ಬನ್ನಾಡಿ ದಿ.ಪದ್ದು ಆಚಾರ್ ಸ್ಮರಣಾರ್ಥ ಉಚಿತ ನೋಟ್ಸ್ ಬುಕ್,ಸಮವಸ್ತ್ರ,ವಿಶೇಷ ಚೇತನರಿಗೆ ಸಹಾಯಧನ ವಿತರಣೆ
ಬನ್ನಾಡಿ ದಿ.ಪದ್ದು ಆಚಾರ್ ಸ್ಮರಣಾರ್ಥ ಮಕ್ಕಳಾದ ಬಿ.ನಾರಾಯಣ ಆಚಾರ್(ONGC Rtd) ಮತ್ತು ಶ್ರೀದೇವಿ ಜ್ಯುವೆಲ್ಲರ್ಸ್ ಕೋಟ-ಸಾಲಿಗ್ರಾಮ ಮಾಲೀಕರಾದ ಸೀತಾರಾಮ ಆಚಾರ್ ಬನ್ನಾಡಿ ಇವರಿಂದ ಪರಮಹಂಸ ಖಾ.ಹಿ.ಪ್ರಾ ಶಾಲೆಯ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ,ಲೇಖನ ಸಾಮಗ್ರಿಗಳು,ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.ಜೊತೆಗೆ ದಿ.ಪದ್ದು ಆಚಾರ್ ಸ್ಮರಣಾರ್ಥ ಆರೋಗ್ಯ ಉಪಕೇಂದ್ರ ವಡ್ಡರ್ಸೆ ಔಷಧಿ...
Read More
