Home ಕ್ರಿಕೆಟ್ ಭಾರತೀಯ ಬೌಲರ್ ಗಳ ಬಿಗಿ ದಾಳಿಗೆ ಬಾಂಗ್ಲಾ ತತ್ತರ

ಭಾರತೀಯ ಬೌಲರ್ ಗಳ ಬಿಗಿ ದಾಳಿಗೆ ಬಾಂಗ್ಲಾ ತತ್ತರ

ಭಾರತೀಯ ಬೌಲರ್ ಗಳ ಬಿಗಿ ದಾಳಿಗೆ ಬಾಂಗ್ಲಾ ತತ್ತರ

ಪ್ರವಾಸಿ ಬಾಂಗ್ಲಾದೇಶ ಕ್ರಿಕೆಟ್ ತಂಡ ಆತಿಥೇಯ ಭಾರತದ ವಿರುದ್ಧ ಚೊಚ್ಚಲ ಡೇ-ನೈಟ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಅಲ್ಪ ಮೊತ್ತಕ್ಕೆ ಕುಸಿತ ಕಂಡಿದೆ. ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2 ನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್‌ ನಲ್ಲಿ ಬಾಂಗ್ಲಾ ತಂಡ 30.3 ಓವರ್ ಗಳಲ್ಲಿ 106 ರನ್‌ ಗಳಿಗೆ ಸರ್ವಪತನ ಕಂಡಿತು. ಭಾರತಪರ ಇಶಾಂತ್ ಶರ್ಮಾ 5 ವಿಕೆಟ್ ಪಡೆದರೆ, ಉಮೇಶ್ ಯಾದವ್ 3 ಮತ್ತು ಶಮಿ 2 ವಿಕೆಟ್ ಪಡೆದು ಮಿಂಚಿದರು.

ಬಾಂಗ್ಲಾದ ವಿರುದ್ಧ ಪ್ರಥಮ ಇನ್ನಿಂಗ್ಸ್ ಆರಂಭಿಸಿರುವ ಭಾರತ, ಮಯಾಂಕ್ ಅಗರ್ವಾಲ್ (14), ರೋಹಿತ್ ಶರ್ಮಾ (21), ಚೇತೇಶ್ವರ ಪೂಜಾರ (55) ವಿಕೆಟ್‌ಗಳನ್ನು ಕಳೆದುಕೊಂಡಿದೆ. ಅಂತಿಮವಾಗಿ ಭಾರತ ದಿನದಾಟದ ಅಂತ್ಯಕ್ಕೆ 46 ಓವರ್‌ಗೆ 3 ವಿಕೆಟ್ ನಷ್ಟದಲ್ಲಿ 174 ರನ್ ಗಳಿಸಿದೆ.

LEAVE A REPLY

Please enter your comment!
Please enter your name here

nine + four =

ಭಾರತೀಯ ಬೌಲರ್ ಗಳ ಬಿಗಿ ದಾಳಿಗೆ ಬಾಂಗ್ಲಾ ತತ್ತರ

ಪ್ರವಾಸಿ ಬಾಂಗ್ಲಾದೇಶ ಕ್ರಿಕೆಟ್ ತಂಡ ಆತಿಥೇಯ ಭಾರತದ ವಿರುದ್ಧ ಚೊಚ್ಚಲ ಡೇ-ನೈಟ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಅಲ್ಪ ಮೊತ್ತಕ್ಕೆ ಕುಸಿತ ಕಂಡಿದೆ. ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2 ನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್‌ ನಲ್ಲಿ ಬಾಂಗ್ಲಾ ತಂಡ 30.3 ಓವರ್ ಗಳಲ್ಲಿ 106 ರನ್‌ ಗಳಿಗೆ ಸರ್ವಪತನ ಕಂಡಿತು. ಭಾರತಪರ ಇಶಾಂತ್ ಶರ್ಮಾ 5 ವಿಕೆಟ್ ಪಡೆದರೆ, ಉಮೇಶ್ ಯಾದವ್ 3 ಮತ್ತು ಶಮಿ 2 ವಿಕೆಟ್ ಪಡೆದು ಮಿಂಚಿದರು.ಬಾಂಗ್ಲಾದ ವಿರುದ್ಧ ಪ್ರಥಮ ಇನ್ನಿಂಗ್ಸ್ ಆರಂಭಿಸಿರುವ ಭಾರತ, ಮಯಾಂಕ್ ಅಗರ್ವಾಲ್ (14), ರೋಹಿತ್ ಶರ್ಮಾ (21), ಚೇತೇಶ್ವರ ಪೂಜಾರ (55) ವಿಕೆಟ್‌ಗಳನ್ನು ಕಳೆದುಕೊಂಡಿದೆ. ಅಂತಿಮವಾಗಿ ಭಾರತ ದಿನದಾಟದ ಅಂತ್ಯಕ್ಕೆ 46 ಓವರ್‌ಗೆ 3 ವಿಕೆಟ್ ನಷ್ಟದಲ್ಲಿ 174 ರನ್ ಗಳಿಸಿದೆ.

Send this to a friend