Most recent articles by:

ಸುದರ್ಶನ್ ಗೌಡ

- Advertisement -spot_imgspot_img

RCB ಅಭಿಮಾನಿಗಳೇ.. ನಿಮ್ಮ ನಿಯತ್ತೇ ಅವರಿಗೆ ದುಡ್ಡು ಮಾಡಲು ಬಂಡವಾಳ..!

ಅದೇನೋ RCB ಅನ್ ಬಾಕ್ಸ್ ಅಂತೆ. 19ನೇ ತಾರೀಕು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಇವ್ರಿಗೆ ದುಡ್ಡು ಮಾಡಲು ಒಂದು ನೆಪ ಬೇಕು ಅಷ್ಟೇ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗೆ ಹುಚ್ಚು ಅಭಿಮಾನದ ಅಭಿಮಾನಿಗಳೇ ಬಂಡವಾಳ. 16...

ರಣಜಿ ಟ್ರೋಫಿ ಆಡುವವರು ಕೀಳೂ ಅಲ್ಲ, ಭಾರತ ಪರ ಆಡುವವರು ಮೇಲೂ ಅಲ್ಲ..!

ಇತ್ತೀಚಿನ ವರ್ಷಗಳಲ್ಲೇ ಬಿಸಿಸಿಐ ತೆಗೆದುಕೊಂಡ ಒಂದು ಒಳ್ಳೆಯ ನಿರ್ಧಾರವಿದು. ಅದಕ್ಕಾಗಿ ಬಿಸಿಸಿಐಗೊಂದು ಬಿಗ್ ಸಲ್ಯೂಟ್. ಆ ಇಬ್ಬರು ಆಟಗಾರರನ್ನು ಭಾರತ ತಂಡದಿಂದ ಹೊರ ಹಾಕಲಾಗಿತ್ತು. ಟೀಮ್ ಇಂಡಿಯಾದಿಂದ ಹೊರ ಬಿದ್ದವರಿಗೆ ಕೋಚ್ ದ್ರಾವಿಡ್ ಹೇಳಿದ್ದು...

ಭಾರತ ತಂಡದ ಭವಿಷ್ಯದ ವಿಕೆಟ್ ಕೀಪರ್ ಇವನೇ ಎಂದಿದ್ದರು ತಿಲಕ್ ನಾಯ್ಡು..! ‘’ಧೋನಿ ನಾಡಿನಿಂದಲೇ ‘ದೊಡ್ಡ’ ಸಿಗ್ನಲ್ ಕೊಟ್ಟ ಧ್ರುವ’’

ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಬಿಸಿಸಿಐ ಜ್ಯೂನಿಯರ್ ಸೆಲೆಕ್ಷನ್ ಕಮಿಟಿಯ ಚೇರ್ಮನ್, ಕರ್ನಾಟಕದ ದಿಗ್ಗಜ ವಿಕೆಟ್ ಕೀಪರ್ ತಿಲಕ್ ನಾಯ್ಡು ಅವರು, ನಾನು ಹಾಗೂ ಗೆಳೆಯರು ಊಟಕ್ಕೆ ಸೇರಿದ್ದೆವು. ಕ್ರಿಕೆಟ್ ಬಗ್ಗೆ ಲೋಕಾಭಿರಾಮವಾಗಿ ಮಾತಾಡುತ್ತಿದ್ದಾಗ...

43 ವರ್ಷಗಳ ಹಿಂದೆ ಸಮುದ್ರದಲ್ಲಿ ಮುಳುಗಬೇಕಿದ್ದ ಹುಡುಗ, ಬಂಗಾಳದ ‘ಆಕಾಶದೀಪ’ನಿಗೆ ದ್ರೋಣಾಚಾರ್ಯನಾದ..!

ಈ ಕಥೆ ಶುರುವಾಗುವುದು 80ರ ದಶಕದ ಆರಂಭದಲ್ಲಿ. ಅವತ್ತು ಪಶ್ಚಿಮ ಬಂಗಾಳದ ರಣಜಿತ್ ಬೋಸ್ ಎಂಬ ವ್ಯಕ್ತಿ, ಪತ್ನಿ ಮತ್ತು 2 ವರ್ಷದ ಮಗನೊಂದಿಗೆ ಕಲ್ಕತ್ತಾದಿಂದ ಪೋರ್ಟ್ ಬ್ಲೇರ್’ಗೆ ಸಮುದ್ರ ಮಾರ್ಗವಾಗಿ ಹೊರಟಿದ್ದರು....

ತಂದೆಗೆ ಇಷ್ಟವಿಲ್ಲದ ಕ್ರಿಕೆಟ್.. ಕ್ರಿಕೆಟ್’ಗಾಗಿ ಪಡಬಾರದ ಕಷ್ಟ ಪಟ್ಟ ಮಗ.. ತಂದೆ-ಅಣ್ಣನ ಸಾವು.. ಬೆಂಕಿಯ ಬಲೆಗೆ ಬಿದ್ದವನು, ಭಾರತ ಪರ ಟೆಸ್ಟ್ ಕ್ರಿಕೆಟ್ ಆಡಿದ ಕಥೆ..!

ಬಿಹಾರದ ಸಾಸರಾಮ್ ಎಂಬ ಹಳ್ಳಿಯ ಹುಡುಗನಿಗೆ ವಿಪರೀತ ಕ್ರಿಕೆಟ್ ಹುಚ್ಚು. ‘ಕ್ರಿಕೆಟ್’ ಶಬ್ದ ಕಿವಿಗೆ  ಬಿದ್ದರೆ ಸಾಕು, ಉರಿದು ಬೀಳುತ್ತಿದ್ದ ತಂದೆ..! ‘’ಕ್ರಿಕೆಟ್ ಆಡಿ ಯಾವ ಊರು ಉದ್ಧಾರ ಮಾಡಬೇಕು ನೀನು..? ನೆಟ್ಟಗೆ ಒಂದು...

10 ವರ್ಷ ರಕ್ತ ಸುರಿಸಿ ಆಡಿದ್ದ ತಂಡವನ್ನೇ ಸೋಲಿಸಲು ನಿಂತಿದ್ದಾನೆ ಕರುಣ್ ನಾಯರ್..!

2013ರಿಂದ 2015ರವರೆಗೆ ಕರ್ನಾಟಕ ಕ್ರಿಕೆಟ್ ತಂಡದ ಚಾರಿತ್ರಿಕ ಗೆಲುವುಗಳ ಹಿಂದಿದ್ದ ಆಟಗಾರ.. ರಣಜಿ ಟ್ರೋಫಿಯಲ್ಲಿ ಹ್ಯಾಟ್ರಿಕ್ ಶತಕಗಳನ್ನು ಬಾರಿಸಿ ಮಿಂಚಿದ್ದ ಸ್ಟಾರ್.. 2017-18ನೇ ಸಾಲಿನಲ್ಲಿ ಕರ್ನಾಟಕ ತಂಡದ ನಾಯಕತ್ವ ವಹಿಸಿ ತಂಡಕ್ಕೆ ವಿಜಯ್...

ಆ್ಯಕ್ಸಿಡೆಂಟಲ್ ಸ್ಪಿನ್ನರ್ 500 ಟೆಸ್ಟ್ ವಿಕೆಟ್ ಪಡೆದ ಕಥೆ..! ಈತ ಸ್ಪಿನ್ ವಿಜ್ಞಾನವನ್ನು ಪುನರ್ ನಿರ್ಮಿಸಿದ ‘ಪ್ರೊಫೆಸರ್’

“ವೇಗದ ಬೌಲರ್ ಆಗಬೇಕೆಂದು ಚೆನ್ನೈನ MRF ಪೇಸ್ ಫೌಂಡೇಶನ್’ಗೆ ಹೋಗಿದ್ದ ಸಚಿನ್ ತೆಂಡೂಲ್ಕರ್ ಬ್ಯಾಟಿಂಗ್ ದಿಗ್ಗಜನೆನಿಸಿಕೊಂಡರು”. “ಮಧ್ಯಮ ವೇಗದ ಬೌಲರ್ ಆಗಿದ್ದ ಕನ್ನಡಿಗ ಅನಿಲ್ ಕುಂಬ್ಳೆ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಸ್ಪಿನ್ನರ್’ಗಳಲ್ಲಿ ಒಬ್ಬರು ಎನಿಸಿಕೊಂಡರು”. ಆರಂಭಿಕ...

ಅಲ್ಲಿ ಆಸ್ಪತ್ರೆ ಬೆಡ್ ಮೇಲೆ ಹೆತ್ತ ತಾಯಿ.., ಇಲ್ಲಿ ದೇಶದ ಪರ ಟೆಸ್ಟ್ ಕ್ರಿಕೆಟ್ ಆಡುವ ಗೌರವ.. ಮಧ್ಯೆ ಸೇತುವೆಯಾದ ಚಾರ್ಟೆಡ್ ಫ್ಲೈಟ್..!

ಭಾರತ ಮತ್ತು ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಆಗಷ್ಟೇ ಮುಗಿದಿತ್ತು. ಟೆಸ್ಟ್ ಕ್ರಿಕೆಟ್’ನಲ್ಲಿ 500 ವಿಕೆಟ್’ಗಳ ಮಹೋನ್ನತ ಸಾಧನೆಯ ನಂತರ ಡ್ರೆಸ್ಸಿಂಗ್ ರೂಮ್’ಗೆ ಬಂದ ರವಿಚಂದ್ರನ್ ಅಶ್ವಿನ್ ದೊಡ್ಡ...

Must read

- Advertisement -spot_imgspot_img