ಕ್ರಿಕೆಟ್ಬಹ್ರೇನ್-Zinj ಫ್ರೆಂಡ್ಸ್ ಬಹ್ರೇನ್ ಮಡಿಲಿಗೆ ನ್ಯೂ ಇಯರ್ ಟ್ರೋಫಿ

ಬಹ್ರೇನ್-Zinj ಫ್ರೆಂಡ್ಸ್ ಬಹ್ರೇನ್ ಮಡಿಲಿಗೆ ನ್ಯೂ ಇಯರ್ ಟ್ರೋಫಿ

-

- Advertisment -spot_img
ಫ್ರೆಂಡ್ಸ್ ಮಂಗಳೂರು ಬಹ್ರೇನ್ ಇವರ ಆಶ್ರಯದಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಪ್ರಯುಕ್ತ ಸಲಾಮಾಬಾದ್ ನ ಗಲ್ಫ್ ಏರ್ ಗ್ರೌಂಡ್ ನಲ್ಲಿ ನಡೆದ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ “ನ್ಯೂ ಇಯರ್ ಟ್ರೋಫಿ”ಯನ್ನು zinj ಫ್ರೆಂಡ್ಸ್ ಬಹ್ರೇನ್ ಜಯಿಸಿದೆ.
ನಾಕೌಟ್ ಮಾದರಿಯಲ್ಲಿ ನಡೆದ  ಪಂದ್ಯಾಟದ ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ
ಸೀ ಗಯ್ಸ್ ತಂಡ 25 ರನ್ ಗಳಿಸಿತ್ತು.
ಸುಲಭ ಸವಾಲನ್ನು ಬೆನ್ನತ್ತಿದ Zinj ಫ್ರೆಂಡ್ಸ್ ಬಹ್ರೇನ್ ನ ಆಟಗಾರರು ಅನಾಯಾಸವಾಗಿ ಗುರಿಯನ್ನು ತಲುಪಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ಪ್ರಥಮ್ ಪ್ರಶಸ್ತಿ ವಿಜೇತ Zinj ಬಹ್ರೇನ್,222 ಯು.ಎಸ್‌.ಡಾಲರ್,ದ್ವಿತೀಯ ಸ್ಥಾನಿ
ಸೀ ಗಯ್ಸ್ 111 ಯು.ಎಸ್‌.ಡಾಲರ್ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.
ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಸುನಿಲ್ ಬೆಸ್ಟ್ ಬೌಲರ್,ಅರುಣ್ ಶೆಟ್ಟಿ ಬೆಸ್ಟ್ ಬ್ಯಾಟ್ಸ್‌ಮನ್ ಹಾಗೂ ಸರಣಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ವಿಲಿಯಮ್ ಸರಣಿಶ್ರೇಷ್ಟ ಗೌರವಕ್ಕೆ ಪಾತ್ರರಾದರು.
ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮವನ್ನು
 Exelon Industrial Solutions ನ ಆಡಳಿತ ನಿರ್ದೇಶಕರು ಹಾಗೂ ಬಹ್ರೇನ್ ನ ಕ್ರೀಡಾ ಪ್ರೋತ್ಸಾಹಕರಾದ ಮೊಹಮ್ಮದ್ ಮನ್ಸೂರ್,ಅಜೀಜ್ ಬ್ಯಾರಿ,ಅಶ್ರಫ್ ಬ್ಯಾರಿ ನೆರವೇರಿಸಿದರು.
ಅನ್ವರ್ ಕೈಕಂಬ,ಜಲೀಲ್ ಪಿಲಿಕೂರ್,ಆಸಿಫ್ ಜೋಕಟ್ಟೆ,ಸಿದ್ಧಿಕ್ ಕೆ‌.ಸಿ ರೋಡ್,
ಶಾಹುಲ್ ಹಮೀದ್ ಮೂಲ್ಕಿ,ಶಾಫಿ ವಿಟ್ಲ ಉಪಸ್ಥಿತರಿದ್ದು,ಸರ್ಫರಾಜ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

17 + 17 =

Latest news

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...
- Advertisement -spot_imgspot_img

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you