ಅವನ ಜಾಗದಲ್ಲಿ ಮುಂಬೈನ ಆಟಗಾರನೇನಾದರೂ ಇದ್ದಿದ್ದರೆ ಇಷ್ಟು ಹೊತ್ತಿಗೆ 50 ಟೆಸ್ಟ್ ಪಂದ್ಯವಾಡಿ ಬಿಡುತ್ತಿದ್ದ.
ಆದರೆ..
ಇವನು ಮುಂಬೈನವನಲ್ಲ.. ಭಾರತೀಯ ಕ್ರಿಕೆಟ್’ನಲ್ಲಿ ಸದಾ ತುಳಿತಕ್ಕೊಳಗಾಗುತ್ತಲೇ ಬಂದಿರುವ ಕರ್ನಾಟಕದ ಆಟಗಾರ.. ಬಹುಶಃ ಅದೇ ಮಹಾಪರಾಧವಾಯಿತೋ ಏನೋ..!
ಇಲ್ಲವಾದರೆ ಟೆಸ್ಟ್...
ಮಂಡ್ಯದ ಕೂಲಿ ಕೆಲಸಗಾರನೊಬ್ಬನ ಮಗ. ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದ ತಾಯಿ.. ಮಗನಿಗೆ ಕ್ರಿಕೆಟ್ ಹುಚ್ಚು.. ದಿನದ ದುಡಿಮೆಯಿಂದಲೇ ಜೀವನ ನಡೆಯುವ ಪರಿಸ್ಥಿತಿಯಲ್ಲಿ ಮಗ ಕ್ರಿಕೆಟ್ ಆಡುತ್ತೇನೆ ಎಂದಾಗ ಯಾವ ತಂದೆ-ತಾಯಿ ತಾನೇ ಮಗನ...
ಅಭಿನವ್ ಮನೋಹರ್. ಕರ್ನಾಟಕದ ವಿಸ್ಫೋಟಕ ದಾಂಡಿಗ. ಮೈದಾನಕ್ಕಿಳಿದರೆ ಸಿಕ್ಸರ್’ಗಳ ಸುರಿಮಳೆಗೈಯುವ ಪವರ್ ಹಿಟ್ಟರ್.
ಮಹಾರಾಜ ಟ್ರೋಫಿ ಕ್ರಿಕೆಟ್ ಟೂರ್ನಿ ಅಭಿನವ್ ಮನೋಹರ್ ಅವರ ಆರ್ಭಟಕ್ಕೆ ಸಾಕ್ಷಿಯಾಗುತ್ತಿದೆ. ಶಿವಮೊಗ್ಗ ಲಯನ್ಸ್ ತಂಡದ ಪರ ಆರ್ಭಟಿಸುತ್ತಿರುವ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸುಳ್ಯ ಹಾಗೂ ಪಯಸ್ವಿನಿ ಅನುದಾನಿತ ಪ್ರೌಢಶಾಲೆ ಜಾಲ್ಸೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ...
ಮೊನ್ನೆ ಮಹಾರಾಜ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಮಂಗಳೂರು ಡ್ರಾಗನ್ಸ್ ತಂಡದ ಪರ ಆಡುತ್ತಿರುವ ಅಭಿಲಾಷ್ ಶೆಟ್ಟಿ ಎಂಬ ಯುವ ಎಡಗೈ ವೇಗದ ಬೌಲರ್ ಇತಿಹಾಸವೊಂದನ್ನು ನಿರ್ಮಿಸಿ ಬಿಟ್ಟ. ಟಿ20 ಕ್ರಿಕೆಟ್’ನ ಪವರ್’ಪ್ಲೇನಲ್ಲಿ ಎರಡು...
‘ಆ ಕ್ರಿಕೆಟಿಗ ಆ ರಾಜ್ಯಕ್ಕೆ ಹೋದ.. ಈ ಕ್ರಿಕೆಟಿಗ ರಾಜ್ಯವನ್ನು ತೊರೆದು ಹೋದ.. ಇವನು ಹೋದ, ಅವನು ಹೋದ’ ಎಂಬ ಸುದ್ದಿಗಳನ್ನು ಕೇಳಿ ಕೇಳಿ ಬೇಸರಗೊಂಡಿದ್ದ ಕರ್ನಾಟಕ ಕ್ರಿಕೆಟ್ ತಂಡದ ಅಪ್ಪಟ ಅಭಿಮಾನಿಗಳಿಗೆ...
ಸೋಷಿಯಲ್ ಮೀಡಿಯಾದಲ್ಲಿ ಒಂದು ವೀಡಿಯೋ ಹರಿದಾಡುತ್ತಿದೆ. ಮಯಾಂಕ್ ಅಗರ್ವಾಲ್ ಅವರ ಸಂದರ್ಶನದ ವೀಡಿಯೋ ಅದು.
ಸಂದರ್ಶಕ ಕೇಳುತ್ತಾನೆ, ‘’bro, ನಿಮ್ಮ ಫೇವರಿಟ್ ಆ್ಯಕ್ಟರ್ ಯಾರು’’ ಎಂದು. ‘’All time favourite ಡಾ.ರಾಜ್’ಕುಮಾರ್’’ ಎಂದು ಒಂದು...
ಕ್ರಿಕೆಟ ದಿಗ್ಗಜ ರಾಹುಲ್ ದ್ರಾವಿಡ್ ಅವರ ಹಿರಿಮಗ ಸಮಿತ್ ದ್ರಾವಿಡ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಪರ ಆಡುತ್ತಿದ್ದಾನೆ. ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ 24...