ಎಂಎಸ್ ಧೋನಿ ಹುಟ್ಟುಹಬ್ಬ: ಧೋನಿ ಹುಟ್ಟುಹಬ್ಬದಂದು 77 ಅಡಿ ಕಟೌಟ್, ಸಂಭ್ರಮಾಚರಣೆಗೆ ತಯಾರಿ ಆರಂಭಿಸಿದ ‘ಮಹಿ’ ಅಭಿಮಾನಿಗಳು
ಎಂಎಸ್ ಧೋನಿ ಜನ್ಮದಿನ, ಸುದ್ದಿ: ಭಾರತ ಕ್ರಿಕೆಟ್ ತಂಡದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಶುಕ್ರವಾರ ಅಂದರೆ 7ರಂದು ತಮ್ಮ 42ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಧೋನಿಗೆ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಅಭಿಮಾನಿಗಳಿದ್ದಾರೆ. ಧೋನಿ ಬ್ಯಾಟಿಂಗ್ ವೀಕ್ಷಿಸಲು ವಿಶ್ವದ ಮೂಲೆ ಮೂಲೆಯಿಂದ ಜನರು ಕ್ರೀಡಾಂಗಣಕ್ಕೆ ಆಗಮಿಸುತ್ತಾರೆ. ಐಪಿಎಲ್...
Read More
