ಸತತ 4 ಸಿಕ್ಸರ್ ಸಿಡಿಸಿದ ಸಚಿನ್ ಕೋಟೇಶ್ವರ-ಎಸ್.ಎಸ್.ಕಿಂಗ್ಸ್ ತಂಡಕ್ಕೆ K.P.L 2020 ಪ್ರಶಸ್ತಿ.
ಅಜೇಯ್ ಕ್ರಿಕೆಟ್ ಕ್ಲಬ್ ಕುಂಜಿಗುಡಿ ಸಾಲಿಗ್ರಾಮ ತಂಡದ 35 ವಾರ್ಷಿಕೋತ್ಸವದ ಸವಿನೆನಪಿಗಾಗಿ,ನಾಗೇಶ್ ಪೂಜಾರಿ ಕಾರ್ಕಡ ಇವರ ದಕ್ಷ ಸಾರಥ್ಯದಲ್ಲಿ ಸ್ಥಳೀಯ ಪ್ರತಿಭೆಗಳ ಅನ್ವೇಷಣೆಗಾಗಿ,ನ್ಯೂ ಕಾರ್ಕಡ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ಜರುಗಿದ್ದ 45 ಗಜಗಳ ಹೊನಲು ಬೆಳಕಿನ KPL-2020 ಪ್ರಶಸ್ತಿಯನ್ನು ಶಶಿಕುಮಾರ್ ಬಿ.ಬಿ.ಸಿ,ಸಂದೀಪ್ ನಾಯರಿ ಸಾರಥ್ಯದ ಎಸ್.ಎಸ್.ಕಿಂಗ್ಸ್...
Read More
