Home ಸ್ಪೋರ್ಟ್ಸ್ ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು ಇವರ ಜಂಟಿ ಆಶ್ರಯದಲ್ಲಿ ಇಂದು 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸರಕಾರಿ ಸಂಯುಕ್ತ ಪ್ರೌಢಶಾಲೆ ಬೆಳಪು ಇದರ ಸಭಾಂಗಣದಲ್ಲಿ ತಾರೀಕು 21-06-2026 ರಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಬೆಳಪು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಆಶಾ ಕೆ ಮತ್ತು ಉದ್ಯಮಿ ಶ್ರೀ ಮುಸ್ತಾಕ್ ಸಾಹೇಬ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳಪು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ದೈಹಿಕ ಶಿಕ್ಷಕ ಶ್ರೀ ಅಬ್ದುಲ್ ರಝಾಕ್ ಬೆಳ್ಳಾರೆ ಅವರು ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಬೆಳಪು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಶಾನವಾಜ್ ಫಜಲುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸ್ಪೋರ್ಟ್ಸ್ ಕ್ಲಬ್ ಸದಸ್ಯರು ಹಾಗೂ ಕಾರ್ಯದರ್ಶಿ ಶ್ರೀ ಉಸ್ಮಾನ್ ಘನಿ, ಜಂಟಿ ಕಾರ್ಯದರ್ಶಿ ಅಸ್ಸಾದ್ ಅಲಿ, ಸಮಿತಿ ಸದಸ್ಯರಾದ ಶ್ರೀ ಸಯೀದ್ ಅಹ್ಮದ್ ಅಂಜಲ್ಬೆಟ್, ಶ್ರೀ ತಬ್ರೇಜ್ ಸುಲ್ತಾನ್, ಶ್ರೀ ಫಾರೂಕ್ ನಿಜಾಮ್, ಶ್ರೀ ಮೊಹಮ್ಮದ್ ಅಲಿ, ಶ್ರೀ ಅಸ್ಲಂ ನಸ್ರುಲ್ಲಾ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕ್ರೀಡಾ ಕಾರ್ಯದರ್ಶಿ ಶ್ರೀ ರಾಜೇಶ್ ಆಚಾರ್ಯ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here

four × five =

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು ಇವರ ಜಂಟಿ ಆಶ್ರಯದಲ್ಲಿ ಇಂದು 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸರಕಾರಿ ಸಂಯುಕ್ತ ಪ್ರೌಢಶಾಲೆ ಬೆಳಪು ಇದರ ಸಭಾಂಗಣದಲ್ಲಿ ತಾರೀಕು 21-06-2026 ರಂದು ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಪು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಆಶಾ ಕೆ ಮತ್ತು ಉದ್ಯಮಿ ಶ್ರೀ ಮುಸ್ತಾಕ್ ಸಾಹೇಬ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಳಪು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ದೈಹಿಕ ಶಿಕ್ಷಕ ಶ್ರೀ ಅಬ್ದುಲ್ ರಝಾಕ್ ಬೆಳ್ಳಾರೆ ಅವರು ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಬೆಳಪು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಶಾನವಾಜ್ ಫಜಲುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸ್ಪೋರ್ಟ್ಸ್ ಕ್ಲಬ್ ಸದಸ್ಯರು ಹಾಗೂ ಕಾರ್ಯದರ್ಶಿ ಶ್ರೀ ಉಸ್ಮಾನ್ ಘನಿ,

Send this to a friend