ಕ್ರಿಕೆಟ್ಬಿಎಸ್ ವೈ ಟ್ರೋಫಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ: ಜಾಕಿ ಫ್ರೆಂಡ್ಸ್...

ಬಿಎಸ್ ವೈ ಟ್ರೋಫಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ: ಜಾಕಿ ಫ್ರೆಂಡ್ಸ್ ಚಾಂಪಿಯನ್

-

- Advertisment -spot_img

ಬಿಎಸ್ ವೈ ಟ್ರೋಫಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ: ಜಾಕಿ ಫ್ರೆಂಡ್ಸ್ ಚಾಂಪಿಯನ್

ಶಿವಮೊಗ್ಗ: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಅಭಿವೃದ್ಧಿ ಹರಿಕಾರರಾದ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನೋತ್ಸವದ ಅಂಗವಾಗಿ, ಗ್ರೀನ್ ಪಾರ್ಕ್ ಕ್ರಿಕೆಟರ್ಸ್ ವತಿಯಿಂದ ಶಿವಮೊಗ್ಗ ಜಿಲ್ಲಾ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಬಿಎಸ್ ವೈ ಟ್ರೋಫಿ – ಸೀಸನ್ 2 ಪಂದ್ಯಾವಳಿ ಎನ್‌ಇಎಸ್ ಮೈದಾನದಲ್ಲಿ ಆಯೋಜಿಸಲಾಯಿತು.

ಸುಮಾರು 16 ತಂಡಗಳು ಭಾಗವಹಿಸಿದ್ದ ಈ ಟೂರ್ನಿಯಲ್ಲಿ, ಜಾಕಿ ಫ್ರೆಂಡ್ಸ್ ತಂಡ ಪ್ರಥಮ ಸ್ಥಾನ ಪಡೆದು ರೂ. 1 ಲಕ್ಷ ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು. ಪ್ರತೀಶ್ ಫ್ರೆಂಡ್ಸ್ ತಂಡ ದ್ವಿತೀಯ ಸ್ಥಾನ ಪಡೆದು ರೂ. 50 ಸಾವಿರ ಬಹುಮಾನಕ್ಕೆ ಪಾತ್ರವಾಯಿತು.

ಬಹುಮಾನ ವಿತರಣಾ ಸಮಾರಂಭದಲ್ಲಿ ಯುವ ಮುಖಂಡ ಹಾಗೂ ಯುವ ಉದ್ಯಮಿ, ಬಿ.ವೈ. ರಾಘವೇಂದ್ರ ಅವರ ಪುತ್ರರಾದ ಸುಭಾಷ್ ರಾಘವೇಂದ್ರ ಬಹುಮಾನ ವಿತರಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜ್ಯೋತಿ ಪ್ರಕಾಶ್, ರಾಜೇಶ್ ಕಾಮತ್, ದಿವಾಕರ್ ಶೆಟ್ಟಿ, ಐಡಿಯಲ್ ಗೋಪಿ ಹಾಗೂ ಶ್ರೀಮತಿ ಸುಮಾ ಭೂಪಾಳಂ ಉಪಸ್ಥಿತರಿದ್ದರು.

ಈ ಟೂರ್ನಿಯು ಸ್ಥಳೀಯ ಯುವ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವುದರೊಂದಿಗೆ, ಕ್ರೀಡಾಸ್ಫೂರ್ತಿಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಆಯೋಜಕರು ತಿಳಿಸಿದರು.

 

LEAVE A REPLY

Please enter your comment!
Please enter your name here

three − one =

Latest news

test123123

test123123

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು...
- Advertisement -spot_imgspot_img

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

Must read

- Advertisement -spot_imgspot_img

You might also likeRELATED
Recommended to you