Most recent articles by:

ಸುಧೀರ್ ವಿಧಾತ

*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*
- Advertisement -spot_imgspot_img

ಉತ್ತಮ ಫಾರ್ಮ್ ನಲ್ಲಿದ್ದರು ಆಯ್ಕೆ ಆಗುವ ಅದೃಷ್ಟವಿಲ್ಲ : ವಿಶ್ವಕಪ್‌ನಿಂದ ಹೊರಗುಳಿದ ಆರು ನತದೃಷ್ಟ ಆಟಗಾರರು…

ಭಾರತ ಕ್ರಿಕೆಟ್ ತಂಡದ ಅನುಭವಿ ಕ್ರಿಕೆಟಿಗ ಶಿಖರ್ ಧವನ್ ಟಿ20 ಮಾದರಿಯ ತಂಡದಿಂದ ಹೊರಬಿದ್ದಿದ್ದಾರೆ. *ಅನುಭವಿ  ಕ್ರಿಕೆಟಿಗ ಶಿಖರ್ ಧವನ್* ಭಾರತ ಕ್ರಿಕೆಟ್ ತಂಡದ ಅನುಭವಿ ಕ್ರಿಕೆಟಿಗ ಶಿಖರ್ ಧವನ್ ಟಿ20 ಮಾದರಿಯ ತಂಡದಿಂದ ಹೊರಬಿದ್ದಿದ್ದಾರೆ....

ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಶಮಿಗಿಲ್ಲ ಅವಕಾಶ…!! ಈತ‌ ಬುಮ್ರಾ ನಷ್ಟೇ ಶ್ರೇಷ್ಠ ಬೌಲರ್ ಶಮಿ ಆಯ್ಕೆಯಾಗದೇ ಇರುವುದು ದುರಂತ: ಮ್ಯಾಥ್ಯೂ ಹೇಡನ್

ಸದ್ಯದ ಭಾರತೀಯ ಶ್ರೇಷ್ಠ ಬೌಲರ್ ಗಳಲ್ಲಿ ಒಬ್ಬರಾದ ಮೊಹಮ್ಮದ್ ಶಮಿಗೆ ಕೈಬಿಟ್ಟು ಯುವಕರಿಗೆ ಮಣೆ ಹಾಕಲು ಕಾರಣವೇನು..? ಟಿ20 ವಿಶ್ವಕಪ್‌ಗೆ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡದೆ ಭಾರತೀಯ ಕ್ರಿಕೆಟ್ ಮಂಡಳಿಯ ಆಯ್ಕೆದಾರರು ವಿಶ್ವದ...

ಏಷ್ಯಾ ಕಪ್‌ನಲ್ಲಿ ಭಾರತದ ಸೋಲಿಗೆ ನಾಯಕ ರೋಹಿತ್ ಶರ್ಮಾ ತಲೆಕೆಡಿಸಿಕೊಂಡಿಲ್ಲ ಬದಲಾಗಿ ಸೋತರೂ ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ ಎಂದು ಹೇಳಿದ್ದಾರೆ

'ಇಂದಿನ ಸೋಲು ನಾಳಿನ ಗೆಲುವಿಗೆ ಮೆಟ್ಟಿಲು' ಎನ್ನುವ ರೀತಿಯಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್ ದೃಷ್ಟಿಯಿಂದ ಅನೇಕ ಪ್ರಯೋಗಗಳನ್ನ ಮಾಡಿ ಏಷ್ಯಾಕಪ್‌ನಲ್ಲಿ ಕೈ ಸುಟ್ಟುಕೊಂಡಿದೆ. ಸೂಪರ್ 4 ಹಂತದಲ್ಲಿ ಸತತ ಎರಡು ಪಂದ್ಯವನ್ನು...

ಕಾಮನ್‌ವೆಲ್ತ್ ಕ್ರೀಡಾ ಕೂಟದಲ್ಲಿ ಪಿವಿ ಸಿಂಧು ಅವರ ಅದ್ಭುತ ಆಟವನ್ನು ನೋಡಿದ ಆಸ್ಟ್ರೇಲಿಯಾದ ಹೆಸರಾಂತ ಕ್ರಿಕೆಟಿಗ ಡೇವಿಡ್ ವಾರ್ನರ್‌ ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್ ನಲ್ಲಿ ಸಿಂಧು ಅವರ ಫೋಟೊವನ್ನು ಹಾಕಿ ಶುಭಾಶಯ ಕೋರಿದ್ದಾರೆ…!!

ಕಾಮನ್​ವೆಲ್ತ್​ನಲ್ಲಿ ಚಿನ್ನದ ಪದಕ ಸ್ವೀಕರಿಸಿದ ಸಿಂಧು ಅವರ ಫೋಟೋವನ್ನು ವಾರ್ನರ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತು ಅದರ ಅಡಿಯಲ್ಲಿ ಶೀರ್ಷಿಕೆಯನ್ನು ನೀಡಿ ಸಿಂಧುವನ್ನು ಹೊಗಳಿದ್ದಾರೆ. ಆಸ್ಟ್ರೇಲಿಯಾದ ಡ್ಯಾಶಿಂಗ್ ಓಪನರ್ ಡೇವಿಡ್ ವಾರ್ನರ್ (David Warner)...

ಕಾಮನ್‌ವೆಲ್ತ್‌ ನಲ್ಲಿ ಚೊಚ್ಚಲ ಚಿನ್ನದ ಪದಕ ಗೆದ್ದು ಸಾಧನೆಗೈದ ಪಿವಿ ಸಿಂಧು

ಭಾರತದ ಸ್ಟಾರ್ ಆಟಗಾರ್ತಿ ಎರಡು ಬಾರಿ ಒಲಿಂಪಿಕ್‌ ಕೂಟದಲ್ಲಿ ಪದಕ ವಿಜೇತೆ ಪಿವಿ ಸಿಂಧು ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ತಮ್ಮ ಮೊದಲ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡು ತಮ್ಮ ಗುರಿಯನ್ನು ಸಾಧಿಸಿದ್ದಾರೆ. ಮಹಿಳಾ ಸಿಂಗಲ್ಸ್‌ನ ಫೈನಲ್‌ನಲ್ಲಿ ಸಿಂಧು...

ರಾಷ್ಟ್ರೀಯ ಖೋ ಖೋ ಆಟಗಾರ ತೀರ್ಥಹಳ್ಳಿಯ ಹೆಮ್ಮೆಯ ಕ್ರೀಡಾ ಪಟು ವಿನಯ್ ಇನ್ನಿಲ್ಲ…!!

ವಿನಯ್ ಖೋ ಖೋ ಆಟದ ಅದ್ಭುತ ಆಟಗಾರ ಎನ್ನುವುದರಲ್ಲಿ ಎರಡು ಮಾತಿಲ್ಲ ಇವರು ತಮ್ಮ ಶ್ರೇಷ್ಠ ಆಟದಿಂದಲೆ ಭಾರತ ಖೋ ಖೋ ತಂಡವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಕೀರ್ತಿ ತಂದಿದ್ದರು. ಆದರೆ ವಿಧಿ ಆಟದ ಮುಂದೆ...

ಚೊಚ್ಚಲ ಪ್ರಯತ್ನದಲ್ಲೇ ಚಿನ್ನದ ಪದಕದ ಸಮೀಪಕ್ಕೆ ಹೋಗಿ ಸೋಲಿನ ಕಹಿ ಉಂಡು ಬೆಳ್ಳಿಗೆ ಕೊರಳೊಡ್ಡಿದ ಭಾರತೀಯ ಕ್ರಿಕೆಟ್ ತಂಡದ ವನಿತೆಯರು

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್‌ ಗೇಮ್ಸ್‌ ನ ವನಿತೆಯರ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾದ ಮಹಿಳೆಯರು ಟೂರ್ನಿ ಉದ್ದಕ್ಕೂ ಅತ್ಯುತ್ತಮ ಆಟದ ಪ್ರದರ್ಶನ ನೀಡಿ ಫೈನಲ್ ಹಂತದ ಪಂದ್ಯದಲ್ಲಿ ಸ್ವಲ್ಪದರಲ್ಲೇ ಚಿನ್ನದ ಪದಕದಿಂದ ವಂಚಿತರಾಗಿದ್ದಾರೆ. ರೋಚಕ ಫೈನಲ್‌ನಲ್ಲಿ...

ಮನಬಿಚ್ಚಿ ಮಾತನಾಡಿದ ಗುರುರಾಜ್ ಪೂಜಾರಿ: ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪದಕ ಗೆದ್ದವರಿಗೆ ತೀರಾ ಕಡಿಮೆ ಪ್ರೋತ್ಸಾಹ ಧನ

ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ತೀರಾ  ಕಡಿಮೆ ಪ್ರೋತ್ಸಾಹಧನ ಘೋಷಣೆ ಮಾಡಲಾಗುತ್ತಿದೆ ಎಂದು ಗುರುರಾಜ್ ತಮ್ಮ ನೋವನ್ನು ಹೇಳಿಕೊಂಡರು. ಹರ್ಯಾಣ, ಪಂಜಾಬ್ ,ಆಂಧ್ರಪ್ರದೇಶದ ಇನ್ನಿತರೆ ರಾಜ್ಯಗಳಲ್ಲಿ ಕಂಚಿನ...

Must read

- Advertisement -spot_imgspot_img