ಗೌತಮ್ ಶೆಟ್ಟಿ ಇವರಿಗೆ “ಸಾರ್ಥಕ ಹೆಜ್ಜೆ ಗುರುತು ಅಭಿನಂದನಾ ಪುರಸ್ಕಾರ-2023
ಹೊಸದುರ್ಗ-ರಂಗ ಸುಹಾಸ ಟ್ರಸ್ಟ್ (ರಿ)ಸಾಣೇಹಳ್ಳಿ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ತರಬೇತಿ 1995-96 ನೆ ಸಾಲಿನ ವಿದ್ಯಾರ್ಥಿಗಳ ಗುರುವಂದನೆ ಹಾಗೂ ಅಭಿನಂದನಾ ಪುರಸ್ಕಾರ ಕಾರ್ಯಕ್ರಮ ಹಿರೇಮಗಳೂರಿನ ಎಲ್.ಜೆ.ಎಂ ಸಭಾಂಗಣದಲ್ಲಿ ಜರುಗಿತು. *ಗೌತಮ್ ಶೆಟ್ಟಿಯವರಿಗೆ ಸಾರ್ಥಕ ಹೆಜ್ಜೆ ಗುರುತು ಅಭಿನಂದನಾ ಪುರಸ್ಕಾರ-2023* 1995-96 ನೇ ಸಾಲಿನ ಮೈಸೂರು ವಿಶ್ವವಿದ್ಯಾನಿಲಯದ...
Read More
