ಕುಂದಾಪುರ-ಟಿ.ಸಿ.ಎ-ಇಲೆವೆನ್ ಅಪ್ ಕೋಟ ಮತ್ತು ಪಾರಂಪಳ್ಳಿ ಕ್ರಿಕೆಟರ್ಸ್ ಫೈನಲ್ ಪ್ರವೇಶ
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಸಾರಥ್ಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ಟಿ.ಸಿ.ಎ ತಾಲೂಕು ಮಟ್ಟದ ಪಂದ್ಯಾಟದಲ್ಲಿ ಇಲೆವೆನ್ ಅಪ್ ಕೋಟ ಮತ್ತು ಪಾರಂಪಳ್ಳಿ ಕ್ರಿಕೆಟರ್ಸ್ ಫೈನಲ್ ಗೆ ಲಗ್ಗೆ ಇಟ್ಟಿದೆ. ಬ್ರಹ್ಮಾವರ ತಾಲೂಕಿನ 6 ತಂಡಗಳು ಸ್ಪರ್ಧಿಸಿದ್ದವು.ಉಪಾಂತ್ಯ ಪಂದ್ಯದಲ್ಲಿ ಇಲೆವೆನ್ ಅಪ್...
Read More
