Most recent articles by:

ಸುದರ್ಶನ್ ಗೌಡ

- Advertisement -spot_imgspot_img

ಭಾರತದ ಬೌಲಿಂಗ್ ಕೋಚ್ ಸ್ಥಾನಕ್ಕೆ ವಿನಯ್ ಕುಮಾರ್ ಹೆಸರು ಸೂಚಿಸಿದ್ದಾರಂತೆ ಗಂಭೀರ್..!

ಅಷ್ಟಕ್ಕೇ ಉರಿದು ಬಿದ್ದವರು ನಮ್ಮ ಕನ್ನಡಿಗನ ಇತಿಹಾಸ ತಿಳಿದುಕೊಂಡರೆ ಉತ್ತಮ..! ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ಕೋಚ್ ಆಗುತ್ತಿದ್ದಂತೆ, ಬೌಲಿಂಗ್ ಕೋಚ್ ಆಗಿ ನಮ್ಮ ದಾವಣಗೆರೆ ಎಕ್ಸ್’ಪ್ರೆಸ್ ಆರ್.ವಿನಯ್ ಕುಮಾರ್ ಅವರನ್ನು ಕೇಳಿದ್ದಾರೆ...

ಭಾರತ ಕ್ರಿಕೆಟ್ ತಂಡದ ಭೀಮಾರ್ಜುನರು ಇನ್ನೆಂದೂ ಟಿ20ಯಲ್ಲಿ ಜೊತೆಯಾಗಿ ಆಡಲಾರರು..!

ಮಹಾಭಾರತದ ಭೀಮಸೇನನಿಗೆ ಸಹೋದರ ಅರ್ಜುನನೆಂದರೆ ಪ್ರಾಣ. ತಮ್ಮನ ಗೆಲುವಲ್ಲೇ ತನ್ನ ಗೆಲುವನ್ನು ನೋಡುತ್ತಿದ್ದ ನೂರಾನೆ ಬಲದ ಭೀಮ ಅರ್ಜುನನಿಗಾಗಿ ಸೋಲಲೂ ಸಿದ್ಧವಾಗಿ ಬಿಡುತ್ತಿದ್ದ. ರೋಹಿತ್ ಶರ್ಮಾನಿಗೆ ವಿರಾಟ್ ಕೊಹ್ಲಿ ಮೇಲಿರುವುದು ಭೀಮನಿಗೆ ಅರ್ಜುನನ ಮೇಲಿದ್ದಂಥದ್ದೇ...

ಒಬ್ಬ ಶರ್ಮಾ exit, ಇನ್ನೊಬ್ಬ ಶರ್ಮಾ entry.. ಈತ ಯುವರಾಜ ತಯಾರು ಮಾಡಿದ ಹುಡುಗ..!

ಮಹಾಭಾರತದ ದ್ರೋಣಾಚಾರ್ಯ ಅಪ್ರತಿಮ ಬಿಲ್ಗಾರನಷ್ಟೇ ಅಲ್ಲ, ಅತ್ಯುತ್ತಮ ಗುರು ಕೂಡ ಹೌದು. ಹಸ್ತಿನಾವತಿಯ ಕ್ಷತ್ರಿಯ ಕುಮಾರರಿಗೆ ಧನುರ್ವಿದ್ಯೆಯನ್ನು ಧಾರೆ ಎರೆದು, ಅರ್ಜುನನಂಥಾ ಘನವಿಕ್ರಮಿಯನ್ನು ತಯಾರು ಮಾಡಿದ ಮಹಾಗುರು ದ್ರೋಣ. ವೈಟ್’ಬಾಲ್ ಕ್ರಿಕೆಟ್’ನಲ್ಲಿ ಭಾರತದ ಸರ್ವಶ್ರೇಷ್ಠ...

ಅವಮಾನಿಸಿದ ನೆಲಕ್ಕೆ ವಿಶ್ವಕಪ್ ಟ್ರೋಫಿಯೊಂದಿಗೆ ಕಾಲಿಟ್ಟವನ ಕಥೆ..!

ಹಾರ್ದಿಕ್ ಪಾಂಡ್ಯ ಇವತ್ತು ಏನೇ ಆಗಿದ್ದರೂ ಅದಕ್ಕೆ ಕಾರಣ ನಮ್ಮ Sanath Kumar ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಕೊನೆಯ ಎಸೆತವನ್ನು ಎಸೆದ ಹಾರ್ದಿಕ್ ಪಾಂಡ್ಯ ಭಾರತ ಗೆಲ್ಲುತ್ತಿದ್ದಂತೆ ಪಿಚ್’ನಲ್ಲೇ ಕುಸಿದು ಕೂತಿದ್ದ. ಅವತ್ತು ಭಾರತ...

ವಿಧಿಯಾಟ.. ವಿಶ್ವಕಪ್ ಸೋತು ಕಣ್ಣೀರಿಟ್ಟಿದ್ದ ನೆಲದಲ್ಲೇ ವಿಶ್ವಕಪ್ ಎತ್ತಿ ಹಿಡಿದ ದ್ರಾವಿಡ್

ಬಹುಶಃ… ರಾಹುಲ್ ದ್ರಾವಿಡ್ ಅವರ ಅಪ್ಪಟ ಅಭಿಮಾನಿಗಳು ಆ ದೃಶ್ಯವನ್ನು ನೆನಪಿಸಿಕೊಂಡರೆ ಈಗಲೂ ಕಣ್ಣೀರಾಗುತ್ತಾರೆ. ಸಮಚಿತ್ತ ವ್ಯಕ್ತಿತ್ವದ ದ್ರಾವಿಡ್, ಯಾವತ್ತೂ ಭಾವನೆಗಳನ್ನು ಅದುಮಿಟ್ಟುಕೊಂಡೇ ಆಡಿದ ದ್ರಾವಿಡ್ ಆ ದಿನ ಕಣ್ಣೀರು ಹಾಕಿದ್ದರು. ರಾಹುಲ್ ದ್ರಾವಿಡ್...

ಈ ಜಗತ್ತಿನಲ್ಲಿ ಯಾವ ಕಾಯಿಲೆಗಾದರೂ ಮದ್ದಿದೆ, ಆದರೆ ಈ ನಂಜು, ಅಸೂಯೆ, ಮತ್ಸರಕ್ಕೆ ಮದ್ದೇ ಇಲ್ಲ.

ವಿರಾಟ್ ಕೊಹ್ಲಿಯನ್ನು ಕಂಡರೆ ಈ ಮುಂಬೈಕರ್’ಗಳಿಗೆ ಅದೇಕೆ ಇಷ್ಟೊಂದು ಉರಿ..? ಮೊದಲು ಸುನೀಲ್ ಗವಾಸ್ಕರ್, ಈಗ ಸಂಜಯ್ ಮಾಂಜ್ರೇಕರ್. ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡಿದ ಇನ್ನಿಂಗ್ಸ್’ಗೆ ಇಡೀ ಜಗತ್ತೇ ಬೆರಗಾಗಿದೆ....

ದೊಡ್ಡ ಆಟಗಾರ ದೊಡ್ಡ ಪಂದ್ಯಗಳಲ್ಲಿ ದೊಡ್ಡದಾಗಿಯೇ ಆಡುತ್ತಾನೆ..!

ಅವನ ಸಾಮರ್ಥ್ಯವನ್ನು ಪ್ರಶ್ನಿಸುವ ಧೈರ್ಯ ಮಾಡಿದವರಿಗೆ ಆತ ಕೊಟ್ಟ ಉತ್ತರವಿದು. ಅವನು ಬೆಂಕಿ.. ಕೆರಿಬಿಯನ್ ನೆಲದಲ್ಲಿ ಹೊತ್ತಿಕೊಂಡ ಆ ಜ್ವಾಲೆ ಭಾರತಕ್ಕೆ 13 ವರ್ಷಗಳ ನಂತರ ವಿಶ್ವಕಪ್ ಗೆಲ್ಲಿಸಿತು. ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 9...

6 ತಿಂಗಳ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ಕಿತ್ತೆಸೆಯಲ್ಪಟ್ಟವನು ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿದ!

ಸಮಯಕ್ಕಿಂತ ದೊಡ್ಡ ನ್ಯಾಯಾಧೀಶ ಈ ಜಗತ್ತಿನಲ್ಲಿ ಯಾರೂ ಇಲ್ಲ. ಆರೇ ಆರು ತಿಂಗಳ ಹಿಂದೆ.. ಮುಂಬೈ ಇಂಡಿಯನ್ಸ್ ತಂಡಕ್ಕೆ 5 ಐಪಿಎಲ್ ಟ್ರೋಫಿಗಳನ್ನು ಗೆದ್ದು ಕೊಟ್ಟಿದ್ದ ನಾಯಕನನ್ನು ನಿರ್ದಾಕ್ಷಿಣ್ಯವಾಗಿ ನಾಯಕ ಪಟ್ಟದಿಂದ ಕಿತ್ತು ಹಾಕಲಾಗಿತ್ತು. “ನೀವು ಇನ್ನು...

Must read

- Advertisement -spot_imgspot_img