Most recent articles by:

ಸ್ಪೋರ್ಟ್ಸ್ ಕನ್ನಡ

- Advertisement -spot_imgspot_img

ಕರ್ನಾಟಕದ ಕ್ರಿಕೆಟ್ ಪ್ರಿಯರಿಗೆ ಮತ್ತೊಂದು ಕಹಿ ಸುದ್ದಿ, ರಾಜ್ಯದಿಂದ ಹೊರ ನಡೆದ ಮತ್ತೊಬ್ಬ ಕ್ರಿಕೆಟಿಗ!

ಆ ಹುಡುಗ ಆಡಿದ ಮೊದಲ 11 ರಣಜಿ ಪಂದ್ಯಗಳಲ್ಲಿ 4 ಶತಕಗಳನ್ನು ಬಾರಿಸಿದ್ದ ಪ್ರತಿಭಾವಂತ. ಅವಕಾಶಗಳು ಸರಿಯಾಗಿ ಸಿಕ್ಕಿದ್ದರೆ, ಆತನ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಆಡಿಸಿದ್ದಿದ್ದರೆ, ‘ಕರ್ನಾಟಕದ ಚೇತೇಶ್ವರ್ ಪೂಜಾರ’ ಆಗುವ ಸಾಮರ್ಥ್ಯ...

ಕರುಣ್ ನಾಯರ್‌ಗೆ ಆದ ಅನ್ಯಾಯ ಭಾರತೀಯ ಕ್ರಿಕೆಟ್‌ನಲ್ಲಿ ಯಾರಿಗೂ ಆಗಿಲ್ಲ..!

ಅವನ ಜಾಗದಲ್ಲಿ ಮುಂಬೈನ ಆಟಗಾರನೇನಾದರೂ ಇದ್ದಿದ್ದರೆ ಇಷ್ಟು ಹೊತ್ತಿಗೆ 50 ಟೆಸ್ಟ್ ಪಂದ್ಯವಾಡಿ ಬಿಡುತ್ತಿದ್ದ. ಆದರೆ.. ಇವನು ಮುಂಬೈನವನಲ್ಲ.. ಭಾರತೀಯ ಕ್ರಿಕೆಟ್’ನಲ್ಲಿ ಸದಾ ತುಳಿತಕ್ಕೊಳಗಾಗುತ್ತಲೇ ಬಂದಿರುವ ಕರ್ನಾಟಕದ ಆಟಗಾರ.. ಬಹುಶಃ ಅದೇ ಮಹಾಪರಾಧವಾಯಿತೋ ಏನೋ..! ಇಲ್ಲವಾದರೆ ಟೆಸ್ಟ್...

ಇದು ನೀವು ಓದಲೇಬೇಕಾದ ಮಂಡ್ಯದ ಹೈದನ ಮನ ಮಿಡಿಯುವ ಕ್ರಿಕೆಟ್ ಕಥೆ!

ಮಂಡ್ಯದ ಕೂಲಿ ಕೆಲಸಗಾರನೊಬ್ಬನ ಮಗ. ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದ ತಾಯಿ.. ಮಗನಿಗೆ ಕ್ರಿಕೆಟ್ ಹುಚ್ಚು.. ದಿನದ ದುಡಿಮೆಯಿಂದಲೇ ಜೀವನ ನಡೆಯುವ ಪರಿಸ್ಥಿತಿಯಲ್ಲಿ ಮಗ ಕ್ರಿಕೆಟ್ ಆಡುತ್ತೇನೆ ಎಂದಾಗ ಯಾವ ತಂದೆ-ತಾಯಿ ತಾನೇ ಮಗನ...

ಕರ್ನಾಟಕದ ಪಾಕೆಟ್ ಡೈನಮೈಟ್, ಆರ್‌ಸಿಬಿಗೆ ಬೇಡವಾದ ಆಟಗಾರ, ಮಹಾರಾಜ ಟ್ರೋಫಿಯಲ್ಲಿ ಆರ್ಭಟ…!!!

ಅಭಿನವ್ ಮನೋಹರ್. ಕರ್ನಾಟಕದ ವಿಸ್ಫೋಟಕ ದಾಂಡಿಗ. ಮೈದಾನಕ್ಕಿಳಿದರೆ ಸಿಕ್ಸರ್’ಗಳ ಸುರಿಮಳೆಗೈಯುವ ಪವರ್ ಹಿಟ್ಟರ್. ಮಹಾರಾಜ ಟ್ರೋಫಿ ಕ್ರಿಕೆಟ್ ಟೂರ್ನಿ ಅಭಿನವ್ ಮನೋಹರ್ ಅವರ ಆರ್ಭಟಕ್ಕೆ ಸಾಕ್ಷಿಯಾಗುತ್ತಿದೆ. ಶಿವಮೊಗ್ಗ ಲಯನ್ಸ್ ತಂಡದ ಪರ ಆರ್ಭಟಿಸುತ್ತಿರುವ...

ಸುಳ್ಯ ತಾಲೂಕು ಮಟ್ಟದ ಯೋಗ ಸ್ಪರ್ಧೆ-ಅಥ್ಲೆಟಿಕ್ಸ್ ಬಾಲಕಿಯರ ವಿಭಾಗದಲ್ಲಿ ಅವನಿ.ಎಂ.ಎಸ್ ಪ್ರಥಮ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸುಳ್ಯ ಹಾಗೂ ಪಯಸ್ವಿನಿ ಅನುದಾನಿತ ಪ್ರೌಢಶಾಲೆ ಜಾಲ್ಸೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ...

ಕರ್ನಾಟಕ ಕ್ರಿಕೆಟ್’ನಲ್ಲಿ ಮಿಂಚು ಹರಿಸುತ್ತಿರುವ ಕರಾವಳಿಯ ಪ್ರತಿಭೆ…!!!

ಮೊನ್ನೆ ಮಹಾರಾಜ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಮಂಗಳೂರು ಡ್ರಾಗನ್ಸ್ ತಂಡದ ಪರ ಆಡುತ್ತಿರುವ ಅಭಿಲಾಷ್ ಶೆಟ್ಟಿ ಎಂಬ ಯುವ ಎಡಗೈ ವೇಗದ ಬೌಲರ್ ಇತಿಹಾಸವೊಂದನ್ನು ನಿರ್ಮಿಸಿ ಬಿಟ್ಟ. ಟಿ20 ಕ್ರಿಕೆಟ್’ನ ಪವರ್’ಪ್ಲೇನಲ್ಲಿ ಎರಡು...

ಕರ್ನಾಟಕಕ್ಕೆ ಕ್ರಿಕೆಟ್’ಗೆ ಮರಳಿದ ಶ್ರೇಯಸ್ ಗೋಪಾಲ್

‘ಆ ಕ್ರಿಕೆಟಿಗ ಆ ರಾಜ್ಯಕ್ಕೆ ಹೋದ.. ಈ ಕ್ರಿಕೆಟಿಗ ರಾಜ್ಯವನ್ನು ತೊರೆದು ಹೋದ.. ಇವನು ಹೋದ, ಅವನು ಹೋದ’ ಎಂಬ ಸುದ್ದಿಗಳನ್ನು ಕೇಳಿ ಕೇಳಿ ಬೇಸರಗೊಂಡಿದ್ದ ಕರ್ನಾಟಕ ಕ್ರಿಕೆಟ್ ತಂಡದ ಅಪ್ಪಟ ಅಭಿಮಾನಿಗಳಿಗೆ...

ವರನಟ ಅಣ್ಣಾವ್ರ ದೊಡ್ಡ ಅಭಿಮಾನಿ ಈ ಕ್ರಿಕೆಟಿಗ!

ಸೋಷಿಯಲ್ ಮೀಡಿಯಾದಲ್ಲಿ ಒಂದು ವೀಡಿಯೋ ಹರಿದಾಡುತ್ತಿದೆ. ಮಯಾಂಕ್ ಅಗರ್ವಾಲ್ ಅವರ ಸಂದರ್ಶನದ ವೀಡಿಯೋ ಅದು. ಸಂದರ್ಶಕ ಕೇಳುತ್ತಾನೆ, ‘’bro, ನಿಮ್ಮ ಫೇವರಿಟ್ ಆ್ಯಕ್ಟರ್ ಯಾರು’’ ಎಂದು. ‘’All time favourite ಡಾ.ರಾಜ್’ಕುಮಾರ್’’ ಎಂದು ಒಂದು...

Must read

- Advertisement -spot_imgspot_img