ಆ ದೇಶದಲ್ಲಿ ಕ್ರಿಕೆಟ್ ಆಡುವ ಮಾತು ಪಕ್ಕಕ್ಕಿರಲಿ.. ಜೀವನವೇ ದುಸ್ತರ ಎಂಬ ಪರಿಸ್ಥಿತಿ. ಅಲ್ಲಿನ ಪ್ರಭುತ್ವದ ಮೇಲೆ ತಾಲಿಬಾನಿಗಳು ದಾಳಿ ನಡೆಸಿದಾಗ ಇಡೀ ದೇಶದಲ್ಲೇ ಅರಾಜಕತೆ ಸೃಷ್ಠಿಯಾಗಿತ್ತು.
ಜನರ ತಲೆಯ ಮೇಲೆ ಗನ್ ಪಾಯಿಂಟ್’ಗಳನ್ನಿಡಲಾಯಿತು....
2017ರ ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿ. ಬಹುಶಃ ಅದು ಸ್ಮೃತಿ ಮಂಧನಳ ಕ್ರಿಕೆಟ್ ಬದುಕಿನ ದುಸ್ವಪ್ನ. ಅವತ್ತೇನಾದರೂ ಸ್ಮೃತಿ ತನ್ನ ಸಾಮರ್ಥ್ಯಕ್ಕೆ ತಕ್ಕ ಆಟದಲ್ಲಿ 50% ಆಡಿದರೂ ಸಾಕಿತ್ತು, ಭಾರತ ವಿಶ್ವಕಪ್ ಗೆಲ್ಲುತ್ತಿತ್ತು.
ಫಸ್ಟ್...
ಡೇವಿಡ್ ಜಾನ್ಸನ್ ಅವರ ಆತ್ಮಹತ್ಯೆಯ ಸುದ್ದಿ ಕಿವಿಗೆ ಬಿದ್ದ ಕ್ಷಣದಿಂದ ಮನಸ್ಸು ವಿಚಲಿತಗೊಂಡಿದೆ. ಕಾರಣ, ಇವತ್ತು ಉಸಿರು ಚೆಲ್ಲಿರುವುದು ಒಳ್ಳೆಯ ಕ್ರಿಕೆಟಿಗನಷ್ಟೇ ಅಲ್ಲ, ಒಬ್ಬ ಒಳ್ಳೆಯ ಮನುಷ್ಯ.
ಅವರು ನಮ್ಮ ತಲೆಮಾರಿನ ಕ್ರಿಕೆಟಿಗನೂ ಅಲ್ಲ.....
ಡೇವಿಡ್ ಜಾನ್ಸನ್.. ಈ ಹೆಸರು ಕೇಳಿದರೆ ಕರ್ನಾಟಕ ಕ್ರಿಕೆಟ್ ಒಮ್ಮೆ ರೋಮಾಂಚನಗೊಳ್ಳುತ್ತದೆ. ಕರ್ನಾಟಕದಿಂದ ಭಾರತ ಪರ ಆಡಿದ್ದ Fabulous Fast Bowler.
ಶರವೇಗದ ಸರದಾರ ಡೇವಿಡ್ ಜಾನ್ಸನ್ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಕೊತ್ತನೂರಿನಲ್ಲಿರುವ ತಮ್ಮ...
ಮೊನ್ನೆ ಮೊನ್ನೆಯೊಷ್ಟೇ ಅಮೆರಿಕ ತಂಡ ಟಿ20 ವಿಶ್ವಕಪ್’ನಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿ ದೊಡ್ಡ ಅಚ್ಚರಿಗೆ ಕಾರಣವಾಗಿತ್ತು.
ಆದರೆ ಅದು ಹೊರ ಜಗತ್ತಿಗಷ್ಟೇ ಅಚ್ಚರಿ. ಅಮೆರಿಕ ತಂಡದ ಆಟಗಾರರನ್ನು ಹತ್ತಿರದಿಂದ ನೋಡಿದವರಿಗೆ ಅದೇನು ದೊಡ್ಡ ಅಚ್ಚರಿಯಲ್ಲ.
ಭಾರತ,...
1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ ಲಂಕಾ ತಂಡದ ಕೋಚ್ ಆಗಿದ್ದವರು ಆಸ್ಟ್ರೇಲಿಯಾದ ಡೇವ್ ವಾಟ್ಮೋರ್. ನಂತರ ವಾಟ್ಮೋರ್ national cricket academyಗೆ ಡೈರೆಕ್ಟರ್ ಆಗಿ ಬೆಂಗಳೂರಿಗೆ...
17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ ಸಾವಿರ ಪಂದ್ಯಗಳಲ್ಲಿ ಅಷ್ಟೂ ತಂಡಗಳು ಕನಿಷ್ಠ 200 ಪಂದ್ಯಗಳಲ್ಲಾದರೂ ಹೀನಾಯವಾಗಿ ಸೋತಿವೆ. ಆದರೆ ಯಾವ ಫ್ರಾಂಚೈಸಿ owner ಕೂಡ ಈ...
ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ ಸ್ವಂತ ರಾಜ್ಯದ ತಂಡದಲ್ಲೇ ಕಡೆಗಣಿಸಲ್ಪಟ್ಟು depressionಗೆ ಜಾರಿದ್ದವ. ಆ ಇಬ್ಬರೂ ಹುಡುಗರು ಐಪಿಎಲ್’ನಲ್ಲಿ ಆಡುತ್ತಿರುವ ಹೊಡಿಬಡಿ ಆಟವನ್ನು ಕ್ರಿಕೆಟ್ ಜಗತ್ತೇ...