ಮರೆಯಾದರೂ ಮರೆಯಲಾಗದ ಟೆನಿಸ್ಬಾಲ್ ಕ್ರಿಕೆಟ್ ನ ಮಾಣಿಕ್ಯ ವಿಶ್ವನಾಥ(ಎ.ಕೆ.ವಿಶ್ವ)
ಟೆನಿಸ್ಬಾಲ್ಬ್ ಕ್ರಿಕೆಟ್ ವಿರಾಟ್ ವಿಶ್ವರೂಪಿ ವಿಶ್ವ ಎ.ಕೆ ನಮ್ಮನಗಲಿ ಇಂದಿಗೆ 14 ವರ್ಷ ಕರ್ನಾಟಕ ರಾಜ್ಯ ಟೆನಿಸ್ಬಾಲ್ ಕ್ರಿಕೆಟ್ ಇತಿಹಾಸ ಕಂಡ ಶ್ರೇಷ್ಠ ಆಲ್ ರೌಂಡರ್,ಉಡುಪಿಯ ಬಲಿಷ್ಠ ತಂಡ ಎ.ಕೆ.ಉಡುಪಿಯ ಪರವಾಗಿ ಆಡಿ,ತನ್ನ ತಂಡಕ್ಕಾಗಿ ಹಲವಾರು ರಾಜ್ಯ,ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳನ್ನು ಗೆಲ್ಲಿಸಿಕೊಟ್ಟ ಶ್ರೇಷ್ಟ ಸವ್ಯಸಾಚಿ,ಅತ್ಯಂತ ಕಡಿಮೆ ಅವಧಿಯಲ್ಲಿಟೆನ್ನಿಸ್ ಕ್ರಿಕೆಟ್...
Read More
