ಸ್ಪೋರ್ಟ್ಸ್ಸ್ಪೋರ್ಟ್ಸ್ ಕನ್ನಡ ಕಚೇರಿಯಲ್ಲಿ ಆಯುಧ ಪೂಜೆ ಆಚರಣೆ

ಸ್ಪೋರ್ಟ್ಸ್ ಕನ್ನಡ ಕಚೇರಿಯಲ್ಲಿ ಆಯುಧ ಪೂಜೆ ಆಚರಣೆ

-

- Advertisment -spot_img

ಸ್ಪೋರ್ಟ್ಸ್ ಕನ್ನಡ ಕಚೇರಿಯಲ್ಲಿ ಆಯುಧ ಪೂಜೆ ಆಚರಣೆ

ಉಡುಪಿ: ನವರಾತ್ರಿಯ ಪ್ರಯುಕ್ತ ಇಂದು (ಅ.1) ಸ್ಪೋರ್ಟ್ಸ್ ಕನ್ನಡ ಕಚೇರಿಯಲ್ಲಿ ಆಯುಧ ಪೂಜೆ Simple ಆಗಿ ಹಾಗೂ ಶ್ರದ್ಧೆಯಿಂದ ನೆರವೇರಿತು. ಪ್ರತಿ ವರ್ಷದಂತೆ ಈ ಬಾರಿ ಕೂಡ ಕಚೇರಿಯ ಎಲ್ಲಾ ಉಪಕರಣಗಳು, ಕಂಪ್ಯೂಟರ್‌ಗಳು, ಕ್ಯಾಮೆರಾಗಳು ಮತ್ತು ಕಾರ್ಯಕ್ಕೆ ಉಪಯೋಗವಾಗುವ ವಸ್ತುಗಳಿಗೆ ಪೂಜೆ ಸಲ್ಲಿಸಲಾಯಿತು.

ಈ ಪೂಜಾ ಕಾರ್ಯಕ್ರಮದಲ್ಲಿ ಸ್ಪೋರ್ಟ್ಸ್ ಕನ್ನಡದ ಸಂಸ್ಥಾಪಕರು, ಸಿಬ್ಬಂದಿ ಮತ್ತು ಹಲವು ಹಿರಿಯರು ಉಪಸ್ಥಿತರಿದ್ದರು. ಸಾಂಪ್ರದಾಯಿಕ ರೀತಿಯಲ್ಲಿ ಪೂಜೆ ನೆರವೇರಿದ ಬಳಿಕ, ಪ್ರಸಾದ ವಿತರಣೆ ಕೂಡ ಜರುಗಿತು.

ಸಂಸ್ಥೆಯ ಮುಖ್ಯಸ್ಥ ಕೋಟ ರಾಮಕೃಷ್ಣ ಆಚಾರ್ಯ ಈ ಸಂದರ್ಭದಲ್ಲಿ ಮಾತನಾಡಿ, “ಕೇವಲ ಕೆಲಸವಲ್ಲ, ನಾವು ಬಳಸುವ ಸಾಧನಗಳಿಗೂ ಗೌರವ ತೋರಿಸುವ ಸಂಭ್ರಮ ಇದು. ನಮ್ಮ ಕೆಲಸ ಸುಗಮವಾಗಿ ಸಾಗಲಿ ಎಂಬ ಆಶಯದೊಂದಿಗೆ ಈ ಆಚರಣೆ ನಡೆಸುತ್ತಿದ್ದೇವೆ,” ಎಂದರು.

ಹಿರಿಯ ಆಟಗಾರರಾದ ಯಾದವ್ ನಾಯ್ಕ್ ಕೆಮ್ಮಣ್ಣು, ವಿ.ಲಾತವ್ಯ ಆಚಾರ್ಯ ಉಡುಪಿ,ರಾಯೇಶ್ ಕಿಣಿ,ಯು.ಆರ್.ಸ್ಪೋರ್ಟ್ಸ್ ಪಾಲುದಾರರಾದ ಪ್ರವೀಣ್ ಪಿತ್ರೋಡಿ,ದೇವರಾಜ್ ಸಾಲ್ಯಾನ್,ಸಂದೀಪ್ ಕುಮಾರ್,ಉಡುಪಿಯ ಖ್ಯಾತ ರೂಪದರ್ಶಿ ವಿದ್ಯಾಸರಸ್ವತಿ,ಚಲನಚಿತ್ರ ನಟಿ ಆಶಾ ನಾಯಕ್ ಇನ್ನಂಜೆ,ಶಿವರಾಮ್ ಆಚಾರ್ಯ ಮತ್ತು ಭಾಸ್ಕರ್ ಆಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

13 + 15 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Retro Bet Online Casino: Quick Wins for the Busy Player

Retro Bet has carved out a niche for those who crave instant gratification and fast-paced gaming. If you’re someone...

Spinch Casino: Quick Spin Thrills für Fans des schnellen Spiels

1. Quick Burst Gaming: Warum kurze Sessions wichtig sindWenn die Uhr runterzählt, steigt der Adrenalinspiegel. Spieler, die kurze, hochintensive...

LevelUp Casino: Schnelle Gewinne und rasantes Action für den modernen Spieler

In der heutigen schnelllebigen Welt ist ein Casino, das Ihre Zeit respektiert, ein echtes Juwel. LevelUp Casino hat sich...
- Advertisement -spot_imgspot_img

BildBet Casino: Fast‑Track Slots für schnelle Gewinne

Wenn Sie unterwegs sind—zwischen Meetings, beim Zugfahren oder einfach während einer Mittagspause—bietet BildBet eine Möglichkeit, das Casino-Feeling zu erleben,...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you