ಕ್ರಿಕೆಟ್ಬೆಂಗಳೂರು-ಮೊಗವೀರ ಪ್ರೀಮಿಯರ್‌ ಲೀಗ್-2022

ಬೆಂಗಳೂರು-ಮೊಗವೀರ ಪ್ರೀಮಿಯರ್‌ ಲೀಗ್-2022

-

- Advertisment -spot_img
ಮೊಗವೀರ ಸಂಘ ಬೆಂಗಳೂರು (ನೋಂ) ಆಯೋಜಿಸಿರುವ *ಮೊಗವೀರ ಪ್ರೀಮಿಯರ್ ಲೀಗ್-2022* ಪಂದ್ಯಾವಳಿಯು *ಫೆಬ್ರವರಿ 26 ಮತ್ತು ಫೆಬ್ರವರಿ 27* ರಂದು  ಜಾಲಹಳ್ಳಿ ಸಮೀಪದ ಹೆಚ್.ಎಂ.ಟಿ ಮೈದಾನದಲ್ಲಿ ನಡೆಯಲಿದೆ.
ಪಂದ್ಯಾವಳಿಯನ್ನು ರಣಜಿ ಆಟಗಾರರಾದ ನಿಹಾಲ್ ಉಳ್ಳಾಲ್ ಉದ್ಘಾಟಿಸಲಿದ್ದಾರೆ.
ಒಟ್ಟು 16 ತಂಡಗಳು ಭಾಗವಹಿಸುವ ಈ ಪಂದ್ಯಾಟ  MSports ಯುಟ್ಯೂಬ್ ಚಾನೆಲಿನಲ್ಲಿ ವೀಕ್ಷಣೆಗೆ ಲಭ್ಯವಿರಲಿವೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

15 + 17 =

Latest news

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...
- Advertisement -spot_imgspot_img

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

Must read

- Advertisement -spot_imgspot_img

You might also likeRELATED
Recommended to you