ಕ್ರಿಕೆಟ್RCB ಅಭಿಮಾನಿಗಳಿಗೆ ಬಿಗ್ ಶಾಕ್.. ರಾಯಲ್ ಚಾಲೆಂಜರ್ಸ್’ಗೆ ಕೊಹ್ಲಿ ಗುಡ್ ಬೈ..?

RCB ಅಭಿಮಾನಿಗಳಿಗೆ ಬಿಗ್ ಶಾಕ್.. ರಾಯಲ್ ಚಾಲೆಂಜರ್ಸ್’ಗೆ ಕೊಹ್ಲಿ ಗುಡ್ ಬೈ..?

-

- Advertisment -spot_img

RCB ಅಭಿಮಾನಿಗಳಿಗೆ ಬಿಗ್ ಶಾಕ್.. ರಾಯಲ್ ಚಾಲೆಂಜರ್ಸ್’ಗೆ ಕೊಹ್ಲಿ ಗುಡ್ ಬೈ..?

ಟೀಮ್ ಇಂಡಿಯಾದ ಮಾಜಿ ನಾಯಕ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸೂಪರ್ ಸ್ಟಾರ್ ಕ್ರಿಕೆಟರ್, ಕಿಂಗ್ ಖ್ಯಾತಿಯ ವಿರಾಟ್ ಕೊಹ್ಲಿ RCBಗೆ ಗುಡ್ ಬೈ ಹೇಳಲಿದ್ದಾರಾ..? ಮುಂದಿನ ವರ್ಷದಿಂದ ವಿರಾಟ್ ಕೊಹ್ಲಿ ಐಪಿಎಲ್ ಟೂರ್ವಿಯಲ್ಲಿ ಆಡಲ್ವಾ..? ಇಂತಹ ಪ್ರಶ್ನೆಗಳು ಏಳುವಂತೆ ಮಾಡಿದೆ ಅದೊಂದು ಸುದ್ದಿ.


2008ರಲ್ಲಿ ಐಪಿಎಲ್ ಟೂರ್ನಿ ಆರಂಭವಾದ ದಿನದಿಂದ ವಿರಾಟ್ ಕೊಹ್ಲಿ ಆಡಿರುವುದು, ಆಡುತ್ತಾ ಬಂದಿರುವುದು ಒಂದೇ ತಂಡದ ಪರ, ಅದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಫ್ರಾಂಚೈಸಿ ಪರ 18 ವರ್ಷ ಆಡಿದ ಆಟಗಾರ ಯಾರಾದರೂ ಇದ್ದರೆ ಅದು ಕಿಂಗ್ ವಿರಾಟ್ ಕೊಹ್ಲಿ. 2008ರಲ್ಲಿ ಆರ್.ಸಿ.ಬಿ ಫ್ರಾಂಚೈಸಿ ಸೇರಿದ್ದ ವಿರಾಟ್ ಕೊಹ್ಲಿ ಅಂದಿನಿಂದ ಇಂದಿನವರೆಗೂ ಚಾಲೆಂಜರ್ಸ್ ಪರ ರಾಯಲ್ ಆಟವಾಡುತ್ತಾ ಬಂದಿದ್ದಾರೆ. ಐಪಿಎಲ್ ಕಪ್ ಗೆಲ್ಲಲಾಗದ ಕೊರಗನ್ನು ಈ ವರ್ಷದ ಟೂರ್ನಿಯಲ್ಲಿ ನೀಗಿಸಿಕೊಂಡಿದ್ದಾರೆ . ಆದರೆ ಮುಂದಿನ ವರ್ಷದಿಂದ ವಿರಾಟ್ ಕೊಹ್ಲಿ ಐಪಿಎಲ್ ಟೂರ್ನಿಯಲ್ಲಿ ಆಡುವ ಬಗ್ಗೆ ಖಚಿಚತೆಯೂ ಇಲ್ಲ, ಸ್ಪಷ್ಟತೆಯೂ ಇಲ್ಲ. ಕಾರಣ, ವಿರಾಟ್ ಕೊಹ್ಲಿ ಅವರ ಅದೊಂದು ನಡೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೊತೆಗಿನ ಒಪ್ಪಂದ ನವೀಕರಣಕ್ಕೆ ಸಹಿ ಹಾಕಲು ವಿರಾಟ್ ಕೊಹ್ಲಿ ನಿರಾಕರಿಸಿದ್ದಾರೆ. ಇದು ಹಲವಾರು ಅನುಮಾನಗಳನ್ನು ಹುಟ್ಟು ಹಾಕಿದೆ.

ಐಪಿಎಲ್’ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಒಟ್ಟು 267 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 39.54ರ ಸರಾಸರಿಯಲ್ಲಿ 8 ಶತಕಗಳು ಮತ್ತು 63 ಅರ್ಧಶತಕಗಳ ಸಹಿತ 132.85ರ ಸ್ಟ್ರೈಕ್’ರೇಟ್’ನಲ್ಲಿ 8661 ರನ್ ಕಲೆ ಹಾಕಿದ್ದಾರೆ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

2 × three =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you