10.4 C
London
Sunday, May 19, 2024
Homeಕ್ರಿಕೆಟ್ಬಹ್ರೇನ್-ನ್ಯೂ ಇಯರ್ ಟ್ರೋಫಿ 2021(ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ)

ಬಹ್ರೇನ್-ನ್ಯೂ ಇಯರ್ ಟ್ರೋಫಿ 2021(ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ)

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಫ್ರೆಂಡ್ಸ್ ಮಂಗಳೂರು ತಂಡದ ಆಶ್ರಯದಲ್ಲಿ,ಕ್ರೀಡಾ ಪ್ರೋತ್ಸಾಹಕರಾದ ಅನ್ವರ್ ಕೈಕಂಬ,ಜಲೀಲ್ ಪಿಲಿಕೂರ್,ಆಸಿಫ್ ಜೋಕಟ್ಟೆ,ಸಿದ್ಧಿಕ್ ಕೆ.ಸಿ ರೋಡ್ ಇವರೆಲ್ಲರ ಸಾರಥ್ಯದಲ್ಲಿ,
 ಹೊಸ ವರ್ಷ ಸಂಭ್ರಮಾಚರಣೆ ಪ್ರಯುಕ್ತ ಸಲಾಮಾಬಾದ್ ನ ಗಲ್ಫ್ ಏರ್ ಗ್ರೌಂಡ್ ನಲ್ಲಿ ಡಿಸೆಂಬರ್ 31 ರಂದು ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಲೆಗ್ ಸ್ಪಿನ್ ಬೌಲಿಂಗ್ ಗೆ ಮಾತ್ರ ಅವಕಾಶವಿದ್ದು,ನಾಕೌಟ್ ಮಾದರಿಯಲ್ಲಿ ನಡೆಯಲಿರುವ ಈ ಪಂದ್ಯಾಟದ ಪ್ರಶಸ್ತಿ ವಿಜೇತ ತಂಡ 222 ಯು.ಎಸ್‌.ಡಾಲರ್,ದ್ವಿತೀಯ ಸ್ಥಾನಿ 111 ಯು.ಎಸ್‌.ಡಾಲರ್ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಪಂದ್ಯಾವಳಿಯ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಸಮಸ್ತ ಕನ್ನಡಿಗರ ಹೆಮ್ಮೆಯ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಕಾರ್ಯ ನಿರ್ವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eighteen − 7 =