Most recent articles by:

ಸುಧೀರ್ ವಿಧಾತ

*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*
- Advertisement -spot_imgspot_img

ಬಿಂದ್ಯಾರಾಣಿ ದೇವಿಗೆ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ: ಭಾರತದ ಮಡಿಲಿಗೆ ನಾಲ್ಕನೇ ಪದಕ

ವೇಟ್‍ಲಿಫ್ಟಿಂಗ್‌ನಲ್ಲಿ ಬಿಂದ್ಯಾರಾಣಿ ದೇವಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಬೇಟೆ ನಾಲ್ಕಕ್ಕೆ ಏರಿಕೆ ಕಂಡಿದೆ. ಮಹಿಳೆಯರ 55 ಕೆಜಿ ವಿಭಾಗದಲ್ಲಿ ಒಟ್ಟು 202 ಕೆಜಿ ಭಾರ ಎತ್ತಿದ...

ಮೂರುವರ್ಷ ತುಂಬಿದ ಸಂಭ್ರಮದಲ್ಲಿರುವ ಕೆ.ಆರ್.ಕೆ ಆಚಾರ್ಯರ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಗೆ ಶುಭಾಶಯಗಳು

ಕೋಟ ರಾಮಕೃಷ್ಣ ಆಚಾರ್ಯ ಎಲ್ಲರೂ ಪ್ರೀತಿಯಿಂದ  ಕರೆಯುವ ಇವರ ಹೆಸರು ಕೆ ಆರ್ ಕೆ.ಇವರ ಹುಟ್ಟೂರು ಕೋಟದಿಂದ  ಆರಂಭಗೊಂಡು ಜಿಲ್ಲಾ ರಾಜ್ಯ ಮತ್ತು ರಾಷ್ಟ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿನ ಟೆನ್ನಿಸ್ ಬಾಲ್ ಕ್ರಿಕೆಟ್...

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕ ಸಾವು….!

ಭದ್ರಾವತಿಯ *ವಿ ಐ ಎಸ್ ಎಲ್* ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ಷೇತ್ರ ರಕ್ಷಣೆಯಲ್ಲಿ ನಿರತನಾಗಿದ್ದ ದಿನೇಶ್ ರಾವ್ (38) ಪಂದ್ಯದ ನಡುವೆಯೇ ಕುಸಿದುಬಿದ್ದು ಸಾವಿನೆಡೆಗೆ ಹೆಜ್ಜೆ ಹಾಕಿದ್ದಾನೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ...

ಅಂಧರ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ ದಾಖಲಾಯ್ತು ತ್ರಿಶತಕ..!!!

ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಶತಕ ಸಿಡಿಸುವುದು ಬ್ಯಾಟ್ಸ್‌ಮನ್‌ ಪಾಲಿಗೆ ಅದು ಅದ್ಭುತ ಸಾಧನೆಯಾಗಿದೆ ಅದರಲ್ಲಿಯೂ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಲು ಸಾಧ್ಯವಾದರೆ ಆತನ ಪಾಲಿಗದು ಮಹಾನ್ ಸಾಧನೆಯೆ ಹೌದು. ನೂರಾರು ವರ್ಷಗಳ ಇತಿಹಾಸವಿರುವ ಏಕದಿನ ಕ್ರಿಕೆಟ್‌...

ಭಾರತೀಯ ಹೆಮ್ಮೆಯ ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್ ನಿವೃತ್ತಿ ಘೋಷಣೆ : ಚೊಚ್ಚಲ ಪಂದ್ಯದಲ್ಲಿಯೇ ಶತಕ, 23 ವರ್ಷಗಳ ಕ್ರಿಕೆಟ್ ಬದುಕಿನ ಮಹತ್ತರ ಸಾಧನೆಯ ಜೊತೆಗೆ ಸಾಕಷ್ಟು ದಾಖಲೆಗಳು ಇವರ ಹೆಸರಿನಲ್ಲಿದೆ…

ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ನಾಯಕಿಯಾಗಿದ್ದ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳುತ್ತಿರುವುದಾಗಿ ಮಿಥಾಲಿ ರಾಜ್ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ....

ನಟ ಕಿಚ್ಚ ಸುದೀಪ್‌ಗೆ ಬ್ಯಾಟ್ ಗಿಫ್ಟ್ ಕಳುಹಿಸಿದ ರಾಜಸ್ಥಾನ ರಾಯಲ್ಸ್ ಸ್ಫೋಟಕ ಬ್ಯಾಟ್ಸ್‌ಮನ್ ಜೋಸ್‌‌ ಬಟ್ಲರ್

ಐಪಿಎಲ್‌ನ ಹೆಸರಾಂತ ತಂಡಗಳಲ್ಲಿ ಒಂದಾದ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಆಟಗಾರ  ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಅವರು ಭಾರತದ ಅದರಲ್ಲೂ ಕನ್ನಡದ ಖ್ಯಾತ ಚಿತ್ರ ನಟ...

ಸಮಾಜಮುಖಿ ಕೆಲಸಕ್ಕಾಗಿ ಐಪಿಎಲ್‌ನಲ್ಲಿ ಕೆಲಸ ಮಾಡಿದೆ ಎಂದು ಹೇಳಿಕೊಳ್ಳಲು ನನಗೆ ನಾಚಿಕೆ ಇಲ್ಲ: ಸಂಸದ ಗೌತಮ್ ಗಂಭೀರ್..!

"ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳಲ್ಲಿ ಲೋಕಸಭೆಯ ಸದಸ್ಯನಾದ ನಂತರವೂ ಸಹ ಕೆಲಸ ಮಾಡುವುದಕ್ಕೆ ಕಾರಣವೇನೆಂದರೆ ಪ್ರತಿ ತಿಂಗಳು 5000 ಜನಕ್ಕೆ ನಾನು ಆಹಾರ ವ್ಯವಸ್ಥೆ ಮಾಡಲು ಪಣತೊಟ್ಟಿದ್ದೇನೆ ಈ ಕಾರ್ಯಕ್ಕೆ 25 ಲಕ್ಷ...

ಆಸೀಸ್ ಕ್ರಿಕೆಟ್ ದಿಗ್ಗಜ ಹಿರಿಯ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಉಸಿರು ಚೆಲ್ಲಿದ್ದಾರೆ

ಕ್ವೀನ್ಸ್‌ಲ್ಯಾಂಡ್, ಮೇ 15 ರಾತ್ರಿ ಆಸ್ಟ್ರೇಲಿಯಾದ ಲೆಜೆಂಡರಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ (46) ಅವರು ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನ ಆಲಿಸ್ ನದಿ ಸೇತುವೆ ಬಳಿಯ ಹರ್ವೆ ರೇಂಜ್ ರಸ್ತೆಯಲ್ಲಿ ಕಾರಿನಲ್ಲಿ ಚಲಿಸುತ್ತಿರುವಾಗ ರಸ್ತೆ ಬಿಟ್ಟು...

Must read

- Advertisement -spot_imgspot_img