ಸಾಮಾಜಿಕ ಕಾರ್ಯಕರ್ತ,ಮಾಜಿ ಕ್ರಿಕೆಟ್ ಪಟು ಸಾಯಿದತ್ತ ಭಟ್ ಬೈಂದೂರು ನಿಧನ
ಬೈಂದೂರು-ವಿಕ್ರಮ್ ಸ್ಪೋರ್ಟ್ಸ್ ಕ್ಲಬ್ ಬೈಂದೂರು ತಂಡದ ಪರವಾಗಿ 80 ರ ದಶಕದಲ್ಲಿ ಮಿಂಚಿದ್ದ ಆಲ್ ರೌಂಡರ್, ಉದ್ಯಾನ ನಗರಿ ಬೆಂಗಳೂರನ್ನು ಫ್ಲೆಕ್ಸ್ ಮುಕ್ತ ನಗರಿಯನ್ನಾಗಿಸುವಲ್ಲಿ ಹಾಗೂ ಕಾನೂನಾತ್ಮಕ ಹೋರಾಟದ ಮೂಲಕ ಬಿ.ಡಿ.ಎ ಗೆ ಕೋಟ್ಯಾಂತರ ಮೌಲ್ಯದ ಭೂಮಿಯನ್ನು ಉಳಿಸಿಕೊಟ್ಟ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಭಟ್ ಬೈಂದೂರು ಇಂದು ಹೃದಯಾಘಾತದಿಂದ...
Read More
