ಮಲ್ಪೆ-ಉಡುಪಿ ರಾಯಲ್ಸ್ ತಂಡಕ್ಕೆ ಮೊಬೈಲ್ ಪ್ರೀಮಿಯರ್ ಲೀಗ್-2022 ಪ್ರಶಸ್ತಿ
ಮೊಬೈಲ್ ರೀಟೈಲರ್ಸ್ ಮಲ್ಪೆ ಇವರ ಆಶ್ರಯದಲ್ಲಿ ಫೆಬ್ರವರಿ 20 ರವಿವಾರದಂದು ಮಲ್ಪೆಯ ಗಾಂಧಿ ಶತಾಬ್ದಿ ಮೈದಾನದಲ್ಲಿ ನಡೆದ ಮೊಬೈಲ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಫೈನಲ್ ನಲ್ಲಿ ಉಡುಪಿ ರಾಯಲ್ಸ್ ತಂಡ,ಯುನೈಟೆಡ್ ಉಡುಪಿ ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಉಡುಪಿ ರಾಯಲ್ಸ್ ಪ್ರಥಮ 22,222 ರೂ ನಗದು, ದ್ವಿತೀಯ...
Read More
