ಇಂಗ್ಲೆಂಡಿನ ಬರ್ಮಿಂಗ್ಹ್ಯಾಮ್ ನಲ್ಲಿ ನೆಡೆಯುತ್ತಿರುವ - 2022 ರ ಕಾಮನ್ ವೆಲ್ತ್ ಗೇಮ್ಸ್ ನ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಉಡುಪಿಗೆ ಇಂದು ಆಗಮಿಸಿದ ಗುರುರಾಜ್ ಪೂಜಾರಿ ಅವರಿಗೆ ಜಿಲ್ಲಾಡಳಿತದಿಂದ...
ಬರ್ಮಿಂಗ್ಹ್ಯಾಮ್: ಇದೇ ಮೊದಲ ಬಾರಿಗೆ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಅವಕಾಶ ಪಡೆದಿರುವ ಕ್ರಿಕೆಟ್‌ನಲ್ಲಿ ಭಾರತದ ವನಿತೆಯರ ತಂಡ ಅತಿಥೇಯ ಇಂಗ್ಲೆಂಡ್ ತಂಡವನ್ನು ನಾಲ್ಕುರನ್ ಗಳಿಂದ ಮಣಿಸಿ ಫೈನಲ್ ಪ್ರವೇಶಿಸುವ ಮೂಲಕ ಪದಕ ಖಚಿತಪಡಿಸಿಕೊಂಡಿದೆ.
ಶನಿವಾರ ಬರ್ಮಿಂಗ್‌ಹ್ಯಾಮ್‌ನಲ್ಲಿ...
ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕುಸ್ತಿ ಪಟುಗಳು ದೇಶವೇ ಹೆಮ್ಮೆಪಡುವ ಸಾಧನೆ ಮಾಡಿದ್ದಾರೆ. ಕುಸ್ತಿ ಅಖಾಡದಲ್ಲಿ ಭಾರತದ ಅನ್ಶೂ ಮಲ್ಲಿಕ್ ಬೆಳ್ಳಿ ಗೆದ್ದು ಶುಕ್ರವಾರ ಶುಭ ಆರಂಭ ಮಾಡುತ್ತಿದ್ದಂತೆ ಭಾರತದ ಮಡಿಲಿಗೆ ಮೂರು ಚಿನ್ನ...
ಬರ್ಮಿಂಗ್ಹ್ಯಾಮ್: ಕಾಮನ್‌ವೆಲ್ತ್ ಕೂಟದಲ್ಲಿ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ಪ್ರದರ್ಶನ ಶಕ್ತಿಯುತವಾಗಿ ಮುಂದುವರಿದಿದ್ದು ಯುವ ವೇಟ್‌ಲಿಫ್ಟರ್ ಜೆರೆಮಿ ಲಾಲ್‌ರಿನುಂಗಾ ಅವರು ಶನಿವಾರ ಚಿನ್ನದ ಪದಕ ಗೆದ್ದು ಭಾರತ ಮಡಿಲಿಗೆ ಎರಡನೇ ಚಿನ್ನ ತಂದು ಬೀಗಿದರು.
ಮಿಜೊರಾಂ ರಾಜ್ಯದ...
ನವದೆಹಲಿ: 2022ನೇ ಸಾಲಿನ 15ನೇ ಆವೃತ್ತಿಯ ಏಷ್ಯಾಕಪ್ ವೇಳಾಪಟ್ಟಿ ಮಂಗಳವಾರ ಬಿಡುಗಡೆಯಾಗಿದ್ದು, ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮುಖಾಮುಖಿಗೆ ಡೇಟ್ ಫಿಕ್ಸ್ ಆಗಿದೆ.ಆಗಸ್ಟ್ 27ರಿಂದ ಸೆಪ್ಟೆಂಬರ್ 11ರವರೆಗೆ ಒಟ್ಟು 13 ಟಿ-20...
ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಕರ್ನಾಟಕದ ವೇಟ್‌ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕವನ್ನು ಗೆದ್ದು ಸಾಧನೆಮಾಡಿದ್ದಾರೆ. ಈ ಮೂಲಕ ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪರವಾಗಿ ಪದಕ ಗೆದ್ದ ಎರಡನೇ ಕ್ರೀಡಾಪಟು ಎನಿಸಿದ್ದಾರೆ ಗುರುರಾಜ್....
ಬರ್ಮಿಂಗಂ: ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ 55 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಗಾರ್ ಬೆಳ್ಳಿ ಪದಕ ಗೆಲ್ಲುವುದರ ಮೂಲಕ ಲಭಿಸಿದೆ
ಒಟ್ಟು 248 ಕೆಜಿ...
ಬರ್ಮಿಂಗ್ ಹ್ಯಾಮ್ : ಭಾರತದ ಹೆಮ್ಮೆಯ ಮಹಿಳಾ ವೇಟ್‌ಲಿಫ್ಟರ್ ಮೀರಾಬಾಯಿ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ಪದಕವನ್ನು ತಂದುಕೊಟ್ಟಿದ್ದಾರೆ
ಈ ಹಿಂದೆ ಸಿಡಬ್ಲ್ಯೂಜಿಯಲ್ಲಿ ಚಿನ್ನ...