ಸ್ಪೋರ್ಟ್ಸ್ಹರಿಪ್ರಸಾದ್ ರೈಗೆ ಬಹರೈನ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಹರಿಪ್ರಸಾದ್ ರೈಗೆ ಬಹರೈನ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

-

- Advertisment -spot_img

ಹರಿಪ್ರಸಾದ್ ರೈಗೆ ಬಹರೈನ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಉಡುಪಿ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ವತಿಯಿಂದ ನ.28ರಂದು ಬಹರೈನ್ನ ದಿ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ನಡೆದ ’ಕರ್ನಾಟಕ ರಾಜ್ಯೋತ್ಸವ ಸಂಭ್ರಮ 2025’ರ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ರಾಯಭಾರಿ ಎಚ್.ಇ.ವಿನೋದ್ ಕೆ. ಜೇಕಬ್, ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ, ಬಹರೈನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಉಪಾಧ್ಯಕ್ಷ ಮುಹಮ್ಮದ್ ಅಬ್ದುಲ್ ಜಬ್ಬಾರ್ ಆಲ್- ಕೂಹೆಜಿ, ಪ್ರವಾಸಿ ಭಾರತೀಯ ಪ್ರಶಸ್ತಿ ಪುರಸ್ಕೃತ ಜಿ. ಬಾಬು ರಾಜನ್, ದಿ ಇಂಡಿಯನ್ ಕ್ಲಬ್ ಅಧ್ಯಕ್ಷ ಜೋಸೆಫ್ ಜ್ವಾಯಿ, ಬಹರೈನ್ ಕ್ರಿಕೆಟ್ ಫೆಡರೇಶನ್ ಸಲಹಾ ಸಮಿತಿ ಅಧ್ಯಕ್ಷ ಮುಹಮ್ಮದ್ ಮನ್ಸೂರ್‌ ಕನ್ನಂಗಾರ್, ಬಹರೈನ್ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯ ಅಧ್ಯಕ್ಷ ರಾಜ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

sixteen + 4 =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you