಯನ್ ಪಟ್ಟಕ್ಕೇರಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಕರುಣ್ ನಾಯರ್ ನಾಯಕತ್ವದ...

ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾದ ದ್ರಾವಿಡ್ ಮಗ

ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್, ದಿ ಗ್ರೇಟ್ ವಾಲ್ ಆಫ್ ಇಂಡಿಯಾ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಹಿರಿಮಗ ಸಮಿತಿ ದ್ರಾವಿಡ್ ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದಾರೆ. ಭಾರತ ಅಂಡರ್-19 ತಂಡ...

ಭಾರತೀಯ ಕ್ರಿಕೆಟ್ ಎಂದಿಗೂ ಮರೆಯಲಾಗದ.. ಮರೆಯಬಾರದ ಮಹನೀಯರ ಹುಟ್ಟುಹಬ್ಬ..!

ವಕಾರ್ ಯೂನಿಸ್, ಅಲನ್ ಡೊನಾಲ್ಡ್, ಕರ್ಟ್ಲಿ ಆ್ಯಂಬ್ರೊಸ್’ರಂತಹ ಭಯಾನಕ ವೇಗಿಗಳ ವಿಧ್ವಂಸಕ ದಾಳಿಗೆ 90ರ ದಶಕ ಸಾಕ್ಷಿಯಾಗಿತ್ತು. ನೆನಪಿರಲಿ.. ಇವರಿಗೆಲ್ಲಾ ಹೆಗಲಿಗೆ ಹೆಗಲು ಕೊಡಲು ಸಮರ್ಥ ಜೊತೆಗಾರರು ತಂಡದಲ್ಲಿದ್ದರು. Amidst it all, One bowler...

ಸಿಕ್ಸರ್‌ಗಳ ‘ಮಹಾರಾಜ’ನ ಆರ್ಭಟಕ್ಕೆ ಬೆಚ್ಚಿ ಬಿದ್ದ ಕ್ರಿಕೆಟ್ ಜಗತ್ತು..!

ಈ ವರ್ಷದ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ 10 ಇನ್ನಿಂಗ್ಸ್’ಗಳಲ್ಲಿ 52 ಸಿಕ್ಸರ್.. ಪ್ರತೀ ಪಂದ್ಯಕ್ಕೆ ಸರಾಸರಿ ಸಿಕ್ಸರ್ 5.20 ಜಗತ್ತಿನ ಶ್ರೇಷ್ಠ ಟಿ20 ಲೀಗ್ ಐಪಿಎಲ್’ನ ಒಂದೇ ಟೂರ್ನಿಯಲ್ಲಿ ಅತೀ ಹೆಚ್ಚು ಸಿಕ್ಸರ್’ಗಳನ್ನು...

Must read

- Advertisement -spot_imgspot_img