10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!
10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ ಮನೆಯ ಉಸಿರಿನಲ್ಲಿ ಬೆರೆತು ಹೋಗಿರುವ ದಾದಾ ಸೌರವ್ ಗಂಗೂಲಿ.. ಅವರು ಭಾರತೀಯ ಕ್ರಿಕೆಟ್’ನ ನಿಜನಾಯಕ, ಜನನಾಯಕ.. 22 ವರ್ಷಗಳ ಹಿಂದೆ...
Read More
