ಕಾಫಿ ವಿತ್ ಅರ್ ಕೆ Archives - SportsKannada ಸ್ಪೋರ್ಟ್ಸ್ ಕನ್ನಡ

ಆರ್‌ಸಿಬಿ ನೆಟ್ ಬೌಲರ್ ಮಿಸ್ಟರಿ ಸ್ಪಿನ್ನರ್ ಉಡುಪಿ ಮೂಲದ ದೀಪಕ್ ದೇವಾಡಿಗ ಅಲೆವೂರು ಸ್ಪೋರ್ಟ್ಸ್ ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ
ಮಿಸ್ಟರಿ ಸ್ಪಿನ್ನರ್‌ಗಳಿಗೆ ಯಾವಾಗಲೂ ವಿಶೇಷವಾಗಿ ಶಾರ್ಟ್ಎಸ್ಟ್ ಫಾರ್ಮ್ಯಾಟ್ ಆಫ್ ದಿ ಗೇಮ್ ನಲ್ಲಿ ಹೆಚ್ಚಿನ ಬೇಡಿಕೆಯಿದೆ. ತನ್ನ ಅದ್ಭುತ ಬೌಲಿಂಗ್ ಕೌಶಲ್ಯದ ಪ್ರತಿಭೆಯಿಂದ ಬ್ಯಾಟ್ಸ್‌ಮನ್‌ಗಳನ್ನು ಭಯಭೀತಗೊಳಿಸಿರುವ ಪ್ರತಿಭಾವಂತ ಮಿಸ್ಟರಿ ಸ್ಪಿನ್ನರ್‌ ಉಡುಪಿ ಮೂಲದ ದೀಪಕ್ ದೇವಾಡಿಗ ಅಲೆವೂರು.

2023ರ ಮಹಾರಾಜ ಟ್ರೋಫಿಯ ಹರಾಜಿನಲ್ಲಿ ಉಡುಪಿಯ ಹುಡುಗ ದೀಪಕ್ ದೇವಾಡಿಗ ಅಲೆವೂರು ಅವರನ್ನು ಶಿವಮೊಗ್ಗ ಲಯನ್ಸ್‌ಗೆ  ಆಯ್ಕೆ ಮಾಡಲಾಗಿತ್ತು ಏಕಕಾಲದಲ್ಲಿ ಎರಡು ವಿಭಿನ್ನ ದಿಕ್ಕುಗಳಲ್ಲಿ ಚೆಂಡನ್ನು ತಿರುಗಿಸುವ  ಈ ಸ್ಪಿನ್ನರ್ ಬೌಲಿಂಗ್‌ನಲ್ಲಿ ಹಲವು ಮಾರ್ಪಾಡುಗಳನ್ನು ಅತ್ಯಂತ ಆಕರ್ಷಕವಾಗಿ ಬೌಲ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಮನಸ್ಸಿಗೆ ಮುದ ನೀಡುವ ಇವರ ಮನಸೆಳೆಯುವ ಎಸೆತಗಳು  ಬ್ಯಾಟರ್‌ಗಳನ್ನು ತಲೆ ಕೆರೆದುಕೊಳ್ಳುವಂತೆ ಮಾಡಿದೆ. ಮಹಾರಾಜ ಟೂರ್ನಿಯಲ್ಲಿ ಆಡಿರುವ ಶಿವಮೊಗ್ಗ ಲಯನ್ಸ್‌ ಮಾಂತ್ರಿಕ ತನ್ನ ಚೊಚ್ಚಲ ಸರಣಿಯ ಪಂದ್ಯದಲ್ಲಿ  ಎದುರಾಳಿಗಳ ಬ್ಯಾಟಿಂಗ್ ಲೈನ್‌ಅಪ್‌ಗೆ ಕುಣಿಕೆ ಬಿಗಿಗೊಳಿಸಿ ವಿಕೆಟನ್ನು ಪಡೆದು ತನ್ನ ಸ್ಪಿನ್ ಬೌಲಿಂಗ್‌ನಿಂದ ಛಾಪು ಮೂಡಿಸಿ ಶಿವಮೊಗ್ಗ ಲಯನ್ಸ್‌ ಗೆ ಸಂಪೂರ್ಣ ಪ್ಯಾಕೇಜ್ ಆಗಿ ಹೊರಹೊಮ್ಮಿದ್ದರು.

ಇತ್ತೀಚಿಗೆ ಮುಕ್ತಾಯಗೊಂಡ ಐಪಿಎಲ್ 2024 ರ  ಆರ್‌ಸಿಬಿ ತಂಡದ ನೆಟ್ ಬೌಲರ್ ಆಗಿ ಇವರು ಗಮನ ಸೆಳೆದಿದ್ದರು. ದೀಪಕ್ ಅಲೆವೂರು ಆರ್‌ಬಿಸಿಯ ನೆಟ್ಸ್‌ನಲ್ಲಿ ತಮ್ಮ ಬೌಲಿಂಗ್‌ನಿಂದ ಸಂಚಲನ ಮೂಡಿಸಿದ್ದಾರೆ. ದೀಪಕ್ ಅಲೆವೂರು ಅಂತಹ ಬೌಲರ್ ಆಗಿದ್ದು, ಅವರ ವಿರುದ್ಧ ಬ್ಯಾಟಿಂಗ್ ಯಾವುದೇ ಬ್ಯಾಟ್ಸ್‌ಮನ್‌ಗೆ ಸವಾಲಾಗಿದೆ. ಆರ್‌ಸಿಬಿಯ ನೆಟ್ ಸೆಷನ್‌ಗಳ ಭಾಗವಾಗಿದ್ದ ಇವರು ಐಪಿಎಲ್ ಮುಕ್ತಾಯದ ಬಳಿಕ ಉಡುಪಿಗೆ ಮರಳಿದ ಸಂಧರ್ಭ ದೀಪಕ್ ದೇವಾಡಿಗ ಅಲೆವೂರು ಅವರನ್ನು ಸ್ಪೋರ್ಟ್ಸ್ ಕನ್ನಡ ಸಂದರ್ಶಿಸಿತು.

ಸಂದರ್ಶನದ ಆಯ್ದ ಭಾಗಗಳು:

ಪ್ರಶ್ನೆ)  ಆರ್‌ಸಿಬಿ ಗೆ ನೆಟ್ ಬೌಲರ್ ಆಗಿ ಆಯ್ಕೆ ಆಗಿದ್ದು ಹೇಗೆ?

ಉ) ಬೆಂಗಳೂರಿನಲ್ಲಿ ಕ್ಲಬ್ ಕ್ರಿಕೆಟ್  ಆಡುವ ನಾನು ಮಿಸ್ಟರಿ ಸ್ಪಿನ್ನರ್. ಗೂಗ್ಲಿ, ಲೆಗ್ ಬ್ರೇಕ್, ಆಫ್-ಬ್ರೇಕ್, ಟಾಪ್ ಸ್ಪಿನ್ನರ್, ಕೇರಂ ಬಾಲ್, ಅಥವಾ ನೇರ ಎಸೆತ ಸೇರಿದಂತೆ ಯಾವುದೇ ಸ್ಪಿನ್ನನ್ನು ನಿಭಾಯಿಸಬಲ್ಲೆ. ನಮ್ಮ ರಾಜ್ಯದಲ್ಲಿ ಅಷ್ಟೇ ಆಲ್ಲಾ,, ನಮ್ಮ ದೇಶದಲ್ಲೂ ಕೆಲವೇ ಕೆಲವು ಮಿಸ್ಟರಿ ಸ್ಪಿನ್ನರ್ ಗಳು ಇರೋದು.  ನನ್ನ ಈ ಪ್ರತಿಭೆಯನ್ನು ಗುರುತಿಸಿ ಆರ್ ಸಿ ಬಿ ಯ ಬೌಲಿಂಗ್ ಕೋಚ್ ಮಲೋಲನ್ ರಂಗರಾಜನ್ ಸರ್ ಐಪಿಎಲ್ 2024 ರ ಸೀಸನ್ ನಲ್ಲಿ  ಆರ್‌ಸಿಬಿಗಾಗಿ ನೆಟ್ಸ್‌ನಲ್ಲಿ ಬೌಲಿಂಗ್ ಮಾಡಲು ಕರೆದರು. ಅದು ಅತ್ಯಂತ ಸ್ಮರಣೀಯ ಕ್ಷಣ.  ತುಂಬಾ ಖುಷಿಯಾಯ್ತು. ಒಪ್ಪಂದಕ್ಕೆ ಸಹಿ ಹಾಕಿದೆ.

ಪ್ರಶ್ನೆ)  ಆರ್‌ಸಿಬಿ ನೆಟ್ ಬೌಲರ್ ಆಗಿ ನಿಮ್ಮ ಅನುಭವ ?

ಉ)   ಆರ್‌ಸಿಬಿ ಆಡುವ ಪ್ರತಿ ಐಪಿಎಲ್ ಪಂದ್ಯದ ಮುನ್ನಾ ದಿನ ನೆಟ್ ಪ್ರಾಕ್ಟೀಸ್ ಇರುತ್ತಿತ್ತು. ಆರ್ ಸಿ ಬಿಯ ಎಲ್ಲಾ ಬ್ಯಾಟ್ಸ್ಮನ್ ಗಳಿಗೂ ನಾನು ನೆಟ್ಸ್ ನಲ್ಲಿ ಬೌಲಿಂಗ್ ಮಾಡಬೇಕಿತ್ತು. ಸ್ಟಾರ್ ಬ್ಯಾಟರ್ ಗಳಾದ  ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಮ್ಯಾಕ್ಸ್ವೆಲ್, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್ ಇವರೆಲ್ಲರಿಗೂ ನಾನು ಬೌಲಿಂಗ್ ಮಾಡಬೇಕಾಗಿತ್ತು. ಆರ್ ಸಿ ಬಿ ಗೆ ನೆಟ್ ಬೌಲರ್ ಆಗಿ ಆಯ್ಕೆ ಆಗುವ ಮೊದಲು ಕೂಡ ಒಮ್ಮೆ ದಿನೇಶ್ ಕಾರ್ತಿಕ್ ಗೆ ಬೌಲಿಂಗ್ ಮಾಡುವ ಅವಕಾಶ ಸಿಕ್ಕಿತ್ತು. ಇಡೀ ಟೂರ್ನಿಯುದ್ದಕ್ಕೂ  ಆರ್‌ಸಿಬಿ  ಪ್ರಯಾಣಿಸುವ ದೇಶದ ಎಲ್ಲಾ ಭಾಗಗಳಿಗೆ ಪ್ರಯಾಣಿಸಬೇಕಾಯಿತು. ತಂಡವು ನನಗೆ ನೀಡಿದ ಜವಾಬ್ದಾರಿಗಳನ್ನು ಪೂರೈಸಲು ನಾನು ನನ್ನ ಕೈಲಾದಷ್ಟು ಪ್ರಯತ್ನಿಸಿದ್ದೇನೆ.

ಪ್ರಶ್ನೆ)  ಆರ್‌ಸಿಬಿ  ಆಟಗಾರರು ಮತ್ತು ಮ್ಯಾನೇಜ್ಮೆಂಟ್ ಜೊತೆಗೆ ನಿಮ್ಮ ಒಡನಾಟ ಹೇಗಿತ್ತು?

ಉ)  ತಂಡದ ಅಭ್ಯಾಸ ಅವಧಿಯಲ್ಲಿ ನೆಟ್ ಬೌಲರ್‌ ಆಗಿ ಆಯ್ಕೆಯಾದಾಗ ಆಟಗಾರರು ಮತ್ತು ತರಬೇತುದಾರರನ್ನು ಮೆಚ್ಚಿಸಲು ಒಂದು ಒಳ್ಳೆಯ ಅವಕಾಶ ಸಿಕ್ಕಿತು. ಎಲ್ಲರೂ ಕೂಡ ನನ್ನ ಸ್ಪಿನ್ ಬೌಲಿಂಗ್ ನಿಂದ ಪ್ರಭಾವಿತರಾಗಿದ್ದಾರೆ. ಇದು ನನ್ನಂತಹ ಯುವ ಪ್ರತಿಭೆಗಳಿಗೆ ಪ್ರತಿಭೆಯನ್ನು ಪ್ರದರ್ಶಿಸಲು ಪ್ರಮುಖ ವೇದಿಕೆಯಾಗಿತ್ತು. ದೇಶಿಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಆಟಗಾರರ ವಿರುದ್ಧ ನನ್ನನ್ನು ನಾನು ಪರೀಕ್ಷಿಸಿಕೊಳ್ಳಲು  ಆರ್‌ಸಿಬಿ ವೇದಿಕೆಯನ್ನು ಒದಗಿಸಿದೆ. ಇಲ್ಲಿ ಸಿಕ್ಕಿದ ಅನುಭವದಿಂದ ನನ್ನ ಕೌಶಲ್ಯಗಳು ಅಭಿವೃದ್ಧಿ ಹೊಂದಬಹುದು. ನೆಟ್ಸ್‌ನಲ್ಲಿ ಬೌಲಿಂಗ್ ಮಾಡುವುದನ್ನು ನೋಡಿದ ನಮ್ಮ  ಆರ್‌ಸಿಬಿ  ತಂಡದ ಎಲ್ಲಾ ಆಟಗಾರರು, ತರಬೇತುದಾರರು ಮತ್ತು  ಆರ್‌ಸಿಬಿ  ಮ್ಯಾನೇಜ್ಮೆಂಟ್ ನನಗೆ ಉಜ್ವಲ ಭವಿಷ್ಯವನ್ನು ಆಶಿಸಿದರು. ಅವರೆಲ್ಲರೂ ತುಂಬಾ ಫ್ರೆಂಡ್ಲಿ ಆಗಿದ್ದರು. ನನ್ನ ಕೌಶಲ್ಯಗಳನ್ನು ಹೇಗೆ ಸುಧಾರಿಸಿಕೊಳ್ಳಬಹುದು ಎಂದು ಹೇಳಿಕೊಟ್ಟಿದ್ದಾರೆ. ತಂಡವು ನನ್ನನ್ನು ಸೂಕ್ಷ್ಮವಾಗಿ ಗಮನಿಸಿದೆ ಮತ್ತು ಫ್ರಾಂಚೈಸ್ ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ವಿಶೇಷವಾಗಿ ಈ ಬಾರಿಯ ನನ್ನ ಹುಟ್ಟುಹಬ್ಬ RCB ಜೊತೆ ಆಚರಿಸಿದ್ದು ತುಂಬಾ ಖುಷಿ ಕೊಟ್ಟಿದೆ. ಅದೊಂದು ಅವಿಸ್ಮರಣೀಯ ಕ್ಷಣ.

ಪ್ರಶ್ನೆ) ಐಪಿಎಲ್ ನಲ್ಲಿ ಆಡಬೇಕು ಎನ್ನುವ ಆಸೆ ಏನಾದರೂ ಇದೆಯೇ?

ಉ) ಖಂಡಿತ. ನಾನು ಈ ಬಾರಿಯ ಐಪಿಎಲ್ ನಲ್ಲಿ ನೋಂದಣಿ ಮಾಡಿಕೊಂಡಿದ್ದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಟ್ರಯಲ್ಸ್ ಕೂಡ ನೀಡಿದ್ದೆ. ಆದರೆ ದುರದೃಷ್ಟವಶಾತ್ ಹರಾಜಿನಲ್ಲಿ ಆಯ್ಕೆ ಆಗಿಲ್ಲ. ಮುಂದೆ ಮತ್ತೆ ಪ್ರಯತ್ನಿಸುವೆ ಮತ್ತು ಆಯ್ಕೆಗೊಳ್ಳುವೆ  ಎಂಬ ವಿಶ್ವಾಸ ನನಗಿದೆ.

ಈ ಸಲ ನಾನು ಆರ್‌ಸಿಬಿ ಜೊತೆ ನೆಟ್ ಬೌಲರ್ ಆಗಿದ್ದೆ. ತಂಡವು ನನ್ನನ್ನು ನೆಟ್ ಬೌಲರ್ ಆಗಿ ಆಯ್ಕೆ ಮಾಡಿದಾಗ, ಅವರು ಅಭ್ಯಾಸ ಪಂದ್ಯಗಳಲ್ಲಿ ನನಗೆ ಅವಕಾಶಗಳನ್ನು ನೀಡಿದ್ದಾರೆ. ಅಲ್ಲಿ ನಾನು ನನ್ನ ಸಾಮರ್ಥ್ಯವನ್ನು ತೋರಿಸಿದ್ದೇನೆ  ಮತ್ತು ಪ್ರದರ್ಶನ ನೀಡಿದ್ದೇನೆ. ಆರ್‌ಸಿಬಿಯಿಂದಾಗಿ ಒಳ್ಳೆಯ ಅನುಭವ ಸಿಕ್ಕಿದೆ.ಬಹಳಷ್ಟು ಕಲಿತಿದ್ದೇನೆ. ಮುಂದೆ ನನ್ನ ಆಟದ ಬಗ್ಗೆ ಗಮನ ಹರಿಸುತ್ತಿದ್ದೇನೆ. ಮುಂದಿನ ವರ್ಷ ನನಗೆ ಅವಕಾಶ ಸಿಗಬಹುದು ಎಂಬ ಭರವಸೆ ಇದೆ.

ಇದಕ್ಕೂ ಮೊದಲು ಮಂಗಳೂರು ವಲಯವನ್ನು ಪ್ರತಿನಿಧಿಸಿದ ದೀಪಕ್ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿದ್ದರು ಮತ್ತು ತಮ್ಮ ಸ್ಪಿನ್ ಬೌಲಿಂಗ್ ನಿಂದ ವ್ಯಾಪಕವಾಗಿ ಜನಪ್ರಿಯರಾಗಿದ್ದರು.ಕೆಎಸ್ ಸಿಎ ಆಯೋಜಿಸಿದ್ದ 25 ವರ್ಷದೊಳಗಿನವರ ವಲಯ ಟೂರ್ನಿಯಲ್ಲಿ  ಬೌಲಿಂಗ್ ಮಾಡಿದ  ದೀಪಕ್ ಅದ್ಭುತ ನಿಯಂತ್ರಣ ಹಾಗೂ ಪ್ರಭಾವಿ ಪ್ರದರ್ಶನದ ಮೂಲಕ ಅತ್ಯುತ್ತಮ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿ ಎಲ್ಲರ ಗಮನ ಸೆಳೆದ್ದಿದ್ದರು. ಶಾಲಾ ಕಾಲೇಜು ದಿನಗಳಿಂದಲೇ  ಹಾರ್ಡ್ ಬಾಲ್ ತರಬೇತಿ ಪಡೆಯುತ್ತಿದ್ದ ದೀಪಕ್,  ಅಂತರ್‌ ಕಾಲೇಜು ಟೂರ್ನಿಗಳಲ್ಲಿ ಟ್ರಂಪ್ ಕಾರ್ಡ್ ಬೌಲರ್ ಆಗಿ ಕೆಲಸ ಮಾಡಿದ್ದಾರೆ. ಇಂಜಿನಿಯರಿಂಗ್ ಓದುತ್ತಿದ್ದಾಗ ಪಂದ್ಯಾವಳಿಯೊಂದರಲ್ಲಿ ದೀಪಕ್  ಗಾಯಗೊಂಡು ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಆದಾಗ್ಯೂ, ಕ್ರಿಕೆಟಿಗನಾಗಿ ದೊಡ್ಡದಾಗಿ ಮಾಡುವ ತನ್ನ ಕನಸನ್ನು ನನಸಾಗಿಸುವ ಹಾದಿಯಲ್ಲಿ ಅವರು ಅದನ್ನು ಎಂದಿಗೂ ಬಿಡಲಿಲ್ಲ. ಗಮನಾರ್ಹವಾಗಿ, ದೀಪಕ್  ಟೆನಿಸ್ ಬಾಲ್ ಕ್ರಿಕೆಟ್ ಅನ್ನು ಆಡಿದವರು. ಟೆನ್ನಿಸ್‌ ಬಾಲ್‌ ಕ್ರಿಕೆಟ್‌ನಲ್ಲಿ ಆಡುತ್ತಿದ್ದ ದೀಪಕ್ ಅವರು ತುಲನಾತ್ಮಕವಾಗಿ ಅಪರಿಚಿತ ಆಟಗಾರರಾಗಿದ್ದರು, ವೆಂಕಟರಮಣ ಪಿತ್ರೋಡಿಯ ಪ್ರವೀಣ್‌ ಪಿತ್ರೋಡಿ ಹಾಗೂ ಉಡುಪಿಯ ಹಿರಿಯ ಕೋಚ್‌ ಆಗಿರುವಂತಹ ಇಬ್ರಾಹಿಂ ಆತ್ರಾಡಿ ಇವರುಗಳು ದೀಪಕ್ ಅಲೆವೂರು ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಪತ್ತೆಹಚ್ಚಲು ಮತ್ತು ಬೆಳಕಿಗೆ ತರಲು ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಿದರು. ವೀರಕೇಸರಿ ಅಲೆವೂರು ತಂಡದ ಖಾಯಂ ಆಟಗಾರ ದೀಪಕ್  ಏಕೆ ಸ್ಪೋರ್ಟ್ಸ್ ಉಡುಪಿ, ರಿಯಲ್ ಫೈಟರ್ಸ್ ಮಲ್ಪೆ ತಂಡಗಳಲ್ಲಿ ರಾಜ್ಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಗಳನ್ನು ಪ್ರತಿನಿಧಿಸಿದ್ದಾರೆ.

ಒಟ್ಟಾರೆಯಾಗಿ, ಉಡುಪಿ  ಮೂಲದ ಆಟಗಾರ ದೀಪಕ್ ದೇವಾಡಿಗ ಇನ್ನೂ ಹೆಚ್ಚಿನ ಪಂದ್ಯಗಳನ್ನು ಆಡಿ, ಮುಂಬರುವ ಪಂದ್ಯಗಳಲ್ಲಿ ವಿಕೆಟ್‌ಗಳ ಸಾಧನೆಗಳನ್ನು ಮಾಡಿ, ಸುದೀರ್ಘ ಸ್ವರೂಪದಲ್ಲಿ ಗಮನಿಸಬೇಕಾದ ವ್ಯಕ್ತಿಯಾಗಿ ವೃತ್ತಿಜೀವನದ ಯೋಗ್ಯ ದಾಖಲೆಯನ್ನು ಹೊಂದಲಿ.

The post ಆರ್‌ಸಿಬಿ ನೆಟ್ ಬೌಲರ್ ಮಿಸ್ಟರಿ ಸ್ಪಿನ್ನರ್ ಉಡುಪಿ ಮೂಲದ ದೀಪಕ್ ದೇವಾಡಿಗ ಅಲೆವೂರು ಸ್ಪೋರ್ಟ್ಸ್ ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ appeared first on SportsKannada  ಸ್ಪೋರ್ಟ್ಸ್  ಕನ್ನಡ.

ಮೀಡಿಯಾ ಕ್ಲಿಕ್ ನೊಂದಿಗೆ ಕೆಲವು ಕ್ಷಣಗಳು
The post ಮೀಡಿಯಾ ಕ್ಲಿಕ್ ನೊಂದಿಗೆ ಕೆಲವು ಕ್ಷಣಗಳು appeared first on SportsKannada  ಸ್ಪೋರ್ಟ್ಸ್  ಕನ್ನಡ.

ಚಿಟ್ ಚಾಟ್-60 ವಿತ್ ಕಾಮೆಂಟ್ರಿ ಶಿವ – ಕ್ರೀಡಾ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕರ ಸಂದರ್ಶನ
ಕ್ರೀಡೆಯ ಜೊತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ,ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಕಳೆದ ಎರಡೂವರೆ ದಶಕಗಳ ಹಿಂದೆ ಮೂರು ದಶಕಗಳಿಂದ ರಾಜ್ಯ ಟೆನ್ನಿಸ್ ಕ್ರಿಕೆಟ್ ನ  ಅನುಭವಿ ವೀಕ್ಷಕ ವಿವರಣೆಕಾರ ಹಾಗೂ ಅಂಪಾಯರ್ ಕೋಟ ಶಿವನಾರಾಯಣ ಐತಾಳ್ ರವರು ಸ್ಥಾಪಿಸಿದ್ದ ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘವನ್ನು ಸ್ಥಾಪಿಸಿದ್ದರು.

ಜಿಲ್ಲಾ ಮಟ್ಟದ ಡಬಲ್ ವಿಕೆಟ್ ಪಂದ್ಯಾವಳಿ ಮೊತ್ತ ಮೊದಲ ಬಾರಿಗೆ ಸಂಘಟಿಸಿದ್ದು,

ಟೊರ್ಪೆಡೋಸ್ ಕ್ಲಬ್ ನ ಅಧ್ಯಕ್ಷ ಗೌತಮ್ ಶೆಟ್ಟಿ ಹಾಗೂ ಟೆನ್ನಿಸ್ ಬಾಲ್ ನ ತೆಂಡುಲ್ಕರ್ ಹರಿಪ್ರಸನ್ನ(ಪುಟ್ಟ)ಪ್ರಥಮ ಸ್ಥಾನಗಳಿಸಿದ್ದು,ಇಲೆವೆನ್ ಅಪ್ ಕೋಟ ತಂಡದ ಪದ್ಮನಾಭ ಆಚಾರ್ ಹಾಗೂ ಮಿಥುನ್ ಹಂದೆ ದ್ವಿತೀಯ ಬಹುಮಾನ ಗಳಿಸಿರುವುದು

ನೆನಪಿನ ಪುಟಗಳಲ್ಲಿ ಅಚ್ಚಳಿಯದೆ ಉಳಿದಿದೆ.ಅಂತೆಯೇ ಒಂದು ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ,2 ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಹಾಗೂ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದ ಸಂಸ್ಥೆ ಇತ್ತೀಚೆಗಷ್ಟೇ ತನ್ನ ಬೆಳ್ಳಿಹಬ್ಬವನ್ನು ಆಚರಿಸಿದೆ.

ಹಲವಾರು ಟಿ.ವಿ ಕಾರ್ಯಕ್ರಮಗಳಲ್ಲಿ ಪ್ರಸಿದ್ಧ ಕ್ರಿಕೆಟ್ ವಿಶ್ಲೇಷಕರ ಜೊತೆ ಅಂತರಾಷ್ಟ್ರೀಯ ಪಂದ್ಯಗಳ ವಿಶ್ಲೇಷಣೆ ನಡೆಸಿದ ಅನುಭವ ಹೊಂದಿರುವ ಶಿವನಾರಾಯಣ ಐತಾಳರು ಈ ಸಂಸ್ಥೆಯಿಂದ ವಿನೂತನ‌ ಪ್ರಯತ್ನಕ್ಕೆ ಕೈ ಹಾಕಿದ್ದು,ಹಿರಿಯ ಹಾಗೂ ಕಿರಿಯ ಕ್ರೀಡಾಲೋಕದ ಸಾಧಕರು,ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರನ್ನು ಅವರಿದ್ದಲ್ಲಿಗೇ ತೆರಳಿ ಸಂದರ್ಶನ ನಡೆಸಿ ಪ್ರಸಾರಗೊಳಿಸುವ ಯೋಜನೆಯನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸಲಿದ್ದಾರೆ.

The post ಚಿಟ್ ಚಾಟ್-60 ವಿತ್ ಕಾಮೆಂಟ್ರಿ ಶಿವ – ಕ್ರೀಡಾ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕರ ಸಂದರ್ಶನ appeared first on SportsKannada  ಸ್ಪೋರ್ಟ್ಸ್  ಕನ್ನಡ.

80,90ರ ದಶಕಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಆಟಗಾರರು ಮೆರೆದ ಕ್ರೀಡಾಸ್ಪೂರ್ತಿ ಶರತ್ ಶೆಟ್ಟಿ ಪಡುಬಿದ್ರಿ
ಟೆನ್ನಿಸ್ ಬಾಲ್ ಕ್ರಿಕೆಟ್ ಇಂದು ಅತ್ಯಾಧುನಿಕ ತಂತ್ರಜ್ಞಾನಗಳ ಅಳವಡಿಕೆಯಿಂದ,ಯೂ ಟ್ಯೂಬ್ ಚಾನೆಲ್ ಗಳ ನೇರ ಪ್ರಸಾರ,ನಾನಾ ಮಾಧ್ಯಮಗಳ ಮೂಲಕ ಕ್ರಿಕೆಟ್ ಪ್ರೇಮಿಗಳನ್ನು ತಲುಪುತ್ತಿದ್ದು ಇನ್ನು ಕೆಲವು ವರ್ಷಗಳಲ್ಲಿ ಅತ್ಯುನ್ನತ ಮಟ್ಟ ತಲುಪುವುದರಲ್ಲಿ ಯಾವುದೇ ಸಂದೇಹವಿಲ್ಲ.ಈ ಬೆಳವಣಿಗೆಗಳಿಗೆ 80,90 ರ ದಶಕಗಳ ಆಟಗಾರರು ಮೆರೆದ ಕ್ರೀಡಾಸ್ಪೂರ್ತಿ, ಬರೆದ ಇತಿಹಾಸ,ತಂಡದ ಮೇಲಿನ ನಿಷ್ಟೆ ಈ ಎಲ್ಲಾ ವಿಚಾರಗಳೇ ಭದ್ರ ಬುನಾದಿ ಎನ್ನುದರಲ್ಲಿ ಎರಡು ಮಾತಿಲ್ಲ.

ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ತಂಡ “ಪಡುಬಿದ್ರಿ ಫ್ರೆಂಡ್ಸ್” ತಂಡದ ಸೇವೆ ಅವಿಸ್ಮರಣೀಯ.ರಾಜ್ಯದಲ್ಲೇ ಮೊತ್ತ ಮೊದಲ ಬಾರಿಗೆ ಹೊನಲು ಬೆಳಕಿನ ಪಂದ್ಯಾಟ ಸಂಘಟಿಸಿ ಟೆನ್ನಿಸ್ ಬಾಲ್ ಕ್ರಿಕೆಟ್ ನ ಮೆರುಗನ್ನು ಹೀಗೂ ಹೆಚ್ಚಿಸಬಹುದೆಂದು ರಾಜ್ಯಕ್ಕೆ ಪರಿಚಯಿಸಿ,ತನ್ನದೇ ಊರಿನ ಆಟಗಾರರನ್ನು ನೆಚ್ಚಿಕೊಂಡು ತಂಡವನ್ನು ಕಟ್ಟಿ,90 ರ ದಶಕದ ಪ್ರತಿಷ್ಟಿತ ಪ್ರಶಸ್ತಿಗಳನ್ನು ಬಗಲಿಗೆ ಹಾಕಿಕೊಂಡ ತಂಡ.ಕತ್ತುಕತ್ತಿನ ಹೋರಾಟದಲ್ಲಿ ಗಮನಾರ್ಹ ನಿರ್ವಹಣೆ ತೋರಿ ಬಂದ ಪ್ರಶಸ್ತಿಯ ಅಷ್ಟೂ ಮೊತ್ತವನ್ನು ಸಮಾಜ ಸೇವೆಗೆ ಮುಡಿಪಾಗಿಟ್ಟ ತಂಡದ ಈ ಎಲ್ಲಾ ಯಶಸ್ಸಿನ ಕಾರ್ಯಗಳ ಮೂಲಕ ರಾಜ್ಯದ ಅಗ್ರಮಾನ್ಯ ತಂಡವಾಗಿ ಕಟ್ಟಿದ ಆದರ್ಶ ನಾಯಕ ಶ್ರೀಯುತ “ಶರತ್ ಶೆಟ್ಟಿ ಪಡುಬಿದ್ರಿ”ಯವರು.

ಶರತ್ ಶೆಟ್ಟಿ ಯವರ ಕ್ರಿಕೆಟ್ ಜೀವನ ಶುರುವಾಗಿದ್ದೇ ಕುಂದಾಪುರದಿಂದ. ಪ್ರೌಢಶಾಲಾ ವ್ಯಾಸಂಗವನ್ನು ತೆಕ್ಕಟ್ಟೆಯಲ್ಲಿ ನಡೆಸುವ ಸಂದರ್ಭದಲ್ಲಿ ಮೊತ್ತ ಮೊದಲ ಬಾರಿಗೆ ಹಿರಿಯರಾದ ” ನಾಗೇಶಣ್ಣ”ರವರ “ಶ್ರೀಲತಾ ಕುಂದಾಪುರ” ತಂಡದಲ್ಲಿ ಆರಂಭಿಕ ದಾಂಡಿಗನಾಗಿ ಕ್ರಿಕೆಟ್ ಜೀವನ ಪ್ರಾರಂಭಿಸಿದ ಇವರು ಮುಂದೆ

ಪಡುಬಿದ್ರಿಯ “ಫಾರುಕ್” ರವರು ಕಟ್ಟಿದ ತಂಡ “ಪಡುಬಿದ್ರಿ ಫ್ರೆಂಡ್ಸ್” ನ್ನು ಮುನ್ನಡೆಸುವ ಅವಕಾಶ ಸಿಕ್ಕಾಗ ಸಹ ಆಟಗಾರರಾದ ಸುಭಾಶ್ ಕಾಮತ್ ಜೊತೆಗೂಡಿ‌ ಅದ್ಭುತ ಸಂಯೋಜಿತ ತಂಡವನ್ನು ಕಟ್ಟುತ್ತಾರೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ,M.P.L ಸರಣಿ ಶ್ರೇಷ್ಠ,ಟೆನ್ನಿಸ್ ಬಾಲ್ ನ ಸಭ್ಯ ಆಟಗಾರ ನಿತಿನ್ ಮೂಲ್ಕಿ,ಮ್ಯಾಜಿಕಲ್ ಆಲ್ ರೌಂಡರ್ ವಿನ್ಸೆಂಟ್, ಕ್ಲಾಸಿಕ್ ಬ್ಯಾಟ್ಸ್ ಮನ್ ರೂಪೇಶ್ ಶೆಟ್ಟಿ, ಹಿರಿಯ ಆಟಗಾರರಾದ ದಿ|ವೆಂಕಟೇಶ್,ಕಣ್ಣನ್ ನಾಯರ್,ಪ್ರಸಾದ್ ಪಡುಬಿದ್ರಿ ಹೀಗೆ ಹತ್ತು ಹಲವಾರು ಸವ್ಯಸಾಚಿ ಆಟಗಾರರನ್ನು ಟೆನ್ನಿಸ್ ಬಾಲ್ ಗೆ ಪರಿಚಯಿಸಿದ ಕೀರ್ತಿ ಕಳೆದ 2 ದಶಕಗಳಿಂದ ಮುನ್ನಡೆಸಿಕೊಂಡು ಬರುತ್ತಿರುವ ಆದರ್ಶ ಕಪ್ತಾನ ಶರತ್ ಶೆಟ್ಟಿ ಯವರಿಗೆ ಸಲ್ಲುತ್ತದೆ.

ಮೊದಲ ಬಾರಿಗೆ ಉಜಿರೆಯಲ್ಲಿ ರಾಜ್ಯಮಟ್ಟದ ಪಂದ್ಯಾಟದಲ್ಲಿ ಜಯಿಸಿದ ಪಡುಬಿದ್ರಿ ತಂಡ ಮುಂದೆ ಗೆಲುವಿನ ನಾಗಾಲೋಟಗೈದಿತು.1999 ರಲ್ಲಿ 14 ಜಿಲ್ಲಾ,ರಾಜ್ಯ ಮಟ್ಟದ ಪ್ರಶಸ್ತಿಗಳನ್ನು, ಶರತ್ ಶೆಟ್ಟಿ ಯವರ ನಾಯಕತ್ವದಲ್ಲಿ ಒಂದೇ ವರ್ಷದಲ್ಲಿ 8 ಟೂರ್ನಿಗಳಲ್ಲಿ ಭಾಗವಹಿಸಿ ,7 ಬಾರಿ ಚಾಂಪಿಯನ್ ತಂಡವಾಗಿಯೂ,1 ಬಾರಿ ರನ್ನರ್ಸ್ ಆಗಿ ಮೂಡಿ ಬಂದಿದ್ದು ಉತ್ಕೃಷ್ಟ ನಾಯಕತ್ವಕ್ಕೆ ಸಾಕ್ಷಿ.ಮೊದ ಮೊದಲಿಗೆ ಬ್ಯಾಟಿಂಗಲ್ಲಿ ಮಿಂಚುತ್ತಿದ್ದ ಇವರು 90 ರ ದಶಕದಲ್ಲಿ ನೇಜಾರಿನಲ್ಲಿ ಎ.ಕೆ.ಸ್ಪೋರ್ಟ್ಸ್ ತಂಡದ ವಿರುದ್ಧದ ಸೆಮಿಫೈನಲ್ ನಲ್ಲಿ ಕೊನೆಯ ಎಸೆತ ದಲ್ಲಿ 6 ರನ್ ಗಳ ಅವಶ್ಯಕತೆ ಬಿದ್ದಾಗ ಸಿಕ್ಸರ್ ಸಿಡಿಸಿ ಗೆಲ್ಲಿಸಿದ 2 ಉದಾಹರಣೆಗಳಿವೆ.ಮೈದಾನದ ಮಿಡ್ ವಿಕೆಟ್,ಕವರ್ಸ್ ನ ಚುರುಕಿನ ಅದ್ಭುತ ಫೀಲ್ಡರ್,ಯುವ ಕ್ರಿಕೆಟಿಗರಿಗಾಗಿ ತನ್ನ ಬ್ಯಾಟಿಂಗ್ ಸರದಿ ಬದಲಾಯಿಸಿಕೊಂಡು, ಯುವ ಆಟಗಾರರು ದೂರ ದೂರಿಗೆ ವೃತ್ತಿ ನಿಮಿತ್ತ ತೆರಳಲು ಬಂದಾಗ ತಂಡದ ವ್ಯಾಮೋಹವನ್ನು ಬದಿಗಿಟ್ಟು ಆಟಗಾರರ ಭವಿಷ್ಯ ರೂಪಿಸಿದ ನಿಸ್ವಾರ್ಥ ನಾಯಕ.

ಗಮನಾರ್ಹ ವಿಷಯವೆಂದರೆ ಸಮಾಜದ ಅಶಕ್ತರಿಗಾಗಿ,ರೋಗಿಗಳಿಗಾಗಿ,ಸಹಾಯಾರ್ಥ ಸಂಘಟಿಸಲ್ಪಡುತ್ತಿದ್ದ ಪಂದ್ಯಾಟಗಳಲ್ಲಿ ಜಯಿಸಿದ ಪ್ರಶಸ್ತಿ ಮೊತ್ತ ಆಯಾ ಫಲಾನುಭವಿಗಳನ್ನೇ ತಲುಪುತ್ತಿದ್ದು ಕಪ್ತಾನನ ಮಾನವೀಯತೆಗೆ ಸಾಕ್ಷಿ.

ಪ್ರಸ್ತುತ ಉಡುಪಿ ವಲಯದ : “ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಅಸೋಸಿಯೇಷನ್” ನ ಅಧ್ಯಕ್ಷ ರಾಗಿ ಸೇವೆ ಸಲ್ಲಿಸುತ್ತಿದ್ದು ನೇರ ನುಡಿಗಳ ಮೂಲಕ ಯುವ ಕ್ರಿಕೆಟಿಗರಿಗೆ ಶಿಸ್ತಿನ ನೇರ ಸಂದೇಶವನ್ನು ತಲುಪಿಸುತ್ತಿದ್ದು, ಲಯನ್ಸ್ ಹಾಗೂ ಜೇಸಿ ಕ್ಲಬ್ ಗಳ ಮೂಲಕ ಸಮಾಜಸೇವೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿರುವರು. ಶಟಲ್ ಬ್ಯಾಡ್ಮಿಂಟನ್ ನಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.

ಆರ್.ಕೆ.ಆಚಾರ್ಯ ಕೋಟ…

The post 80,90ರ ದಶಕಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಆಟಗಾರರು ಮೆರೆದ ಕ್ರೀಡಾಸ್ಪೂರ್ತಿ ಶರತ್ ಶೆಟ್ಟಿ ಪಡುಬಿದ್ರಿ appeared first on SportsKannada  ಸ್ಪೋರ್ಟ್ಸ್  ಕನ್ನಡ.

ನೃತ್ಯ ಹಾಗೂ ಯೋಗ ಸಾಧನೆಯ ಮೂಲಕ ವಿಶ್ವವನ್ನೇ ಗಮನ ಸೆಳೆದ : ತನುಶ್ರೀ ಪಿತ್ರೋಡಿ
ಉಡುಪಿ : ಕಳೆದ ತಿಂಗಳಿನಲ್ಲಿ ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಕ್ರೀಡಾಂಗಣದ ಏಕಕಾಲದಲ್ಲಿ 2 ವಿಶ್ವದಾಖಲೆಗೆ ಸಾಕ್ಷಿಯಾಯಿತು.ಸಾವಿರಾರು ಪ್ರೇಕ್ಷಕರ ಈ ಅಸಾಧಾರಣ 10 ರ ಪೋರಿ ತನುಶ್ರೀ ಪಿತ್ರೋಡಿಯ ಪ್ರದರ್ಶನ ನೋಡಿ ಬೆಕ್ಕಸಬೆರಗಾದರು.

ನೃತ್ಯ ಹಾಗೂ ಯೋಗ ಸಾಧನೆಯ ಮೂಲಕ ವಿಶ್ವವನ್ನೇ ಗಮನ ಸೆಳೆದ ಬಹುಮುಖ ಪ್ರತಿಭೆಯ,ವಿಶ್ವದಾಖಲೆಗಳ ಸರದಾರಿಣಿ,ನಾಟ್ಯ ಮಯೂರಿ ಬಿರುದಾಂಕಿತೆ ತನುಶ್ರೀ ಪಿತ್ರೋಡಿ 15/3/2009 ರಂದು ಸಂಧ್ಯಾ,ಉದಯ್ ಕುಮಾರ್ ದಂಪತಿಗಳಿಗೆ ಮೊದಲ ಮಗಳಾಗಿ ಜನಿಸಿದರು.ಪ್ರಸ್ತುತ ಸೈಂಟ್ ಸಿಸಿಲಿಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಕಲಿಯುತ್ತಿರುವ ತನುಶ್ರೀ 3 ವರ್ಷ ಪ್ರಾಯದಲ್ಲಿ ಮಾಸ್ಟರ್ ಡ್ಯಾನ್ಸ್ ಗ್ರೂಪ್ ಉಡುಪಿ ಇವರಲ್ಲಿ ನೃತ್ಯ ತರಬೇತಿಯನ್ನು ಆರಂಭಿಸಿ,ಸತತವಾಗಿ ಮುದ್ದು ಕೃಷ್ಣ ಸ್ಪರ್ಧೆ,ರಾಜ್ಯಮಟ್ಟದ ನೃತ್ಯ ಸ್ಪರ್ಧೆಗೆ ಕಾರ್ಯಕ್ರಮ ನೀಡುವುದರ ಮೂಲಕ ಇದುವರೆಗೆ 342 ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿ ಮೆಚ್ಚುಗೆ ಗಳಿಸಿರುತ್ತಾರೆ.

ನೃತ್ಯ ಗುರುಗಳಾದ ಶ್ರೀ ರಾಮಕೃಷ್ಣ ಕೊಡಂಚ ಇವರಿಂದ ಭರತನಾಟ್ಯ ತರಬೇತಿಯನ್ನು, ಯೋಗ ತರಬೇತಿಯನ್ನು ಶ್ರೀ ಹರಿರಾಜ್ ಕಿನ್ನಿಗೋಳಿ ಇವರಿಂದಲೂ,ಹಾಗೂ ಆದಿತ್ಯ ಅಂಬಲಪಾಡಿ ಇವರಿಂದ ಯಕ್ಷಗಾನ ತರಬೇತಿಯನ್ನು ಪಡೆಯುತ್ತಿರುವ ತನುಶ್ರೀ ಕಳೆದೆರಡು ವರ್ಷಗಳಿಂದ ಕೃಷ್ಣಾಷ್ಟಮಿಯ ಸಂದರ್ಭದಲ್ಲಿ ಹುಲಿವೇಷ ಹಾಕಿ ಅದರಲ್ಲೂ ಸೈ ಎನಿಸಿಕೊಂಡಿದ್ದಾರೆ.ಕಲರ್ಸ್ ಕನ್ನಡ ವಾಹಿನಿಯ ಮಜಾಟಾಕೀಸ್ ನ ಎರಡು ಸಂಚಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿ ಮೆಚ್ಚುಗೆಗೆ ಪಾತ್ರರಾಗಿದ್ದಾಳೆ.

ತಾ 21/6/2018 ರಂದು ಯೋಗ ದಿನಾಚರಣೆಯ ಸಂದರ್ಭದಲ್ಲಿ ಕರ್ನಾಟಕದ ಹೆಸರಾಂತ ಚಾನೆಲ್ ಪಬ್ಲಿಕ್ ಟಿ.ವಿಯಲ್ಲಿ ಪಬ್ಲಿಕ್ ಹೀರೋ ಆಗಿ ಗುರುತಿಸಿಕೊಂಡಿದ್ದರು.ತಾ 14/11/2018 ರಂದು ಇಟಲಿಯ ರೋಮ್ ನಗರದಲ್ಲಿ ಆಯೋಜಿಸಲಾಗಿದ್ದ ಯೋಗ ಪ್ರದರ್ಶನದಲ್ಲಿ

ವಿಶ್ವ ಗಿನ್ನಿಸ್ ದಾಖಲೆಯ ಸಾಧಕರೊಂದಿಗೆ ಗುರುತಿಸಿಕೊಂಡಿರುವುದು ಶ್ರೇಷ್ಠ ಸಾಧನೆ.

ವಿಶ್ವ ದಾಖಲೆಗಳ ಸವಿವರ :  ತಾ 11-11-2017 ರಂದು ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ನಿರಾಲಾಂಭ ಪೂರ್ಣ ಚಕ್ರಾಸನ” ಎಂಬ ಕಠಿಣ ಯೋಗಾಸನವನ್ನು 1 ನಿಮಿಷದಲ್ಲಿ 19 ಬಾರಿ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ ರೆಕಾರ್ಡ್ ಪುಟದಲ್ಲಿ ದಾಖಲೆಯ ಮೊದಲ ಅಧ್ಯಾಯ ಬರೆದರು.

ತಾ 7/4/2018 ರಂದು ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ ನೇತೃತ್ವದಲ್ಲಿ “Most full body revolution maintaining a chest stand position” ಭಂಗಿಯನ್ನು 1 ನಿಮಿಷದಲ್ಲಿ 42 ಬಾರಿ ಮಾಡುವ ಮೂಲಕ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ದೇಶಕ್ಕೆ ಕೀರ್ತಿ ತಂದಿರುತ್ತಾರೆ.

ತಾ 23/2/2019 ರಂದು “Most no of rolls in one minute in dhanurasana posture”ಯೋಗಾಸನದ ಭಂಗಿಯಲ್ಲಿ 1 ನಿಮಿಷದಲ್ಲಿ 62 ರೋಲ್ ಹಾಗೂ 100 ರೋಲ್ ಗಳನ್ನು ಕೇವಲ 1.40 ನಿಮಿಷದಲ್ಲಿ ಉರುಳಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಬುಕ್ ನಲ್ಲಿ ಏಕಕಾಲದಲ್ಲಿ 2 ವಿಶ್ವದಾಖಲೆ ಸ್ಥಾಪಿಸಿ ಒಂದಿನಿತೂ ಸುಸ್ತಾದಂತೆ ಕಾಣದ ತನುಶ್ರೀ ಈ ದಾಖಲೆಯನ್ನು ಪುಲ್ವಾಮದಲ್ಲಿ ಮಡಿದ ಸೈನಿಕರಿಗೆ ಸಮರ್ಪಿಸಿರುತ್ತಾರೆ.

ಈ ಎಲ್ಲಾ ಸಾಧನೆಯ ಹಿಂದೆ ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿ ಮೂರು ದಶಕಗಳ ಅತಿ,ಶಿಸ್ತು ಮಾದರಿಯ ಇತಿಹಾಸವನ್ನು ಬರೆದ ” ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ)” ನ ಸಹಕಾರವನ್ನು ತನುಶ್ರೀ ಹಾಗೂ ಪೋಷಕರು ಸದಾ ಸ್ಮರಿಸುತ್ತಾರೆ‌. ತಂದೆ ಉದಯ್ ಕುಮಾರ್ ವೆಂಕಟರಮಣ ಸಂಸ್ಥೆಯ ಸಕ್ರಿಯ ಸದಸ್ಯರಾಗಿರುತ್ತಾರೆ.

ಇತ್ತೀಚೆಗಷ್ಟೇ ಚಲನಚಿತ್ರಗಳಲ್ಲಿ ಅವಕಾಶವು ಗಿಟ್ಟಿಸಿಕೊಂಡಿದ್ದು,ಅನೇಕರ ಪ್ರಶಂಸೆಗೆ ಪಾತ್ರರಾಗಿದ್ದಾಳೆ.

ತನುಶ್ರೀ ಪಿತ್ರೋಡಿಯ ಸಾಧನೆ ಇನ್ನಷ್ಟು ಎತ್ತರಕ್ಕೇರಲಿ ಎಂದು “ಸ್ಪೋರ್ಟ್ಸ್ ಕನ್ನಡ” ವೆಬ್ಸೈಟ್ ನ ಪರವಾಗಿ ಆಶಿಸುತ್ತೇವೆ.

– ಆರ್.ಕೆ.ಆಚಾರ್ಯ ಕೋಟ

The post ನೃತ್ಯ ಹಾಗೂ ಯೋಗ ಸಾಧನೆಯ ಮೂಲಕ ವಿಶ್ವವನ್ನೇ ಗಮನ ಸೆಳೆದ : ತನುಶ್ರೀ ಪಿತ್ರೋಡಿ appeared first on SportsKannada  ಸ್ಪೋರ್ಟ್ಸ್  ಕನ್ನಡ.