ಟೀಮ್ ಇಂಡಿಯಾದ ರಿಷಭ್ ಪಂತ್ ಗೆ ಹೆದರಿದ ನ್ಯೂಜಿಲೆಂಡ್ ಬೌಲಿಂಗ್ ಕೋಚ್
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವಳಿಗೆ ಕ್ಷಣಗಣನೆ ಆರಂಭವಾಗಿದೆ ಇಪ್ಪತ್ತು ಸದಸ್ಯರ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ನ ಸೌತಾಂಪ್ಟನ್ ತಲುಪಿದ್ದಾರೆ. ಭಾರತ ಆಟಗಾರರು ಪ್ರವಾಸಕ್ಕೆ ಮುನ್ನ ಮುಂಬೈನಲ್ಲಿ ಹದಿನೈದು ದಿನದ ಕ್ವಾರಂಟೈನ್ ನಲ್ಲಿದ್ದಾರೆ, ಜೂನ್ 18ರಿಂದ ಟೆಸ್ಟ್ ಚಾಂಪಿಯನ್ ಶಿಪ್ ನ...
Read More
