14.8 C
London
Tuesday, May 14, 2024
Homeಕ್ರಿಕೆಟ್ಬಹ್ರೇನ್- B.B.L ಚಾಂಪಿಯನ್ಸ್ ಲೀಗ್ ಸೀಸನ್ 3 ಕ್ರಿಕೆಟ್ ಪಂದ್ಯಾವಳಿ

ಬಹ್ರೇನ್- B.B.L ಚಾಂಪಿಯನ್ಸ್ ಲೀಗ್ ಸೀಸನ್ 3 ಕ್ರಿಕೆಟ್ ಪಂದ್ಯಾವಳಿ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
Wega west end Arabia,
Casa Arabia ಇವರ ಪ್ರಾಯೋಜಕತ್ವದಲ್ಲಿ,
ಕ್ರೀಡಾ ಪ್ರೋತ್ಸಾಹಕರು,ಮಂಗಳೂರು ಮೂಲದ ನಿಹಾಲ್ ಮರ್ಫ್ಯುಖಾನ್,
ಶಫಿ ಕಂಬಳಬೆಟ್ಟು,ಆಶಿಫ್ ಡೆರ್ಬಿ,ಅಶ್ರಫ್ ಕೊಳ್ಪೆ,ತೌಸೀಫ್,ನೌಫಾಲ್  ಚತುರ ಸಂಘಟನೆಯಲ್ಲಿ ಹಾಗೂ ರಿಯಾಜ್ ಬಿ.ಕೆ‌.,ಸಲಾಂ,ಶಮೀರ್ ಮೊಯ್ದೀನ್,ರಶೀದ್ ಇಡ್ರೀಸ್ ಇವರೆಲ್ಲರ  ಮಾರ್ಗದರ್ಶನದಲ್ಲಿ ಡಿಸೆಂಬರ್ 18 ಹಾಗೂ 25 ರಂದು ಬಹ್ರೇನ್ ನ ಗಲ್ಫ್ ಏರ್ ಗ್ರೌಂಡ್ ನಲ್ಲಿ ಬಹ್ರೇನ್ ಚಾಂಪಿಯನ್ಸ್ ಲೀಗ್ B.B.L-2020 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.
ಸೌಹಾರ್ದತೆಯ ಪ್ರತೀಕವಾಗಿ ನಡೆಯಲಿರುವ ಬಹ್ರೇನ್ ನ ಈ ಪ್ರತಿಷ್ಟಿತ ಪಂದ್ಯಾವಳಿಯಲ್ಲಿ 6 ತಂಡಗಳು ಭಾಗವಹಿಸಲಿದ್ದು ತಂಡಗಳ ವಿವರ ಈ ಕೆಳಗಿನಂತಿದೆ.
1)ಮಂಗಳೂರು ಬಾಯ್ಸ್
2)ಪಿಚ್ ಸ್ಮ್ಯಾಶರ್ಸ್
3)ಬಹ್ರೇನ್ ಬೌನ್ಸರ್ಸ್
4)ಡೆಸರ್ಟ್ ಸ್ಟ್ರೈಕರ್ಸ್
5)ರಿಫಾ ಕ್ರಿಕೆಟ್ ಕ್ಲಬ್
6)ಜಮಾನ್ ಬಾಯ್ಸ್ ಬಹ್ರೇನ್
ಬಿ.ಬಿ.ಎಲ್ ಚಾಂಪಿಯನ್ಸ್ ಲೀಗ್-2020 ಪಂದ್ಯಾವಳಿಯಲ್ಲಿ ಸಮಸ್ತ ಕನ್ನಡಿಗರ ಹೆಮ್ಮೆಯ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮೀಡಿಯಾ ಪಾರ್ಟ್ನರ್ ಕಾರ್ಯ ನಿರ್ವಹಿಸಲಿದ್ದು,ಕ್ರಿಕ್ ಹೀರೋಸ್ ಸ್ಕೋರಿಂಗ್ ಪಾರ್ಟ್ನರ್,ವೆನ್ಯೂ ಪಾರ್ಟ್ನರ್ ಗೋಲ್ಡನ್ ಈಗಲ್ ಹೆಲ್ತ್ ಕ್ಲಬ್ ಹಾಗೂ B-Human ಸಂಸ್ಥೆ ಸಹಕಾರದೊಂದಿಗೆ ನಡೆಯಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

11 + five =