ಟಿ.ಸಿ.ಎ ಉಡುಪಿ ಕಾರ್ಯವೈಖರಿ ಶ್ಲಾಘನೀಯ-ರಾಜ್ಯಮಟ್ಟದಲ್ಲೂ ಟೆನಿಸ್ಬಾಲ್ ಅಸೋಸಿಯೇಷನ್ ಅತ್ಯಗತ್ಯ-ಆರ್.ಮನೋಹರ್ ಜೈಕರ್ನಾಟಕ
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿಯವರ ಸಾರಥ್ಯದಲ್ಲಿ ಯಶಸ್ವಿಯಾಗಿ ತಾಲೂಕು ಮಟ್ಟದ ಪಂದ್ಯಗಳನ್ನು ಸಂಪೂರ್ಣಗೊಳಿಸಿದೆ.10-12 ಓವರ್ ಗಳ ಪೂರ್ಣ ಪ್ರಮಾಣದ ಕ್ರಿಕೆಟ್ ನಿಂದ ಮಾತ್ರ ಟೆನಿಸ್ಬಾಲ್ ಕ್ರಿಕೆಟ್ ಪ್ರತಿಭೆಗಳ ಅನಾವರಣಗೊಳ್ಳುತ್ತದೆ.ಈ ನಿಟ್ಟಿನಲ್ಲಿ T.C.A ಕಾರ್ಯವೈಖರಿ ಅತ್ಯಂತ ಶ್ಲಾಘನೀಯ ಎಂದು ರಾಜ್ಯದ ಹಿರಿಯ ತಂಡ ಜೈ ಕರ್ನಾಟಕ...
Read More
