ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲಿ ಒಳ್ಳೆಯ ಹೆಸರು ಮಾಡಿದೆ- ಡಿ.ಹೆಚ್ .ಶಂಕರಮೂರ್ತಿ
ಶಿವಮೊಗ್ಗ :- ದುರ್ಗಿಗುಡಿ ಕ್ರಿಕೆಟ್ ಸಂಸ್ಥೆ ರಾಜ್ಯದಲ್ಲೇ ಹೆಸರು ಮಾಡಿದ ಸಂಸ್ಥೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಹೇಳಿದ್ದಾರೆ. ಅವರು ಇಂದು ನವುಲೆಯ ಕೆಎಸ್ಸಿಎ ಕ್ರೀಡಾಂಗಣದಲ್ಲಿ ದುರ್ಗಿಗುಡಿ ಕ್ರಿಕೆಟ್ ಸಂಸ್ಥೆಯ ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗ, ಚಿಕ್ಕಮಗಳೂರು,ಹಾಸನ ಜಿಲ್ಲೆಯ ಆಹ್ವಾನಿತ ಪ್ರತಿಷ್ಟಿತ ತಂಡಗಳ ಲೆದರ್ ಬಾಲ್...
Read More
